Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಾವು-ಏಣಿ ಆಟದಲ್ಲಿ ಬಂಗಾರದ ಬೆಲೆ- 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ!?

    By AIN AuthorDecember 9, 2023
    Share
    Facebook Twitter LinkedIn Pinterest Email
    Demo

    ಬಂಗಾರದ ಬೆಲೆಯಲ್ಲಿ ಹಾವು-ಏಣಿ ಆಟ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ ಇಂತಿದೆ ನೋಡಿ.

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ.

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350ರೂ.

    ಬೆಳ್ಳಿ ಬೆಲೆ 1 ಕೆಜಿ: 76,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,700ರೂಪಾಯಿ ಇತ್ತು. ಆದರೆ ಇಂದು 57,150 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 550 ರೂಪಾಯಿ ಇಳಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,950ರೂಪಾಯಿ ಇತ್ತು. ಆದರೆ ಇಂದು 62,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 600 ರೂಪಾಯಿ ಇಳಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು:57,150 ರೂ.
    ಮುಂಬೈ: 57,150ರೂ.
    ದೆಹಲಿ: 57,300 ರೂ.
    ಕೇರಳ: 57,150 ರೂ.
    ಅಹ್ಮದಾಬಾದ್: 57,200 ರೂ.
    ಜೈಪುರ್: 57,300 ರೂ.

    Demo
    Share. Facebook Twitter LinkedIn Email WhatsApp

    Related Posts

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025

    Shubhanshu Shukla: ನಡೆಯಲು ಕಲಿಯುತ್ತಿರುವ ಮಗುವಿನಂತೆ.. ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಕಳುಹಿಸಿದ ಮೊದಲ ಸಂದೇಶ!

    June 26, 2025

    Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ

    June 26, 2025

    ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

    June 26, 2025

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    June 26, 2025

    ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!

    June 25, 2025

    Shubhanshu Shukla: ಬಾಹ್ಯಾಕಾಶ ನೌಕೆಗೆ ಹೋಗುವ ಮುನ್ನ ತನ್ನ ನೆಚ್ಚಿನ ಹಾಡನ್ನು ಕೇಳಿದ ಸುಭಾಂಶು ಶುಕ್ಲಾ..!

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.