Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Vladimir Putin: ಭಾರತದ ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ರಷ್ಯಾ ಅಧ್ಯಕ್ಷ

    By AIN AuthorDecember 13, 2023
    Share
    Facebook Twitter LinkedIn Pinterest Email
    Demo

    ಮಾಸ್ಕೋ: ಪ್ರಧಾನಿ ಮೋದಿ ಅವರು ಇರುವಾಗ ಭಾರತದ ವಿರುದ್ಧ ಮತ್ತು ಭಾರತೀಯರ ವಿರುದ್ಧ ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಹುದು ಅಥವಾ ಪ್ರಧಾನಿ ಮೋದಿ (Narendra Modi) ಅವರನ್ನ ಹೆದರಿಸಬಹುದು ಅಂತ ಊಹಿಸೋದಕ್ಕೂ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಹಾಡಿ ಹೊಗಳಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಪುಟಿನ್‌ ಮೋದಿ‌ ನೀತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಭದ್ರತೆ National Security) ವಿಚಾರದಲ್ಲಿ ಮೋದಿ ಅವರು ತೆಗೆದುಕೊಳ್ಳುವ ಕಠಿಣ ನಿಲುವುಗಳು ನನಗೆ ಆಗಾಗ್ಗೆ ಅಚ್ಚರಿಯನ್ನುಂಟುಮಾಡುತ್ತದೆ. ದೇಶದ ಜನರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಭಾರತದ ಪ್ರಧಾನಿ ಕಠಿಣ ನಿಲುವು ತೆಗೆದುಕೊಳ್ಳುತ್ತಾರೆ. ಮೋದಿ ಅವರ ನೀತಿಯು ದೆಹಲಿ ಮತ್ತು ಮಾಸ್ಕೋ (Moscow) ನಡುವಿನ ಸಂಬಂಧವನ್ನು ಗಟ್ಟಿಗೊಳಿಸಿದೆ ಎಂದು ಒತ್ತಿ ಹೇಳಿದ್ದಾರೆ.

    Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ

    ಮೋದಿ ಅವರು ಹೊರಗಿನಿಂದ ಏನಾಗುತ್ತಿದೆ ಎಂಬುದನ್ನೆಲ್ಲಾ ನಿರಂತರವಾಗಿ ಗಮನಿಸುತ್ತಿದ್ದಾರೆ. ಇತ್ತೀಚೆಗೆ ರಷ್ಯಾ-ಚೀನಾ ಸಂಬಂಧಗಳು ನಿರಂತರವಾಗಿ ಎಲ್ಲಾ ದಿಕ್ಕುಗಳಲ್ಲೂ ಅಭಿವೃದ್ಧಿಯತ್ತ ಸಾಗುತ್ತಿದೆ. ಇದಕ್ಕೆ ಮೋದಿ ಅವರ ನೀತಿಯೂ ಮುಖ್ಯ ಕಾರಣವಾಗಿದೆ ಎಂದು ಶ್ಲಾಘಿಸಿದ್ದಾರೆ. ಇತ್ತೀಚೆಗೆ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪುಟಿನ್‌ ವರ್ಚುವಲ್‌ನಲ್ಲಿ ಪಾಲ್ಗೊಂಡು ಧನ್ಯವಾದ ಅರ್ಪಿಸಿದ್ದರು. 

    Demo
    Share. Facebook Twitter LinkedIn Email WhatsApp

    Related Posts

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಕೆನಡಾ ಜೊತೆ ವ್ಯಾಪಾರ ಒಪ್ಪಂದ ಮಾತುಕತೆ ನಿಲ್ಲಿಸಿದ ಅಮೆರಿಕ..! ಟ್ರಂಪ್ ಹೇಳಿದ್ದೇನು..?

    June 28, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಮೆಕ್ಸಿಕೋದಲ್ಲಿ ನಡೆದ ಧಾರ್ಮಿಕ ಆಚರಣೆಯಲ್ಲಿ ಗುಂಡಿನ ದಾಳಿ: 12 ಮಂದಿ ಬಲಿ

    June 26, 2025

    Donald Trump: ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್

    June 26, 2025

    Israel Iran Ceasefire: ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಕಣ್ಮರೆಯಾಗುತ್ತವೆ ಎಂದು ಟ್ರಂಪ್ ಹೇಳಿದ್ಯಾಕೆ..?

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Iran-America: ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್: ಕದನ ವಿರಾಮ ಉಲ್ಲಂಘಿಸಬೇಡಿ ಎಂದ ಟ್ರಂಪ್

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    Vladimir Putin: ಇರಾನ್’ಗೆ ರಷ್ಯಾ ಏಕೆ ಸಹಾಯ ಮಾಡುತ್ತಿಲ್ಲ? ವ್ಲಾಡಿಮಿರ್ ಪುಟಿನ್ ಹೇಳಿದ್ದೇನು..?

    June 23, 2025

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.