Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಲವರ್ ನೋಡಲು ರಾತ್ರೋ ರಾತ್ರಿ ಬಂದವ ಸಿಕ್ಕಿಬಿದ್ದ, ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು

    By AIN AuthorDecember 7, 2023
    Share
    Facebook Twitter LinkedIn Pinterest Email
    Demo

    ಪಾಟ್ನಾ:- ರಾತ್ರಿಯ ಕತ್ತಲಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಬಂದ ಪ್ರೇಮಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಇಬ್ಬರಿಗೂ ಮದುವೆ ಮಾಡಿಸಿದ್ದಾರೆ.

    ಕದ್ದು ಮುಚ್ಚಿ ಪ್ರೇಯಸಿಯನ್ನು ನೋಡಲು ಬಂದಾತನಿಗೆ ಗ್ರಾಮಸ್ಥರು ಒತ್ತಾಯಪೂರ್ವಕವಾಗಿ ಮದುವೆಯನ್ನೇ ಮಾಡಿಸಿದ್ದಾರೆ.

    ಈ ಮದುವೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪ್ರಕರಣವು ಜಮುಯಿ ಜಿಲ್ಲೆಯ ಚರ್ಕಪಥರ್ ಪೊಲೀಸ್ ಠಾಣೆ ವ್ಯಾಪ್ತಿಯ ಪನನ್ಮಾ ಗ್ರಾಮದ್ದಾಗಿದ್ದು, ರಾತ್ರಿಯ ಕತ್ತಲೆಯಲ್ಲಿ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿಶನ್‌ಪುರ ಗ್ರಾಮದ 24 ವರ್ಷದ ಮನೋರಂಜನ್ ಕುಮಾರ್ ತನ್ನ 19 ವರ್ಷದ ಗೆಳತಿ ರಂಜು ಕುಮಾರಿ ಮನೆಗೆ ತಲುಪಿದ್ದ. ಈ ವಿವಾರ ಗ್ರಾಮಸ್ಥೈರಿಗೂ ತಿಳಿದು ಬಂದಿದ್ದು, ಇಬ್ಬರೂ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಕೂಡಲೇ ಮನೆಯ ಅಂಗಳದಲ್ಲಿ ಅವರ ಮನೆಯವರ ಸಮ್ಮುಖದಲ್ಲಿ ಈ ಜೋಡಿಗೆ ಮದುವೆ ಮಾಡಿಸಿದ್ದಾರೆ.

    ಸುಮಾರು ಒಂದು ವರ್ಷದಿಂದ ಇಬ್ಬರ ನಡುವೆ ಪ್ರೇಮ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ರಾತ್ರಿ ಖೈರಾದ ಬಿಶನ್‌ಪುರ ನಿವಾಸಿ ಮನೋರಂಜನ್ ತನ್ನ ಗೆಳತಿ ರಂಜು ಅವರನ್ನು ಭೇಟಿಯಾಗಲು ಗ್ರಾಮಕ್ಕೆ ಬಂದಿದ್ದರು.ಗ್ರಾಮಕ್ಕೆ ಬಂದ ನಂತರ ಮನೋರಂಜನ್ ರಾತ್ರಿ ಕತ್ತಲೆಯಲ್ಲಿ ತನ್ನ ಗೆಳತಿಯೊಂದಿಗೆ ಒಬ್ಬಂಟಿಯಾಗಿ ಭೇಟಿಯಾಗುತ್ತಿದ್ದ ವಿಷಯ ಗ್ರಾಮಸ್ಥರಿಗೆ ತಿಳಿಯಿತು. ಈ ವೇಳೆ ಗ್ರಾಮಸ್ಥರು ಗಲಾಟೆ ಮಾಡಿ ಇಬ್ಬರನ್ನೂ ಹಿಡಿದಿದ್ದಾರೆ. ಗ್ರಾಮಸ್ಥರು ಪ್ರಿಯಕರನನ್ನು ತಮ್ಮ ವಶಕ್ಕೆ ಪಡೆದು ಆತನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ನಂತರ ಪ್ರೇಮಿಯ ಕುಟುಂಬಸ್ಥರನ್ನು ಸ್ಥಳಕ್ಕೆ ಆಗಮಿಸಿದ್ದಾರೆ.

    ನಂತರ ತಡರಾತ್ರಿ ಗ್ರಾಮಸ್ಥರು ತೀರ್ಮಾನ ಕೈಗೊಂಡು ಪಂಡಿತರನ್ನು ಕರೆಸಿ ಮನೆಯ ಅಂಗಳದಲ್ಲಿ ಹಿಂದೂ ಪದ್ಧತಿಯಂತೆ ಇಬ್ಬರಿಗೂ ಮದುವೆ ಮಾಡಿದರು. ರಂಜು ಎಂದರೆ ಇಷ್ಟ ಎಂದು ಪ್ರೇಮಿ ಮನೋರಂಜನ್ ಕುಮಾರ್ ಹೇಳಿದ್ದಾರೆ. ಅವರಿಬ್ಬರ ಆಸೆಯಂತೆ ಮದುವೆಯೂ ಆಯಿತು. ಈ ಮದುವೆಯಿಂದ ನನಗೆ, ನನ್ನ ಇಡೀ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಯಾವುದೇ ತೊಂದರೆ ಇಲ್ಲ. ಯಾರ ಒತ್ತಡಕ್ಕೆ ಮಣಿದು ಮದುವೆ ಮಾಡಿಲ್ಲ ಇಬ್ಬರ ಆಸೆಯಂತೆ ಮದುವೆ ಆಗಿದ್ದೇವೆ ಎಂದು ಗೆಳತಿ ರಂಜು ಕುಮಾರಿಯೂ ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸುಭಾಂಶು ಶುಕ್ಲಾ 140 ಕೋಟಿ ಜನರ ಆಕಾಂಕ್ಷೆಗಳನ್ನು ಹೊತ್ತಿದ್ದರು: ಪ್ರಧಾನಿ ಮೋದಿ

    June 25, 2025

    ಗುಜರಾತ್’ಗೆ 21 ಬಾರಿ ಬಾಂಬ್ ಬೆದರಿಕೆ: ಜೈಲಿನಲ್ಲಿ ಮಹಿಳಾ ಇಂಜಿನಿಯರ್ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

    June 25, 2025

    ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

    June 25, 2025

    Shubhanshu Shukla: ಬಾಹ್ಯಾಕಾಶ ನೌಕೆಗೆ ಹೋಗುವ ಮುನ್ನ ತನ್ನ ನೆಚ್ಚಿನ ಹಾಡನ್ನು ಕೇಳಿದ ಸುಭಾಂಶು ಶುಕ್ಲಾ..!

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    ತುರ್ತು ಪರಿಸ್ಥಿತಿಯ ದಿನಗಳನ್ನು ಯಾವುದೇ ಭಾರತೀಯ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025

    ಭಾರತೀಯರ ರಕ್ತ ಚೆಲ್ಲುವ ಭಯೋತ್ಪಾದಕರ ನೆಲೆಗಳು ಎಲ್ಲಿಯೂ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.