Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

    By Author AINApril 15, 2024
    Share
    Facebook Twitter LinkedIn Pinterest Email
    Demo

    31-05-2024ನೇ ತಾರೀಖಿಗೆ ಗರಿಷ್ಠ 5 ವರ್ಷ ಅವಧಿ ಪೂರ್ಣಗೊಂಡು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್ ‘ಬಿ‘ ವೃಂದದ ಶಿಕ್ಷಕರುಗಳ ಕರಡು ಪಟ್ಟಿ ಪ್ರಕಟಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

    ಮೇಲಿನ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ ದಿನಾಂಕ: 31-05-2024ಕ್ಕೆ ಗರಿಷ್ಠ 05 ವರ್ಷ ಅವಧಿ ಪೂರ್ಣಗೊಂಡು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ಗ್ರೂಪ್-‘ಬಿ’ ವೃಂದದ ಶಿಕ್ಷಕರುಗಳ ಕರಡು ಪಟ್ಟಿಯನ್ನು ತಂತ್ರಾಂಶದ್ದಲಿ ಪ್ರಕಟಿಸಿರುತ್ತಾರೆ. ಸದರಿ ಕರಡು ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿ ಕಳುಹಿಸಿದೆ.

    ಪ್ರಯುಕ್ತ ಸದರಿ ಪಟ್ಟಿಯನ್ನು ತಮ್ಮ ಕಛೇರಿಯಲ್ಲಿ ಪ್ರಕಟಿಸುವುದು. ಪ್ರಕಟಿತ ಕರಡು ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳನ್ನು ಹಾಗೂ ಸೆಕ್ಷನ್-10 ರಡಿಯಲ್ಲಿ ಕೌನ್ಸಲಿಂಗ್ ಆಧ್ಯತೆ ಸಲ್ಲಿಸಲು ದಾಖಲೆಗಳನ್ನು ದಿನಾಂಕ: 15-04-2024 ರ ವರೆಗೆ ನೀಡುವುದು.

    Demo
    Share. Facebook Twitter LinkedIn Email WhatsApp

    Related Posts

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    Personal Loan: ನಿಮಗೆ ಅರ್ಜೆಂಟ್ ಸಾಲದ ಅಗತ್ಯವಿದೆಯೇ? ನಿಮ್ಮ ಮಾಸಿಕ ಸಂಬಳ ಎಷ್ಟಿರಬೇಕು ಗೊತ್ತಾ..?

    June 3, 2025

    ಭಾರತದ ಮೊದಲ Bullet Train ಪ್ರಾಯೋಗಿಕ ಸಂಚಾರ ಆರಂಭ..! ಹಳಿ ಪ್ರವೇಶಿಸುವುದು ಯಾವಾಗ..?

    June 2, 2025

    ಗುಡ್ ನ್ಯೂಸ್: LPG ಗ್ಯಾಸ್ ಬೆಲೆ ಇಳಿಕೆ..! ಯಾವ ನಗರಗಳಲ್ಲಿ ಎಷ್ಟು.? ಇಲ್ಲಿದೆ ಮಾಹಿತಿ

    June 2, 2025

    ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ: ಎಷ್ಟಿದೆ ನೋಡಿ ಇಂದಿನ ದರ

    June 2, 2025

    ಗೋಲ್ಡ್ ಪ್ರಿಯರ ಗಮನಕ್ಕೆ: ಶುದ್ಧ ಚಿನ್ನದ ಬೆಲೆ ಎಷ್ಟು ಗೊತ್ತಾ!? ಇಂದಿನ ದರಪಟ್ಟಿ ಇಲ್ಲಿದೆ!

    June 1, 2025

    WhatsApp: ವಾಟ್ಸಾಪ್’ನಿಂದ ಹೊಸ ಫೀಚರ್ ಬಿಡುಗಡೆ! ಹೇಗಿದೆ ಈ ಅಪ್ಡೇಟ್?

    May 31, 2025

    Ayushman vay vandana ಯೋಜನೆ: ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ! ಮೊಬೈಲ್’ನಲ್ಲಿಯೇ ನೋಂದಣಿ ಹೇಗೆ?

    May 30, 2025

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.