Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Women’s Premier League: ಬರೊಬ್ಬರಿ 1.3 ಕೋಟಿ ರೂ.ಗೆ ಯುಪಿ ವಾರಿಯರ್ಸ್ ತಂಡಕ್ಕೆ ಸೋಲ್ಡ್ ಆದ ಕನ್ನಡತಿ..!

    By AIN AuthorDecember 9, 2023
    Share
    Facebook Twitter LinkedIn Pinterest Email
    Demo

    ದುಬೈ: ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ (Women’s Premier League) ಕರ್ನಾಟಕದ (Karnataka) ಯುವ ಆಟಗಾರ್ತಿ ವೃಂದಾ ದಿನೇಶ್‌ (Vrinda Dinesh) ಅವರು 1.3 ಕೋಟಿ ರೂ.ಗೆ ಯುಪಿ ವಾರಿಯರ್ಸ್‌ (UP Warriorz) ತಂಡಕ್ಕೆ ಸೋಲ್ಡ್‌ ಆಗಿದ್ದಾರೆ. ದೇಶೀಯ ಪಂದ್ಯಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ 22 ವರ್ಷ ವೃಂದಾ ಇನ್ನೂ ಟೀಂ ಇಂಡಿಯಾವನ್ನು (Team India) ಪ್ರತಿನಿಧಿಸಿಲ್ಲ.

    ಹೀಗಿದ್ದರೂ ದೇಶೀಯ ಪಂದ್ಯಗಳಲ್ಲಿ ನೀಡಿದ ಅಮೋಘ ಪ್ರದರ್ಶನವನ್ನು ಗಮನಿಸಿ ಯುಪಿ ತಂಡ ವೃಂದಾ ಅವರನ್ನು ಖರೀದಿಸಿದೆ. ಈ ಮೂಲಕ ಟೀಂ ಇಂಡಿಯಾ ಪ್ರತಿನಿಧಿಸದೇ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ಎರಡನೇ ಆಟಗಾರ್ತಿಯಾಗಿ ವೃಂದಾ ದಿನೇಶ್‌ ಹೊರಹೊಮ್ಮಿದ್ದಾರೆ. ಹರಾಜಿನಲ್ಲಿ ಇವರ ಮೂಲ ಬೆಲೆ 10 ಲಕ್ಷ ರೂ. ಇತ್ತು. ಆದರೆ ಘಟಾನುಘಟಿ ಆಟಗಾರರ್ತಿಯರನ್ನು ಹಿಂದಿಕ್ಕಿ ಭಾರೀ ಮೊತ್ತಕ್ಕೆ ವೃಂದಾ ಈಗ ಮಾರಾಟವಾಗಿದ್ದಾರೆ.

    ರಾತ್ರಿ ಟೈಮ್ ನಿದ್ದೆ ಬರ್ತಿಲ್ವಾ!?, ಹಾಗಾದ್ರೆ ಇದನ್ನು ಫಾಲೋ ಮಾಡಿ

    ಬಲಗೈ ಬ್ಯಾಟ್ಸ್‌ಮನ್‌ ಆಗಿರುವ ಅವರು 2021ರಲ್ಲಿ ಬರೋಡಾ 83 ಎಸೆತಗಳಲ್ಲಿ 69 ರನ್‌ ಹೊಡೆದಿದ್ದರು. ಛತ್ತೀಸ್‌ಗಢದ ವಿರುದ್ಧ ಪಂದ್ಯದಲ್ಲಿ 67 ರನ್‌ ಹೊಡೆದಿದ್ದರು. ಮಹಿಳಾ ಹಿರಿಯರ ಏಕದಿನ ಸೀರಿಸ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅವರು 11 ಇನ್ನಿಂಗ್ಸ್‌ಗಳಿಂದ 477 ರನ್‌ ಹೊಡೆದಿದ್ದರು. ವೃಂದಾ ಎಸಿಸಿ ಎಮರ್ಜಿಂಗ್‌ ಟೀಂ ಕಪ್‌ ಜಯಿಸಿದ ಭಾರತ ಎ ತಂಡದ ಭಾಗವಾಗಿದ್ದರು.

    Demo
    Share. Facebook Twitter LinkedIn Email WhatsApp

    Related Posts

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025

    India Vs England: ಅಂಪೈರ್ ಮೇಲಿನ ಕೋಪಕ್ಕೆ ಚೆಂಡೆಸೆದ ರಿಷಬ್ ಪಂತ್’ಗೆ ದಂಡ..!

    June 24, 2025

    Dilip Doshi: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ ನಿಧನ!

    June 24, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    Sourav Ganguly: ನಾನು ಶತಕ ಗಳಿಸುವ ಹಲವು ಅವಕಾಶಗಳನ್ನು ಕಳೆದುಕೊಂಡಿದ್ದೇನೆ: ಸೌರವ್ ಗಂಗೂಲಿ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025

    ಟೀಮ್ ಇಂಡಿಯಾ ಕೋಚ್ ಆಗಲು ರೆಡಿ ಇದ್ದಾರಂತೆ ಸೌರವ್ ಗಂಗೂಲಿ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.