Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ ಪ್ರತಿಗಳನ್ನು ಸುಡುವಂತಿಲ್ಲ: ಡೆನ್ಮಾರ್ಕ್ ಸಂಸತ್ತಿನಲ್ಲಿ ಮಸೂದೆಗೆ ಅನುಮೋದನೆ

    By AIN AuthorDecember 10, 2023
    Share
    Facebook Twitter LinkedIn Pinterest Email
    Demo

    ಕೋಪನ್ ಹ್ಯಾಗನ್: ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ (Quran) ಪ್ರತಿಗಳನ್ನು ಸುಡುವುದನ್ನು ತಡೆಯುವ ಮಸೂದೆಗೆ ಡೆನ್ಮಾರ್ಕ್ (Denmark) ಸಂಸತ್‌ ಗುರುವಾರ ಅನುಮೋದನೆ ನೀಡಿದೆ. ಇಸ್ಲಾಂ ಧರ್ಮದ ಪವಿತ್ರ ಗ್ರಂಥವನ್ನು ಅಪವಿತ್ರಗೊಳಿಸಿದ ಮೇಲೆ ಮುಸ್ಲಿಂ ರಾಷ್ಟ್ರಗಳಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದು, ಡ್ಯಾನಿಶ್ ಭದ್ರತಾ ವ್ಯವಸ್ಥೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ ಪ್ರತಿಗಳನ್ನು ಸುಡುವುದನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಡೆನ್ಮಾರ್ಕ್ ಸಂಸತ್ತು ಗುರುವಾರ ಅಂಗೀಕರಿಸಿತು.

    ಡೆನ್ಮಾರ್ಕ್ ಮತ್ತು ಸ್ವೀಡನ್ ಈ ವರ್ಷ ಸಾರ್ವಜನಿಕ ಪ್ರತಿಭಟನೆಗಳ ಪರಿಣಾಮ ಎದುರಿಸಿದವು. ಅಲ್ಲಿ ಇಸ್ಲಾಂ ವಿರೋಧಿ ಕಾರ್ಯಕರ್ತರು ಕುರಾನ್‌ನ ಪ್ರತಿಗಳನ್ನು ಸುಟ್ಟುಹಾಕಿದರು. ಇದರಿಂದ ಮುಸ್ಲಿಮರೊಂದಿಗೆ ಉದ್ವಿಗ್ನತೆ ಉಂಟಾಯಿತು. ಇಂತಹ ನಡವಳಿಕೆಗಳಿಗೆ ಕಡಿವಾಣ ಬೀಳಬೇಕು ಎಂದು ಪ್ರಬಲವಾಗಿ ಒತ್ತಾಯಿಸಲಾಯಿತು.

    ಕುರಾನ್‌ ಪ್ರತಿಗಳನ್ನು ಸುಡುವುದು, ಧರ್ಮವನ್ನು ಟೀಕಿಸುವುದು ಸರಿಯಲ್ಲ. ಇಂತಹ ನಡವಳಿಕೆಗಳು ಈ ನೆಲದ ಉದಾರವಾದಿ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸ್ವೀಡನ್‌ ಮತ್ತು ಡೆನ್ಮಾರ್ಕ್‌ನ ದೇಶೀಯ ವಿಮರ್ಶಕರು ವಾದಿಸಿದ್ದಾರೆ. ಈ ಹೊಸ ನಿಯಮಗಳು ವಾಕ್ ಸ್ವಾತಂತ್ರ್ಯದ ಮೇಲೆ ಸ್ವಲ್ಪಮಟ್ಟಿಗೆ ಪರಿಣಾಮ ಬೀರುತ್ತದೆ. ಇತರ ರೀತಿಯಲ್ಲಿ ಧರ್ಮವನ್ನು ಟೀಕಿಸುವುದು ಕಾನೂನುಬದ್ಧವಾಗಿ ಉಳಿಯುತ್ತದೆ ಎಂದು ಡೆನ್ಮಾರ್ಕ್‌ನ ಕೇಂದ್ರೀಯ ಸಮ್ಮಿಶ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

     

    Demo
    Share. Facebook Twitter LinkedIn Email WhatsApp

    Related Posts

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮೆಕ್ಸಿಕೋದಲ್ಲಿ ನಡೆದ ಧಾರ್ಮಿಕ ಆಚರಣೆಯಲ್ಲಿ ಗುಂಡಿನ ದಾಳಿ: 12 ಮಂದಿ ಬಲಿ

    June 26, 2025

    Donald Trump: ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್

    June 26, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    Vladimir Putin: ಇರಾನ್’ಗೆ ರಷ್ಯಾ ಏಕೆ ಸಹಾಯ ಮಾಡುತ್ತಿಲ್ಲ? ವ್ಲಾಡಿಮಿರ್ ಪುಟಿನ್ ಹೇಳಿದ್ದೇನು..?

    June 23, 2025

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025

    ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ಕೊಡುವುದಿಲ್ಲ: ಡೋನಾಲ್ಡ್ ಟ್ರಂಪ್

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.