Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Chaluvarayaswamy: 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರ ಪ್ರಾರಂಭ: ಎನ್. ಚಲುವರಾಯಸ್ವಾಮಿ

    By AIN AuthorJuly 4, 2024
    Share
    Facebook Twitter LinkedIn Pinterest Email
    Demo

    ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.

    ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಸಬೇಕು. ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಸ್ಥಳೀಯವಾಗಿ ಬೀಜೋತ್ಪಾದನೆ ಮಾಡಿ ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಬಿತ್ತನೆ ಬೀಜ, ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ.

    Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ

    ಗೊಂದಲ ಇಲ್ಲದಂತೆ ವಿತರಣೆ ಮಾಡಿ. ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ತಿಳಿಸಿದರು. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಬೇಕು. ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ನೋಂದಣಿ ಜಾಸ್ತಿ ‌ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಿ ಎಂದು ಸೂಚಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಹೃದಯವಿದ್ರಾವಕ ಘಟನೆ: 6 ವರ್ಷದ ಮಗಳನ್ನೇ ಕೊಲೆಗೈದ ತಾಯಿ!

    June 9, 2025

    ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

    June 8, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!

    June 8, 2025

    Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!

    June 8, 2025

    ಕಾಲ್ತುಳಿತ ಕೇಸ್: ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಿಪಶು ಮಾಡಿದ ಸರ್ಕಾರ- ದತ್ತಮೂರ್ತಿ ಕುಲಕರ್ಣಿ!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!

    June 8, 2025

    ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಮೂವರು ಸರಗಳ್ಳರು ಅರೆಸ್ಟ್!

    June 8, 2025

    ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

    June 8, 2025

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.