Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಲವ್ ಬ್ರೇಕಪ್ : ಪೆಟ್ರೋಲ್ ಸುರಿದುಕೊಂಡು ಯುವಕ ಸೂಸೈಡ್

    By AIN AuthorDecember 7, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೋರ್ವ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮೃತಪಟ್ಟಿರುವ ಘಟನೆ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಜರುಗಿದೆ. ನಿನ್ನೆ ಮದ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ.

    ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಮೃತ ದುರ್ದೈವಿ. ಮೃತ ಯುವಕ ಐದಾರು ವರ್ಷದಿಂದ‌ ಯುವತಿ ಜೊತೆ ಪ್ರೀತಿ ಮಾಡುತ್ತಿದ್ದ. ಆದರೆ ಯುವತಿ ಇತ್ತೀಚೆಗೆ ಬೇರೆ ಯುವಕನ ಜೊತೆಗೆ ಮದುವೆಗೆ ಸಿದ್ದವಾಗಿದ್ದಳು. ಇದರಿಂದಾಗಿ ಯುವತಿ ರಾಕೇಶನನ್ನು ಅವಾಯ್ಡ್ ಮಾಡಿದ್ದಳು. ನಿನ್ನೆ ರಾಕೇಶ್ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ಸಂದರ್ಭದಲ್ಲಿ ರಾಕೇಶ್ ಹಾಗೂ ಯುವತಿ ಜೊತೆ ಗಲಾಟೆ ಆಗಿತ್ತು.

    ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಲಾಗಿದೆ. ಪೆಟ್ರೋಲ್ ಸುರಿದುಕೊಂಡು ರಾಕೇಶ್ ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ರಾಕೇಶ್ ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಕೇಶ್ ದೇಹದ ಬಹುತೇಕ ಬಾಗ ಸುಟ್ಟು ಹೋಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಬಡವರಿಂದ ಹಣ ಪಡೆಯುವ ದರಿದ್ರ ಜಮೀರ್’ಗಿಲ್ಲ: ಸಚಿವರ ಪರ ಶಾಸಕ ರವಿ ಗಣಿಗ ಬ್ಯಾಟಿಂಗ್

    June 25, 2025

    ಅಂತಾರಾಷ್ಟ್ರೀಯ ಯೋಗ ದಿನ: “ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ” ವಿಶ್ವವಿದ್ಯಾಲಯದಿಂದ ಯೋಗಾಭ್ಯಾಸ

    June 25, 2025

    ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ

    June 25, 2025

    ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್’ನಲ್ಲಿ ಯಶಸ್ವಿಯಾಗಿ ನಡೆದ ಬೃಹತ್ “ಉಚಿತ ಆರೋಗ್ಯ ಶಿಬಿರ”

    June 25, 2025

    ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!

    June 25, 2025

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    June 25, 2025

    ಅಬ್ಬಬ್ಬಾ.. ಜನರು ಹೆಚ್ಚು ಖರ್ಚು ಮಾಡೋದು ಇದಕ್ಕೇನಾ..? ವರದಿಯಲ್ಲಿ ಶಾಕಿಂಗ್ ವಿಷಯ ಬಯಲು

    June 25, 2025

    ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ: ಎಂಬಿ ಪಾಟೀಲ್!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.