Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೊಸ ವರ್ಷಾಚರಣೆ: ಹೇಗಿರಲಿದೆ ಬೆಂಗಳೂರಿನಲ್ಲಿ ಗೈಡ್ ಲೈನ್ಸ್​, ಇಲ್ಲಿದೆ ಡೀಟೈಲ್ಸ್

    By AIN AuthorDecember 18, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹೊಸ ವರ್ಷಾಚರಣೆಗೆ ಕೌಂಟ್‌ ಡೌನ್‌ ಶುರುವಾಗಿದ್ದು, ಮುನ್ನೆಚ್ಚರಿಕೆಗಾಗಿ ಬೆಂಗಳೂರು ನಗರ ಪೊಲೀಸರು ಅಲರ್ಟ್​ ಆಗಿದ್ದಾರೆ.

    ಬೆಂಗಳೂರಲ್ಲಿ ಪ್ರತಿ ಬಾರಿ ಹೊಸ ಸಂಭ್ರ,ಮದಲ್ಲಿದ್ದ ಸಿಟಿ ಜನರು ನಗರದ ಬ್ರಿಗೇಡ್ ರೋಡ್‌, ಎಂಜಿ ರಸ್ತೆಯಲ್ಲಿ ಸೇರಿಕೊಂಡು ಎಂಜಾಯ್‌ ಮಾಡುತ್ತಾರೆ ಈ ನಡುವೆ ಗಲಭೆಗಳು ನಡೆಯುತ್ತಲೇ ಇರುತ್ತದೆ.

    ಈ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

    ಗೈಡ್ ಲೈನ್ಸ್ ನಲ್ಲಿ ಏನಿದೆ?*

    -ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು

    -ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ

    -ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್

    -ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ

    -ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

    -ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

    -ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ

    -ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ

    -ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ

    -ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ

    -ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ

    -ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ

    ಬಿಬಿಎಂಪಿ ಮಾರ್ಷಲ್ಗಳಿಂದಲು ಭದ್ರತೆ

    ಪಾರ್ಟಿ ಮುಗಿದ ಬಳಿಕ ಸ್ವಚ್ಚತೆಗೆ ಪಾಲಿಕೆ ಆದ್ಯತೆ

    Demo
    Share. Facebook Twitter LinkedIn Email WhatsApp

    Related Posts

    ಭರ್ಜರಿ ಕಾರ್ಯಾಚರಣೆ: ಕೋಟಿ ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ ಪೊಲೀಸರು.!

    July 7, 2025

    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಡಿಕ್ಕಿಯಿಂದ ಸವಾರ ಸ್ಥಳದಲ್ಲೇ ದುರ್ಮರಣ

    July 7, 2025

    ‘ಡೆವಿಲ್’ ಚಿತ್ರೀಕರಣಕ್ಕೆ ವಿದೇಶ ಪ್ರಯಾಣಕ್ಕೆ ದರ್ಶನ್ ಮತ್ತೆ ಅರ್ಜಿ..!

    July 7, 2025

    ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

    July 7, 2025

    ಪ್ರಧಾನಮಂತ್ರಿ ವಿರುದ್ಧವೂ ಧೈರ್ಯವಾಗಿ ಪ್ರಶ್ನೆ ಮಾಡಿದ್ದೇನೆ: ಎಂಬಿ ಪಾಟೀಲ್’ಗೆ ಪ್ರಕಾಶ್ ರೈ ಟಾಂಗ್

    July 7, 2025

    ಆನ್ ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್’ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಸೂದೆ!

    July 7, 2025

    ಸೋಮವಾರದಂದು ಕಬ್ಬಿಣ ಖರೀದಿಸಬಾರದೇ? ಜ್ಯೋತಿಷ್ಯದಲ್ಲಿ ಇದಕ್ಕೆ ಇರುವ ಆಶ್ಚರ್ಯಕರ ಕಾರಣಗಳು!

    July 7, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಗ್ಯಾಂಗ್ ವಿಚಾರಣೆ

    July 7, 2025

    ನಟ ದರ್ಶನ್ ಕೇಸ್ ನಂತೆ ಮತ್ತೊಂದು ಪ್ರಕರಣ ಬೆಳಕಿಗೆ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ!

    July 7, 2025

    ಎಚ್ಚರ ಜನರೇ.. ಅಪರಿಚಿತರು ಫೋನ್ ಮಾಡೋಕೆ ಮೊಬೈಲ್ ಕೇಳಿದ್ರೆ ಹುಷಾರ್..!

    July 7, 2025

    ಸೋಮವಾರ ಈ ಬಣ್ಣ ಧರಿಸಿದ್ರೆ ಒಳ್ಳೆಯದಂತೆ.. ಆದ್ರೆ ಈ ತಪ್ಪು ಮಾಡಬಾರದು ಪಾಪ ಗ್ಯಾರಂಟಿ!

    July 7, 2025

    ನಾನೊಬ್ಬ ಸ್ವಾಭಿಮಾನಿ.. ದುರಹಂಕಾರಿ ಅಂದ್ರೂ ಡೋಂಟ್ ಕೇರ್: ಸಿದ್ದರಾಮಯ್ಯ!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.