Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ‘GMail’ ಬಳಕೆದಾರರೇ ಗಮನಿಸಿ: ನೀವು ಈ ಕೆಲಸ ಮಾಡದೇ ಇದ್ರೆ ನಿಮ್ಮ ಖಾತೆ ಡಿಲೀಟ್ ಆಗ್ಬೋದು..!

    By AIN AuthorDecember 4, 2023
    Share
    Facebook Twitter LinkedIn Pinterest Email
    Demo

    ಗೂಗಲ್‌ (Google) ಕಂಪನಿ ತನ್ನ ಸುರಕ್ಷತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಜಿ-ಮೇಲ್‌ ಖಾತೆ ಹೊಂದಿದ್ದು, ಸಕ್ರಿಯರಾಗಿಲ್ಲದವರಿಗೆ ಶಾಕಿಂಗ್‌ ನ್ಯೂಸ್‌ ಕೊಟ್ಟಿದೆ. 2 ವರ್ಷ ಬಳಸದೇ ಇರುವ ಜಿ-ಮೇಲ್‌ ಖಾತೆಗಳನ್ನು (Gmail Accounts) ಡಿಸೆಂಬರ್‌ನಲ್ಲಿ ಬಂದ್‌ ಮಾಡಲಾಗುವುದು ಎಂದು ತಿಳಿಸಿದೆ. ಹೀಗಾಗಿ ಒಮ್ಮೆ ಲಾಗಿನ್‌ ಆಗಿ ಖಾತೆ ಉಳಿಸಿಕೊಳ್ಳಿ ಎಂಬ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದೆ.

    ಗೂಗಲ್‌ ಕಂಪನಿಯು ಸುರಕ್ಷತಾ ನಿಯಮಗಳನ್ನು ಕಳೆದ ಮೇ ತಿಂಗಳಲ್ಲಿ ಅಪ್‌ಡೇಟ್‌ ಮಾಡಿತ್ತು. ಆಗಲೇ ಅದರ ಉಪಾಧ್ಯಕ್ಷೆ ರೂತ್‌ ಕ್ರಿಚೇಲ್‌, ಮುಂಬರುವ ಡಿಸೆಂಬರ್‌ನಲ್ಲಿ ಕಳೆದ 2 ವರ್ಷಗಳಿಂದ ಒಮ್ಮೆಯೂ ಲಾಗಿನ್‌ ಮಾಡದ ಅಥವಾ ಬಳಕೆ ಮಾಡದ ವೈಯಕ್ತಿಕ ಗೂಗಲ್‌ ಖಾತೆಗಳನ್ನು ಡಿಲೀಟ್‌ ಮಾಡಲು ಆರಂಭಿಸುತ್ತೇವೆ ಎಂದು ತಿಳಿಸಿದ್ದರು.

    ಮುಂದಿನ ಎರಡು ವರ್ಷಗಳಲ್ಲಿ ಕನಿಷ್ಠ ಬಳಕೆ ಮಾಡದ ಖಾತೆಗಳನ್ನು ನಿರಂತರವಾಗಿ ರದ್ದುಪಡಿಸುತ್ತೇವೆ ಎಂದು ಸೂಚನೆ ನೀಡಿದ್ದಾರೆ.ಮರೆತ, ಬಳಸದ ಖಾತೆಗಳು ಗೂಗಲ್‌ ಅಥವಾ ಖಾತೆದಾರರಿಗೆ ಅಪಾಯ ತರಬಹುದು ಎಂಬ ಕಾರಣಕ್ಕೆ ಡಿಲೀಟ್‌ ಮಾಡಲು ಗೂಗಲ್‌ ಮುಂದಾಗಿದೆ. ಜಿ-ಮೇಲ್‌ ಅಕೌಂಟ್‌ಗಳು ಡಿಲೀಟ್‌ ಆಗಬಾರದು ಎನ್ನುವವರು ಕಳೆದ 2 ವರ್ಷಗಳಿಂದ ಖಾತೆ ಬಳಸದಿದ್ದರೆ ಲಾಗಿನ್‌ ಆಗಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.