Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿತ..!

    By AIN AuthorDecember 11, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು 7 ಜನರನ್ನು ಅರೆಸ್ಟ್ ಮಾಡಲಾಗಿದೆ. ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದಾರೆ.

    ಸದ್ಯ ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಯುವತಿಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು. ಯದೀ ಮೇಲ್ ಶಾದಿ ಮಾಡಲು ಯುವತಿಯ ಕುಟುಂಬಸ್ಥರು ನಿರ್ಧರಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ನಿನ್ನೆ ಮಧ್ಯರಾತ್ರಿ ಯುವತಿ ಪ್ರಿಯಾಂಕಾ ಕರೆದುಕೊಂಡು ಯುವಕ ದುಂಡಪ್ಪ ಓಡಿ ಹೋಗಿದ್ದ.

    ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!

    ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ ಮಲಗಿದ್ದ ಯುವಕನ ತಾಯಿಯನ್ನು ಹೊರಗೆಳೆದು ಮಹಿಳೆ ಮೇಲೆ ಹಲ್ಲೆ ನಡೆಸಿ ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ್ದಾರೆ. ಬಳಿಕ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರು ಸೇರಿ ಒಂಬತ್ತು ಜನರ ವಿರುದ್ಧ ದೂರು ದಾಖಲಾಗಿದ್ದು 7 ಜನ ಅರೆಸ್ಟ್ ಆಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ದಿನಸಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ..!

    June 28, 2025

    ಚಾಮರಾಜನಗರ: ಅರಣ್ಯ ಸಿಬ್ಬಂದಿಗಳಿಗೆ ಉಚಿತ ಕಿಟ್ ವಿತರಣೆ ಕಾರ್ಯಕ್ರಮ!

    June 28, 2025

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಕೇಸ್: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು..!

    June 28, 2025

    ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ..! ಸಾವಿನ ಸಂಖ್ಯೆ 17ಕ್ಕೆ ಏರಿಕೆ

    June 28, 2025

    ಕಾರ್ಮಿಕರ ನೋವು ನಲಿವುಗಳಿಗೆ ಸದಾ ಸ್ಪಂದನೆ: ವೆಂಕಟೇಶ ಕಾಟವೆ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025

    ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!

    June 28, 2025

    ಆಘಾತಕಾರಿ ಘಟನೆ: ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು!

    June 28, 2025

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025

    Mandya: 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.