Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಣ್ಣ ತಂಗಿ’ ಸೀರಿಯಲ್ ನಟಿ ಅಖಿಲಾ ಪ್ರಕಾಶ್

    By AIN AuthorDecember 13, 2023
    Share
    Facebook Twitter LinkedIn Pinterest Email
    Demo
    ‘ಅಣ್ಣ ತಂಗಿ’ ಸೀರಿಯಲ್ ನಟಿ ಅಖಿಲಾ ಪ್ರಕಾಶ್ (Akhila Prakash) ಅವರು ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಭರತ್ ಕಾಂತ್ ಎಂಬುವವರ ಜೊತೆ ಅಖಿಲಾ ಹೊಸ ಬಾಳಿಗೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
    ಕೊಡಗಿನ ಕುವರಿ ಅಖಿಲಾ ಪ್ರಕಾಶ್ ಮತ್ತು ಭರತ್ ಕಾಂತ್ (Bharath Kanth) ಹಲವು ವರ್ಷಗಳು ಪ್ರೀತಿಸಿ, ಗುರುಹಿರಿಯರ ಸಮ್ಮತಿ ಪಡೆದು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಇಬ್ಬರೂ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಮದುವೆಯಾಗಿದ್ದಾರೆ.
    ಅಖಿಲಾ ಪ್ರಕಾಶ್ ಮದುವೆಗೆ ‘ಅಣ್ಣ ತಂಗಿ’ (Anna Thangi Serial) ಸೀರಿಯಲ್ ತಂಡ ಮತ್ತು ಹಲವು ಕಿರುತೆರೆ ಕಲಾವಿದರು ಆಗಮಿಸಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ನನ್ನ ಹುಟ್ಟುಹಬ್ಬದ ದಿನ ಮನೆಯ ಹತ್ತಿರ ಬರ್ಬೇಡಿ: 2 ದಿನ ಮುನ್ನವೇ ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಮನವಿ!

    June 30, 2025

    Ileana D’Cruz: ಎರಡನೇ ಬಾರಿಗೆ ತಾಯಿಯಾದ ಇಲಿಯಾನಾ! ಮಗುವಿನ ಹೆಸರೇನು ಗೊತ್ತಾ..?

    June 28, 2025

    ಹುಡುಗರು ಸಿನಿಮಾದಲ್ಲಿ ‘ಪಂಕಜಾ’ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಹೃದಯಾಘಾತದಿಂದ ನಿಧನ..!

    June 28, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    Mysaa Movie: ವಾರಿಯರ್ ಗೆಟಪ್’ನಲ್ಲಿ ನ್ಯಾಷನಲ್ ಕ್ರಶ್..! ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ರಶ್ಮಿಕಾ

    June 27, 2025

    ಡ್ರಗ್ಸ್ ಕೇಸ್: ತಮಿಳು ನಟ ಕೃಷ್ಣ ಬಂಧನ – ನಟಿಯರ ಮೇಲೂ ಪೊಲೀಸರ ಕಣ್ಣು

    June 26, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    ಹಂಸಲೇಖ ‘ಓಕೆ’ ಸಿನಿಮಾಗೆ ಕ್ರೇಜಿಸ್ಟಾರ್ ಸಾಥ್: ನಿರ್ದೇಶನಕ್ಕಿಳಿದ ನಾದಬ್ರಹ್ಮ

    June 24, 2025

    Ajith kumar: ಹೊಸ ಲುಕ್’ನಲ್ಲಿ ನಟ ಅಜಿತ್ ಕುಮಾರ್: ಯಾವ ಸಿನಿಮಾ ಗೊತ್ತಾ..?

    June 24, 2025

    ಕೇಂದ್ರ ಸಚಿವರಿಗೆ ಸಂಕಷ್ಟ: ವಿವಾದದಲ್ಲಿ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ..! ಕಾರಣವೇನು ಗೊತ್ತಾ..?

    June 24, 2025

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.