Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Captain Pranjal: ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದೆ. ಈ ಸಂಬಂಧ ಸಿಎಂ ಆಫ್ ಕರ್ನಾಟಕ ಎಕ್ಸ್ ಮಾಡಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ.

    ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದು ತಿಳಿಸಲಾಗಿದೆ. ಯೋಧರ ಸಾವು-ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ.

    ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ.

    ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.

    ಯೋಧರ ಸಾವು – ನೋವು… pic.twitter.com/I7Zf7B3YnG

    — CM of Karnataka (@CMofKarnataka) December 5, 2023

    ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿಎಂ ತಿಳಿಸಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ ಸಲ್ಲಿಸಿದ್ದ ಸಿಎಂ, ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರ ಧನ ನೀಡುವುದಾಗಿ ಘೋಷಣೆ ಮಾಡಿದ್ದರು. ಅಂತೆಯೇ ಇದೀಗ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನ ವಂಚಕಿ ಐಶ್ವರ್ಯಾ ಗೌಡಗೆ ಭಾರೀ ಸಂಕಷ್ಟ: ED ಇಂದ ಆಸ್ತಿ ಮುಟ್ಟುಗೋಲು!

    June 23, 2025

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.