Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    CM Siddaramaiah: ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ: ಸಿಎಂ ಸಿದ್ದರಾಮಯ್ಯ

    By AIN AuthorDecember 3, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರೆವೇರಿಸಿ ಮಾತನಾಡಿದರು. ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿ ಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. ನಿಮ್ಮೊಂದಿಗೂ ಇರುತ್ತೇವೆ ಎಂದರು.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

    ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಇದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025

    19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?

    June 21, 2025

    ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್

    June 21, 2025

    ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಿಜೆಪಿಗೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ!

    June 21, 2025

    ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪರಿಷತ್ ಶಾಸಕ ಟಿ. ಎ.ಶರವಣ ಭಾಗಿ

    June 21, 2025

    BJP ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ ಎಂದು ವಿಜಯೇಂದ್ರ ಹೇಳಿದ್ಯಾಕೆ..?

    June 21, 2025

    BSY ಮೇಲೆ ಈಶ್ವರಪ್ಪಗೆ ಸಾಪ್ಟ್ ಕಾರ್ನರ್, BJPಗೆ ವಾಪಸ್ ಆಗ್ತಾರಾ ಮಾಜಿ ಸಚಿವ..!?

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.