Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

    By AIN AuthorDecember 11, 2023
    Share
    Facebook Twitter LinkedIn Pinterest Email
    Demo

    ದಾವಣಗೆರೆ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಾವಣಗೆರೆಯ ಜಯದೇವ ವೃತ್ತದಲ್ಲಿ ರೈತರ ಪ್ರತಿಭಟನೆ ನಡೆಸಿದರು.  ಬರಗಾಲ ಬೆಳೆ ನಷ್ಟ ಪರಿಹಾರ ನೀಡಬೇಕು, ಅಕ್ರಮ- ಸಕ್ರಮ ವಿದ್ಯುತ್ ಯೋಜನೆ ಮುಂದುವರಿಸಬೇಕು, ಬಗರ್ ಹುಕುಂ ಸಾಗುವಳಿ ಪತ್ರ ವಿತರಣೆ ಮಾಡಬೇಕು ಮತ್ತು ಬಲವಂತದ ಸಾಲ ವಸೂಲಾತಿ ನಿಲ್ಲಿಸುವಂತೆ ಒತ್ತಾಯ ಮಾಡಿದರು.

    ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಎಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು.

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025

    ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ: ಸ್ಫೋಟಕ ಹೇಳಿಕೆ ಕೊಟ್ಟ ಆರ್.ಅಶೋಕ್!

    June 28, 2025

    5 ಹುಲಿಗಳ ಸಾವು ಕೇಸ್: ಇವರೇ ನೋಡಿ ವಿಷಪ್ರಾಶನ ಮಾಡಿದ ಪಾಪಿಗಳು..!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ದಿನಸಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ..!

    June 28, 2025

    ಚಾಮರಾಜನಗರ: ಅರಣ್ಯ ಸಿಬ್ಬಂದಿಗಳಿಗೆ ಉಚಿತ ಕಿಟ್ ವಿತರಣೆ ಕಾರ್ಯಕ್ರಮ!

    June 28, 2025

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಕೇಸ್: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು..!

    June 28, 2025

    ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ..! ಸಾವಿನ ಸಂಖ್ಯೆ 17ಕ್ಕೆ ಏರಿಕೆ

    June 28, 2025

    ಕಾರ್ಮಿಕರ ನೋವು ನಲಿವುಗಳಿಗೆ ಸದಾ ಸ್ಪಂದನೆ: ವೆಂಕಟೇಶ ಕಾಟವೆ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.