Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನೊಂದವರ ಬಾಳಿನಲ್ಲಿ ಬೆಳಕಾಗಿ ನಿಂತವರು ವಿಶ್ವಗುರು ಬಸವಣ್ಣನವರು

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ನಮ್ಮ ಭಾರತ ಪವಿತ್ರನಾಡು. ತತ್ವಾದರ್ಶಗಳ ನೆಲೆವೀಡು. ಈ ಪುಣ್ಯ ಭೂಮಿಯಲ್ಲಿ ಹುಟ್ಟಿದ ಋಷಿಗಳು, ಮಹರ್ಷಿಗಳು, ತತ್ವಜ್ಞಾನಿಗಳು, ಶರಣರು, ದಾಸರು, ಸಾಧು ಸಂತರು, ಸತ್ಪುರುಷರು ಮತ್ತು ಮಠಾಧಿಪತಿಗಳು ಸಮಾಜವನ್ನು ಅಜ್ಞಾನದಿಂದ ಸುಜ್ಞಾನದೆಡೆಗೆ ಕೊಂಡೊಯ್ದಿದ್ದಾರೆ ವಿಶ್ವಗುರು ಬಸವಣ್ಣನವರು

    ಗುರುಸ್ಥಾನದಲ್ಲಿ ನಿಂತು ಜನರಲ್ಲಿ ಸದ್ಗುಣಗಳ ಬೀಜ ಬಿತ್ತಿ, ಸದಾ ಜೀವನಾದರ್ಶ ಮೌಲ್ಯ, ಜ್ಞಾನ ಪಸರಿಸಿ, ಸಮಾಜ ಕಟ್ಟುವಲ್ಲಿ ಇವರ ಸೇವೆ ಅನನ್ಯವಾಗಿದೆ ಎಂದು ಶ್ರೀ ಪರಮಪೂಜ್ಯ ಬಸವಗೀತಾ ಮಹಾತಾಯಿಯವರು ಹೇಳಿದರು.

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ವಿರಕ್ತ ಮಠದಲ್ಲಿ ಇಳಕಲ್ಲಿನ ಪರಮಪೂಜ್ಯ ಲಿಂಗೈಕ ಶ್ರೀ ಮ. ನಿ. ಪ್ರ ಡಾ ಮಾಹಾಂತ ಶಿವಯೋಗಿಗಳವರ ಹಾಗೂ ಶ್ರೀ ಮ. ನಿ. ಪ್ರ. ಗುರುಮಹಾಂತ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಪ್ರತಿ ವರ್ಷದಂತೆ ಈ ವರ್ಷವೂ ವಿರಕ್ತ ಮಠದ ಪೂಜ್ಯರಾದ ಲಿಂಗ ಶ್ರೀ ಸಿದ್ದರಾಮ ಶಿಯೋಗಿಗಳ,

    ಮತ್ತು ಶ್ರೀ ಸಿದ್ಧರಾಮ ಸ್ವಾಮಿಗಳ ಉಪಸ್ಥಿತಿಯಲ್ಲಿ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ ನಿಮಿತ್ಯ ಜರುಗುವ 15 ದಿನಗಳ ಪ್ರವಚನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಬಸವರಾಜ ತೇಗ್ಗಿ. ಈರಣ್ಣ ಗುಣಕಿ. ಶಿವಾನಂದ ದಾಶ್ಯಾಳ. ಶ್ರೀಕಾಂತ್ ಮುತ್ತೂರ. ಗೌರಿಹರ ಮುತ್ತೂರು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

    ಪ್ರಕಾಶ ಕುಂಬಾರ
    ಬಾಗಲಕೋಟೆ

    Demo
    Share. Facebook Twitter LinkedIn Email WhatsApp

    Related Posts

    ಧಗ-ಧಗನೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು!

    July 5, 2025

    ಮದುವೆ ಮಾಡುವ ಭರವಸೆ ನೀಡಿ ಮೋಸ; ಪ್ರಿಯತಮೆಯನ್ನು ದೂರ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ!

    July 5, 2025

    ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!

    July 4, 2025

    ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್

    July 4, 2025

    ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

    July 4, 2025

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025

    ಗದಗ| ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ!

    July 4, 2025

    ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!

    July 4, 2025

    ಅವಹೇಳನಕಾರಿ ಹೇಳಿಕೆ ಆರೋಪ: ಪೋಕ್ಸೋ ಅತ್ಯಾಚಾರಿಗಳು ಬಿಜೆಪಿಯಲ್ಲೇ ಇದ್ದಾರೆ – ಪ್ರಿಯಾಂಕ್ ಖರ್ಗೆ

    July 4, 2025

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    July 4, 2025

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.