Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Accident: ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಟ್ ಆ್ಯಂಡ್ ರನ್; ಪಾದಾಚಾರಿಗೆ ಗಂಭೀರ ಗಾಯ

    By AIN AuthorDecember 13, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಕಾರು ಚಾಲಕ, ಪಾದಾಚಾರಿಗೆ ಗುದ್ದಿದ ಪರಿಣಾಮ, ಆ ವ್ಯಕ್ತಿಯ ಕಾಲು ಮುರಿದು ರಕ್ತಗತವಾಗಿ ಗಂಭೀರವಾದ ಗಾಯವಾದ ಘಟನೆ ಇಂದು ಬೆಳಿಗ್ಗೆ, ಹುಬ್ಬಳ್ಳಿ ತಾಲ್ಲೂಕಿನ ಅದರಗುಂಚಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಹೌದು,,, ಅಪರಿಚಿತ ಪಾದಾಚಾರಿಯೊಬ್ಬರು ರಸ್ತೆ ದಾಟುತ್ತಿರುವಾಗ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೊರಟ ಕಾರು ಚಾಲಕ ಆ ಪಾದಾಚಾರಿಗೆ ಗುದ್ದಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಪಾದಾಚಾರಿಗೆ ಗಂಭೀರವಾದ ಗಾಯವಾಗಿದ್ದು, ಅಲ್ಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸರು ತನಿಖೆ ನಡೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ KRS: ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ..!

    June 30, 2025

    ಮೊದಲು ಅವರ ತಟ್ಟೆಯಲ್ಲಿರುವ ಹೆಗ್ಗಣ ಹೊರ ಹಾಕಲಿ: ಅಶೋಕ್ ಹೇಳಿಕೆಗೆ ಭೈರತಿ ಸುರೇಶ್ ಟಾಂಗ್

    June 30, 2025

    ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರಕ್ಕೆ ಪತ್ರಕರ್ತರ ವಾಹನ ಹಸ್ತಾಂತರ

    June 30, 2025

    ನಾನು ಮತ್ತು ಡಿಕೆಶಿ ಒಟ್ಟಾಗಿಯೇ ಇದ್ದೇವೆ, ನಮ್ಮ ಸರ್ಕಾರ ಬಂಡೆ ಥರ ಗಟ್ಟಿ: ಸಿಎಂ ಸಿದ್ದರಾಮಯ್ಯ

    June 30, 2025

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    June 30, 2025

    Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ: ಇಂದು ಒಂದೇ ದಿನ ನಾಲ್ವರಿಗೆ ಹಾರ್ಟ್ ಅಟ್ಯಾಕ್..!

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025

    ಹಾಸನದಲ್ಲಿ ಸಾವಿನ ಸೂತಕದ ಛಾಯೆ: ಹಠಾತ್ ಹೃದಯಾಘಾತಕ್ಕೆ ಮಹಿಳೆ ಸಾವು..!

    June 30, 2025

    ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

    June 30, 2025

    ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.