Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Nandihills: ಪ್ರವಾಸಿಗರಿಗೆ ಗುಡ್ ನ್ಯೂಸ್: ಇನ್ಮುಂದೆ ನಂದಿಬೆಟ್ಟ ಬೆಟ್ಟಕ್ಕೆ ಹೋಗುವುದು ಬಹಳ ಸುಲಭ

    By AIN AuthorDecember 8, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನಲ್ಲಿರುವ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ (Nandihills) ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು (Train) ಕಾರ್ಯನಿರ್ವಹಿಸಲಿದೆ.  ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ.

    ಬೆಂಗಳೂರು ಜಿಲ್ಲಾಧಿಕಾರಿ ಹೆಸರು ಬಳಸಿ ಹಣಕ್ಕೆ ಬೇಡಿಕೆ, FIR ದಾಖಲು

    6531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು, ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ. ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಹೀಗಾಗಿ ಚಿಕ್ಕಬಳ್ಳಾಪುರಕ್ಕೆ ರೈಲು ಸೇವೆಗಳನ್ನು ವಿಸ್ತರಿಸುವುದರಿಂದ ಪ್ರಯೋಜನವಾಗಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಮೊದಲು ಸುರೇಶ್ ಬಾಬು ಮನೆಯ ದೋಸೆ ತವಾದ ತೂತು ಮುಚ್ಚಿಕೊಳ್ಳಲಿ: ಡಿ.ಕೆ ಶಿವಕುಮಾರ್ ಟಾಂಗ್

    June 26, 2025

    ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ವಿಚಾರ: ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

    June 26, 2025

    ಆಗಸ್ಟ್, ಸೆಪ್ಟೆಂಬರ್’ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೆಎನ್ ರಾಜಣ್ಣ ಹೊಸ ಬಾಂಬ್

    June 26, 2025

    ರಾಜ್ಯದಲ್ಲಿ ಆರೋಗ್ಯಭಾಗ್ಯ ಹೆಚ್ಚಿಸಲು ಸಂಕಲ್ಪ: ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ, ಕ್ಯಾನ್ಸರ್ ಆಸ್ಪತ್ರೆ: ಡಾ. ಶರಣ್ ಪ್ರಕಾಶ್ ಪಾಟೀಲ್

    June 26, 2025

    Medicine: ಮೆಡಿಸಿನ್ ತೆಗೆದುಕೊಳ್ಳುವಾಗ ನಿಮಗೆ ನೆನಪಿರಲಿ.. ರಾಜ್ಯದಲ್ಲಿ ಸೌಂದರ್ಯ ವರ್ಧಕಗಳು ಸೇರಿ 15 ಔಷಧಿಗಳು ಬ್ಯಾನ್..!

    June 26, 2025

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಬಟ್ಟೆ ಮಾರಾಟ: ಗೋಡೌನ್ ಮೇಲೆ ಖಾಕಿ ದಾಳಿ!

    June 26, 2025

    ಸಾಕ್ಷಿಗಳ ಕೊರತೆ: ಅನೈಸರ್ಗಿಕ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್!

    June 26, 2025

    Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ

    June 26, 2025

    ಶೀಘ್ರದಲ್ಲೇ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ: ಬಿವೈ ವಿಜಯೇಂದ್ರ!

    June 26, 2025

    ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

    June 26, 2025

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.