Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Leelavathi: ಇಂದು ಲೀಲಾವತಿ ಹಾಲು ತುಪ್ಪ ಕಾರ್ಯ: ಕುಟುಂಬ ಮತ್ತು ಆಪ್ತರಷ್ಟೇ ಭಾಗಿ

    By AIN AuthorDecember 10, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕನ್ನಡ ಚಿತ್ರರಂಗದ ಕಲಾಸರಸ್ವತಿ ಲೀಲಮ್ಮ ಇನ್ನು ನೆನಪಷ್ಟೇ ಅಮ್ಮನ ಕಳೆದುಕೊಂಡ ಆಘಾತದಿಂದ ಪುತ್ರ ವಿನೋದ್ ರಾಜ್ ಇನ್ನೂ ಹೊರಬಂದಿಲ್ಲಇವತ್ತು ಲೀಲಾವತಿ (Leelavathi) ಅವರ ಹಾಲು ತುಪ್ಪದ (Haalu-Tuppa) ಕಾರ್ಯ ನೆರವೇರಿಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

    ಇಂದು ಮಧ್ಯಾಹ್ನ 12 ಗಂಟೆಗೆ ಹಾಲುತುಪ್ಪದ ಕಾರ್ಯ ನಡೆಯಲಿದೆ. ಬಳಿಕ 11 ದಿನದ ಕಾರ್ಯ ಮಾಡಲು ನಿರ್ಧಾರ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರಷ್ಟೇ ಭಾಗಿಯಾಗುತ್ತಾರೆ. ಮಧ್ಯಾಹ್ನ 12 ಗಂಟೆಯ ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. 

    ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ

    ಶನಿವಾರ ಸಂಜೆ ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಬಳಿ ಲೀಲಾವತಿ ಅವರ ಫಾರ್ಮ್ ಹೌಸ್‌ನಲ್ಲಿರುವ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುತ್ರ ವಿನೋದ್ ರಾಜ್ (Vinod Raj) ಹಾಗೂ ಮೊಮ್ಮಗ ಯುವರಾಜ್ ನೆರವೇರಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    Mysaa Movie: ವಾರಿಯರ್ ಗೆಟಪ್’ನಲ್ಲಿ ನ್ಯಾಷನಲ್ ಕ್ರಶ್..! ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ರಶ್ಮಿಕಾ

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.