Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಿನ್ನ ಖರೀದಿಸೋ ಪ್ಲ್ಯಾನ್ ಇದ್ರೆ ಇಂದೇ ಹೋಗಿ, ದರದಲ್ಲಿ ಇನ್ನಷ್ಟು ಕುಸಿತ – ಇಂದಿನ ದರಪಟ್ಟಿ ಇಲ್ಲಿದೆ

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಕುಸಿತ ಉಂಟಾಗಿದೆ. ಚಿನ್ನ ಗ್ರಾಮ್​ಗೆ 10 ರೂ ಇಳಿದರೆ ಬೆಳ್ಳಿ ಬೆಲೆ 70 ಪೈಸೆಯಷ್ಟು ಕಡಿಮೆ ಆಗಿದೆ.

    ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 14ಕ್ಕೆ):

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
    ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
    ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

    Demo
    Share. Facebook Twitter LinkedIn Email WhatsApp

    Related Posts

    ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

    July 1, 2025

    ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

    July 1, 2025

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025

    ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?

    June 30, 2025

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.