Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾಯಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವರ ಮೇಲೆ ಆಯಸಿಡ್​ ಎರಚಿದ ದಂಪತಿ

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಶಿವಮೊಗ್ಗ:- ಜಿಲ್ಲೆ ಎನ್.ಆರ್​.ಪುರ ತಾಲೂಕಿನ ಹಾಳ್​ ಕರಗುಂದ ಗ್ರಾಮದಲ್ಲಿ ನಾಯಿ ಬೊಗಳುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಪಕ್ಕದ ಮನೆ ವ್ಯಕ್ತಿ ಮೇಲೆ ದಂಪತಿ ಆಯಸಿಡ್​ ಎರಚಿರುವಂತಹ ಘಟನೆ ಜರುಗಿದೆ.

    ಜೇಮ್ಸ್​, ಮರಿಯಮ್ಮರಿಂದ ಸುಂದರ್ ರಾಜ್ ಮೇಲೆ ಆಯಸಿಡ್​​ ದಾಳಿ ಮಾಡಿದ್ದು, ಸುಂದರ್​ರಾಜ್ ಕಣ್ಣು, ಮುಖಕ್ಕೆ ಗಾಯಗಳಾಗಿವೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದ್ದಾರ

    ಸಾಕು ನಾಯಿ ಬೊಗಳಿದ್ದಕ್ಕೆ ಗಾಯಾಳು ಸುಂದರ್​ ರಾಜ್ ಬೈಯ್ದಿದ್ದ. ನಾಯಿ ಹೆಸರಿನಲ್ಲಿ ಜೇಮ್ಸ್​, ಮರಿಯಮ್ಮಗೆ ಬೈಯ್ಯುತ್ತಿದ್ದ ಎಂದು ಆರೋಪ ಮಾಡಲಾಗಿದೆ. ಸಿಟ್ಟಿಗೆದ್ದು ಸುಂದರಾಜ್​ ಮೇಲೆ ದಂಪತಿ ಆಯಸಿಡ್​ ದಾಳಿ ಮಾಡಿದ್ದಾರೆ. ಸದ್ಯ ದಂಪತಿ ವಿರುದ್ಧ ಎನ್​.ಆರ್​.ಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025

    ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.