Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    AB de Villiers: ನಾನು ಮತ್ತೆ RCB ಗೆ ಮರಳಲು ಬಯಸುತ್ತೇನೆ – ABD

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ನನ್ನ ಹೃದಯ ಆರ್​​ಸಿಬಿಯಲ್ಲೇ ಇದೆ ಎಂದು ಮಿಸ್ಟರ್​ 360 ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಭವಿಷ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆ ಮರಳಲು ಬಯಸುತ್ತೇನೆ ಎಂದರು.

    ಆದರೂ ಅವರಿಗೆ ಆರ್​ಸಿಬಿ ಬಗ್ಗೆ ವಿಶೇಷವಾದ ಅಭಿಮಾನವಿದೆ. ಹೀಗಾಗಿ ಅವರು ಈ ತಂಡವನ್ನು ಅವರು ಪದೇಪದೇ ಉಲ್ಲೇಖಿಸುತ್ತಾರೆ.

    ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ ಮತ್ತೆ ಒಂದಾಗುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಅದಕ್ಕೆ ಕಾಲ ಕೂಡಿ ಬಂದಿಲ್ಲ. ಅವರು ಆರ್​ಸಿಬಿಗೆ ಮಾರ್ಗದರ್ಶಕರಾಗಿ ಸೇರುತ್ತಾರೆ ಎಂಬ ವದಂತಿಗಳಿದ್ದವು. ಅದು ಸುಳ್ಳಾಯಿತು. ಎಬಿ ಡಿವಿಲಿಯರ್ಸ್ ಕಳೆದ ಋತುವಿನಲ್ಲಿ ಅಭಿಮಾನಿಗಳಿಗೆ ವಿದಾಯ ಹೇಳಲು ಬೆಂಗಳೂರಿಗೆ ಬಂದಿದ್ದರು. ಆದಾಗ್ಯೂ, ಅವರು ಮುಂದಿನ ದಿನಗಳಲ್ಲಿ ಆರ್​​ಸಿಬಿಗೆ ಸೇರಲು ಎದುರು ನೋಡುತ್ತಿದ್ದಾರೆ. ಆರ್​ಸಿಬಿ ನನ್ನ ಹೃದಯದಲ್ಲಿದೆ ಎಂದು ಹೇಳುವ ಮೂಲಕ ಅವರ ಈ ಮಾತಿಗೆ ಪುಷ್ಟಿ ಕೊಟ್ಟಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Paris Diamond League: ನೀರಜ್ ಚೋಪ್ರಾ ಅಬ್ಬರ: ನಡುಗುವ ಚಳಿಯಲ್ಲೂ ಚಿನ್ನಕ್ಕೆ ಮುತ್ತಿಟ್ಟ ಕ್ರೀಡಾ ತಾರೆ!

    June 21, 2025

    India vs England: ಟೆಸ್ಟ್’ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ರಿಷಭ್ ಪಂತ್! ಧೋನಿ ದಾಖಲೆ ಉಡೀಸ್

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    IND vs ENG Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ: ಹೀಗಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ XI

    June 20, 2025

    Sachin Tendulkar: ನಾನು ಕ್ಯಾಪ್ಟನ್ ಆಗಿದ್ರೆ ಪಂತ್’ಗೆ ಇದೇ ರೀತಿಯ ಎಚ್ಚರಿಕೆ ನೀಡುತ್ತಿದ್ದೆ: ಸಚಿನ್ ತೆಂಡೂಲ್ಕರ್

    June 20, 2025

    ಟೆಸ್ಟ್ ಗೆಲ್ಲಲು ಬ್ಯಾಟಿಂಗ್ ಕ್ರಮಾಂಕ ಬದಲಿಸಲು ನಾನು ಸಿದ್ಧ: ಶುಭ್​ಮನ್ ಗಿಲ್!

    June 20, 2025

    Team India: BCCI ನಾಯಕತ್ವಕ್ಕೆ ಪರಿಗಣಿಸಿದೆ.. ನನಗೆ ಅದು ಬೇಡ.. ಟೆಸ್ಟ್ ಕ್ಯಾಪ್ಟನ್ ಆಫರ್ ಬಗ್ಗೆ ಬುಮ್ರಾ ಹೇಳಿದ್ದೇನು..?

    June 19, 2025

    ಲಂಡನ್’ನಲ್ಲಿರುವ ಕೊಹ್ಲಿ ನಿವಾಸಕ್ಕೆ ಶುಭಮನ್ ಗಿಲ್, ಪಂತ್ ಭೇಟಿ.! ಯಾಕೆ ಗೊತ್ತಾ..?

    June 19, 2025

    Sophie Devine: ವಿಶ್ವಕಪ್ ನಂತರ ವಿದಾಯ.. ಏಕದಿನ ಪಂದ್ಯಗಳಿಂದ ನಿವೃತ್ತಿಯಾಗಲು ಕಿವೀಸ್ ನಾಯಕಿ ನಿರ್ಧಾರ..!

    June 18, 2025

    Smriti Mandhana: ಮಹಿಳೆಯರ ODI ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    June 17, 2025

    Test Matches: 4 ದಿನಗಳ ಟೆಸ್ಟ್’ಗೆ ಐಸಿಸಿ ಸಿದ್ಧ: ಓವರ್’ಗಳನ್ನು 98 ಕ್ಕೆ ಹೆಚ್ಚಿಸುವ ನಿರೀಕ್ಷೆ!

    June 17, 2025

    WTC Celebration: ಟ್ರೋಫಿ ಜೊತೆ ‘ಗನ್ ಸೆಲೆಬ್ರೇಷನ್’: ಬವುಮಾ ವಿಡಿಯೋ ವೈರಲ್..!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.