Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Price: ಗೃಹಿಣಿಯರಿಗೆ ಬಿಗ್‌ ಶಾಕ್:‌ ಗಗನಕ್ಕೇರುತ್ತಿರುವ ಚಿನ್ನದ ಬೆಲೆ!

    By AIN AuthorDecember 16, 2023
    Share
    Facebook Twitter LinkedIn Pinterest Email
    Demo

    ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ.

    ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

    ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಹೆಚ್ಚಿದ್ದು, ಆದರೆ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

    ಒಂದು ಗ್ರಾಂ ಚಿನ್ನ (1GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,770
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,295
    ಎಂಟು ಗ್ರಾಂ ಚಿನ್ನ (8GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,160
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,360
    ಹತ್ತು ಗ್ರಾಂ ಚಿನ್ನ (10GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,700
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,950
    ನೂರು ಗ್ರಾಂ ಚಿನ್ನ (100GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,77,000
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,29,500
    ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,700 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,350, ರೂ. 57,700 ಹಾಗೂ 57,700 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶುಕ್ರವಾರ 57,850 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ.

    ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

    ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
    ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಪಾಕ್’ನಲ್ಲಿ ನೆಲಕಚ್ಚಿದ ಆರ್ಥಿಕತೆ: Pakistanದಲ್ಲಿ ಎಲ್ಲಾ ವ್ಯವಹಾರ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್!

    July 5, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025

    PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ! ಬೇಗ ಸಂದರ್ಶನಕ್ಕೆ ಹಾಜರಾಗಿ

    July 4, 2025

    ಪೋಷಕರೇ ನಿಮ್ಮ ಮಗುವಿಗೆ ಈ ಫುಡ್ ಕೊಡ್ತಿದ್ರೆ ಮಿಸ್ ಮಾಡ್ದೇ ಸುದ್ದಿ ಓದಿ!

    July 2, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Commercial Cylinder Price: ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬೆಲೆಯಲ್ಲಿ ಇಳಿಕೆ..!

    July 1, 2025

    ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?

    July 1, 2025

    ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.