Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Italy withdraws: ಚೀನಾಕ್ಕೆ ಭಾರೀ ಆಘಾತ: ಒನ್ ಬೆಲ್ಟ್’ನಿಂದ ಹೊರಬಿದ್ದ ಇಟಲಿ

    By AIN AuthorDecember 8, 2023
    Share
    Facebook Twitter LinkedIn Pinterest Email
    Demo

    ರೋಮ್‌: ಚೀನಾಗೆ ಇಟಲಿ ಬಿಗ್‌ ಶಾಕ್‌ ನೀಡಿದೆ. ಚೀನಾದ (China) ಮಹತ್ವಾಕಾಂಕ್ಷೆಯ ಬೆಲ್ಟ್‌ ಅಂಡ್‌ ರೋಡ್‌ ಇನಿಷಿಯೇಟಿವ್ (BRI) ಯೋಜನೆಯಿಂದ ಹೊರಬರುವುದಾಗಿ ಇಟಲಿ (Italy) ಅಧಿಕೃತವಾಗಿ ತಿಳಿಸಿದೆ. ಈಗ ಇಟಲಿ ಅಧಿಕೃತವಾಗಿ ಈ ಯೋಜನೆಯಿಂದ ಹೊರಬರುವುದಾಗಿ ಚೀನಾಗೆ ತಿಳಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    2019ರಲ್ಲಿ ನಡೆದ ಒಪ್ಪಂದವು ಮಾರ್ಚ್ 2024 ರಲ್ಲಿ ಮುಕ್ತಾಯಗೊಳ್ಳುತ್ತದೆ. ರೋಮ್ ಕನಿಷ್ಠ ಮೂರು ತಿಂಗಳ ಮೊದಲೇ ಲಿಖಿತವಾಗಿ ತಿಳಿಸದೇ ಇದ್ದರೆ ಅದು ಸ್ವಯಂಚಾಲಿತವಾಗಿ ನವೀಕರಿಸಲ್ಪಡುತ್ತದೆ. ಈಗ ಈ ಒಪ್ಪಂದವನ್ನು ನವೀಕರಿಸುವುದಿಲ್ಲಎಂದು ಇಟಲಿ ಚೀನಾಗೆ ಇತ್ತೀಚಿಗೆ ಪತ್ರದ ಮೂಲಕ ತಿಳಿಸಿದೆ ಎಂದು ವರದಿಯಾಗಿದೆ.

    ಚೀನಾದ ಈ ಯೋಜನೆಗೆ  2019ರಲ್ಲಿ ಇಟಲಿ ಸಹಿ ಹಾಕಿತ್ತು.  ಬಿಆರ್‌ಐ ಸೇರಿದ ಏಕೈಕ ಪಾಶ್ಚಿಮಾತ್ಯ ದೇಶ ಇಟಲಿಯಾಗಿತ್ತು. ಲಾಭಕ್ಕಿಂತ ನಷ್ಟವೇ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಇಟಲಿ ಈ ಯೋಜನೆಯಿಂದ ಹಿಂದಕ್ಕೆ ಸರಿಯಲಿದೆ ಎಂಬ ವಿಚಾರ ಕೆಲ ತಿಂಗಳಿಂದ ಸುದ್ದಿಯಾಗುತ್ತಿತ್ತು. 

    ನಾವು ಇನ್ನು ಮುಂದೆ ಬಿಆರ್‌ಐ ಭಾಗವಾಗಿರದಿದ್ದರೂ ಸಹ ಚೀನಾದೊಂದಿಗೆ ಅತ್ಯುತ್ತಮ ಸಂಬಂಧವನ್ನು ಕಾಪಾಡಿಕೊಳ್ಳುವ ಎಲ್ಲಾ ಉದ್ದೇಶವನ್ನು ನಾವು ಹೊಂದಿದ್ದೇವೆ. ಇತರ ಜಿ7 ರಾಷ್ಟ್ರಗಳು ಚೀನಾದೊಂದಿಗೆ ನಮಗಿಂತಲೂ ಉತ್ತಮ ಸಂಬಂಧವನ್ನು ಹೊಂದಿದ್ದರೂ ಆ ದೇಶಗಳು ಬಿಆರ್‌ಐ ಯೋಜನೆಯ ಭಾಗವಾಗಿಲ್ಲ ಎಂದು ಇಟಲಿಯ ಸರ್ಕಾರಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

    ಕಳೆದ ವರ್ಷ ಪ್ರಧಾನಿಯಾಗಿ ಜಾರ್ಜಿಯಾ ಮೆಲೋನಿ (Giorgia Meloni) ಅಧಿಕಾರ ವಹಿಸಿಕೊಂಡ ಬಳಿಕ ಚೀನಾವನ್ನು ಪಶ್ಚಿಮಕ್ಕೆ ಸಂಪರ್ಕಿಸುವ ಈ ಯೋಜನೆಯಿಂದ ಇಟಲಿಗೆ ಯಾವುದೇ ಗಮನಾರ್ಹ ಲಾಭ ಇಲ್ಲ.  ಈ ಒಪ್ಪಂದದಿಂದ ಹಿಂದೆ ಸರಿಯಲು ಬಯಸುವುದಾಗಿ ಹೇಳಿದ್ದರು.

    Demo
    Share. Facebook Twitter LinkedIn Email WhatsApp

    Related Posts

    Donald Trump: ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್

    June 26, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    Vladimir Putin: ಇರಾನ್’ಗೆ ರಷ್ಯಾ ಏಕೆ ಸಹಾಯ ಮಾಡುತ್ತಿಲ್ಲ? ವ್ಲಾಡಿಮಿರ್ ಪುಟಿನ್ ಹೇಳಿದ್ದೇನು..?

    June 23, 2025

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025

    ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ಕೊಡುವುದಿಲ್ಲ: ಡೋನಾಲ್ಡ್ ಟ್ರಂಪ್

    June 21, 2025

    Donald Trump: ಭಾರತ, ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನಲ್ಲ: ಉಲ್ಟಾ ಹೊಡೆದ ಡೊನಾಲ್ಡ್ ಟ್ರಂಪ್..!

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.