Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Narayana Murthy: ನಾನು 40 ವರ್ಷಗಳ ಕಾಲ ವಾರದಲ್ಲಿ 6 ದಿನ 85 ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ: ನಾರಾಯಣಮೂರ್ತಿ

    By AIN AuthorDecember 10, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ (Narayana Murthy) ನಾನು 40 ವರ್ಷಗಳ ಕಾಲ ವಾರದಲ್ಲಿ ಆರು ದಿನ 85 ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ. ನನ್ನ ಶ್ರಮ ವ್ಯರ್ಥ ಆಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಮಾಧ್ಯಮದ ಜೊತೆ ಇನ್ಫೋಸಿಸ್‌ (Infosys) ಕಂಪನಿ ಸ್ಥಾಪನೆ ಮಾಡುವ ಸಂದರ್ಭದಲ್ಲಿನ ಅನುಭವ ಹಂಚಿಕೊಂಡ ಅವರು,

     ಬೆಳಗ್ಗೆ 6:20ಕ್ಕೆ ಕಚೇರಿಯಲ್ಲಿದ್ದರೆ ರಾತ್ರಿ 8:30ಕ್ಕೆ ಮನೆಗೆ ಹೊರಡುತ್ತಿದ್ದೆ ಎಂದು ಹೇಳುವ ಮೂಲಕ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಪ್ರತಿಯೊಂದು ರಾಷ್ಟ್ರವೂ ಕಠಿಣ ಪರಿಶ್ರಮದ ಮೂಲಕ ಮಾಡಿದೆ ಎಂದು ನನಗೆ ತಿಳಿದಿದೆ. ಬಡತನದಿಂದ ಪಾರಾಗುವ ಏಕೈಕ ಮಾರ್ಗವೆಂದರೆ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕು ಎಂದು ನನ್ನ ಪೋಷಕರು ನನಗೆ ಕಲಿಸಿಕೊಟ್ಟಿದ್ದರು ಎಂದು ತಿಳಿಸಿದರು.

    ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ

    ಅಕ್ಟೋಬರ್‌ನಲ್ಲಿ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣ ಮೂರ್ತಿ, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕೋಲ್ಕತ್ತಾ ಲಾ ಕಾಲೇಜಿನಲ್ಲಿ ಸ್ಟೂಡೆಂಟ್ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್!

    June 27, 2025

    Video: ಜಗನ್ನಾಥ ರಥಯಾತ್ರೆ ವೇಳೆ ಮದವೇರಿದ ಗಜರಾಜ: ಮುಂದೆ ಆಗಿದ್ದೇ ದುರಂತ

    June 27, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣಾ ತಂಡದಿಂದ 250 ಜನರ ರಕ್ಷಣೆ

    June 27, 2025

    Jagannath Rath Yatra 2025: ಇಂದಿನಿಂದ ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಪ್ರಾರಂಭ..!

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮಗಳ ಮೇಲೆ ಅತ್ಯಾಚಾರ: ಮಲತಂದೆಯಿಂದಲೇ ನಡೆಯಿತು ಘನಘೋರ ಕೃತ್ಯ!

    June 27, 2025

    ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.