Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಾಕ್ ನಲ್ಲಿ 6 ದಿನ ಸೋಶಿಯಲ್ ಮೀಡಿಯಾ ಬ್ಯಾನ್: ವ್ಯಾಟ್ಸಾಪ್, ಫೇಸ್ ಬುಕ್ ಸೇರಿ ಎಲ್ಲವೂ ನಿಷೇಧ!

    By Author AINJuly 5, 2024
    Share
    Facebook Twitter LinkedIn Pinterest Email
    Demo

    ಕಳೆದ ನಾಲ್ಕು ತಿಂಗಳಿಂದ ಎಕ್ಸ್( ಟ್ವಿಟರ್) ನಿಷೇಧಿಸಿರುವ ಪಾಕಿಸ್ತಾನ ಇದೀಗ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು 6 ದಿನಗಳ ಕಾಲ ಬ್ಯಾನ್ ಮಾಡಿದೆ. ಫೇಸ್‌ಬುಕ್, ವ್ಯಾಟ್ಸಾಪ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾಗೆ ಜುಲೈ 13ರಿಂದ 18ರ ವರೆಗೆ ನಿರ್ಬಂಧ ವಿಧಿಸಲಾಗಿದೆ. ರಂಜಾನ್ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ವಿಡಿಯೋ, ಫೋಟೋಗಳು, ಸಂದೇಶ ಹರಡದಂತೆ ತಡೆಯಲು ಪಾಕಿಸ್ತಾನ ಈ ಕ್ರಮ ಕೈಗೊಂಡಿದೆ.

    ಪಾಕಿಸ್ದಾನ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಜ್ ಸೋಶಿಯಲ್ ಮೀಡಿಯ ಬ್ಯಾನ್ ಪ್ರಸ್ತಾವನೆ ಸಲ್ಲಿಸಿದ್ದರು. ಪಂಜಾಬ್ ಪ್ರಾಂತ್ಯದಲ್ಲಿ ರಂಜಾನ್ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ಸಂದೇಶಗಳು, ವಿಡಿಯೋಗಳನ್ನು ಹರಡುವುದು ಹೆಚ್ಚಾಗುತ್ತಿದೆ. ಇದರಿಂದ ರಂಜಾನ್ ತಿಂಗಳಲ್ಲಿ ಶಾಂತಿ ಸುವ್ಯವಸ್ಥೆಗೆ ಅಡ್ಡಿಯಾಗುತ್ತಿದೆ. ಜೊತೆಗೆ ಪವಿತ್ರ ತಿಂಗಳಲ್ಲಿ ಈ ರೀತಿಯ ಘಟನೆಗೆ ಅವಕಾಶ ನೀಡದಂತೆ ತಡೆಯಲು ಈ ಕ್ರಮಕೈಗೊಂಡಿದೆ. ಜುಲೈ4ರ ತಡ ರಾತ್ರಿ ಪಂಜಾಬ್ ಪ್ರಾವಿನ್ಸ್ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ.

    ಇದೇ ವೇಳೆ ಮರಿಯಮ್ ನವಾಜ್ ತಮ್ಮ ಅಂಕಲ್, ಪ್ರಧಾನಿ ನವಾಜ್ ಷರೀಫ್‌ಗೆ ಸಂಪೂರ್ಣ ಪಾಕಿಸ್ತಾನದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವಂತೆ ಮನವಿ ಮಾಡಿದ್ದಾರೆ. ರಂಜಾನ್ ತಿಂಗಳ ಪಾವಿತ್ರ್ಯತೆ ಕಾಪಾಡಲು ಇದು ಅತ್ಯವಶ್ಯಕ ಎಂದು ಮರಿಯಮ್ ನವಾಜ್ ಹೇಳಿದ್ದಾರೆ. ಇತ್ತ ಪಾಕಿಸ್ತಾನ ಸೇನೆ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಹಿಂದಿನಿಂದಲೂ ಸೋಶಿಯಲ್ ಮೀಡಿಯಾ ಸಂಪೂರ್ಣ ನಿಷೇಧಕ್ಕೆ ಒತ್ತಾಯಿಸಿದ್ದಾರೆ. ಇದು ಡಿಜಿಟಲ್ ಭಯೋತ್ಪಾದನೆಗೆ ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಫೆಬ್ರವರಿ ತಿಂಗಳಲ್ಲಿ ಪಾಕಿಸ್ತಾನ ಮೈಕ್ರೋ ಬ್ಲಾಗಿಂಗ್ ವೇದಿಕೆ ಟ್ವಿಟರ್(ಎಕ್ಸ್) ನಿಷೇಧ ಮಾಡಿದೆ. ಪಾಕಿಸ್ತಾನ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಟ್ವಿಟರ್ ನಿಷೇಧಿಸಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಪಾಕಿಸ್ತಾನದಲ್ಲಿ ಟ್ವಿಟರ್ ಲಭ್ಯವಿಲ್ಲ.

    Demo
    Share. Facebook Twitter LinkedIn Email WhatsApp

    Related Posts

    ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ ಯುವಕ ಈತನೇ ನೋಡಿ!

    June 15, 2025

    ಗೋಲ್ಡ್ ಪ್ರಿಯರಿಗೆ ಶಾಕ್: ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ!

    June 15, 2025

    ಪ್ರಯಾಣಿಕರ ಗಮನಕ್ಕೆ: ವಿಮಾನ ಹಾರಾಟದ ವೇಳೆ ಫೋನ್ ಫ್ಲೈಟ್ ಮೋಡ್‌ನಲ್ಲಿ ಇಡೋದು ಯಾಕೆ?

    June 14, 2025

    Axiom-4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    June 14, 2025

    ಪ್ಯಾನ್ ಕಾರ್ಡ್ ಇರುವವರಿಗೆ ಎಚ್ಚರಿಕೆ.. ಹೀಗೆ ಮಾಡದಿದ್ದರೆ ನಿಮಗೆ ಬೀಳಲಿದೆ 10 ಸಾವಿರ ರೂ. ದಂಡ!

    June 14, 2025

    ವಿಮಾನದಲ್ಲಿ ಪ್ರಯಾಣಿಸೋ ಮುನ್ನ ಇದು ತಿಳಿದಿರಲಿ: ಈ ಸೀಟಲ್ಲಿ ಕೂರೋದು ಸೇಫ್!

    June 13, 2025

    ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು!

    June 13, 2025

    Railway New System: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಂದೆ 24 ಗಂಟೆಗಳ ಮೊದಲೇ ರೈಲ್ವೆ ಚಾರ್ಟ್ ಸಿದ್ದ!

    June 13, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    China visa free: ಈ 55 ದೇಶಗಳ ಪ್ರಯಾಣಿಕರು 10 ದಿನಗಳವರೆಗೆ ವೀಸಾ ಇಲ್ಲದೆ ಚೀನಾಕ್ಕೆ ಭೇಟಿ ನೀಡಬಹುದು..!

    June 12, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.