Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ಸ್ಕೈಡೆಕ್ ಪ್ಲಾಟ್ ಫಾರ್ಮ್ ಪರಿಚಯ: ಇದರ ವಿಶೇಷತೆ ಏನು?

    By AIN AuthorSeptember 2, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಆಸ್ಟರಿಯಾ ಏರೋಸ್ಪೇಸ್  ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ಸ್ಕೈಡೆಕ್ ಪ್ಲಾಟ್ ಫಾರ್ಮ್  ಪರಿಚಯಿಸಿದೆ.

    ಆಸ್ಟರಿಯಾ ಏರೋಸ್ಪೇಸ್ ಎಂಬುದು ಸಂಪೂರ್ಣವಾಗಿ ಎಲ್ಲವನ್ನೂ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ (Drone) ತಂತ್ರಜ್ಞಾನ ಕಂಪನಿ. ಅದು ಅತ್ಯಾಧುನಿಕ ನವೀನ ಬಗೆಯ ಕ್ಲೌಡ್ ಪ್ಲಾಟ್ ಫಾರ್ಮ್ ಅನ್ನು ಪರಿಚಯಿಸುತ್ತಿದ್ದು, ಆ ಪ್ಲಾಟ್ ಫಾರ್ಮ್ ಹೆಸರು ಸ್ಕೈಡೆಕ್. ಇದೀಗ ಅದನ್ನು ಸೆಲ್ಫ್ ಸರ್ವೀಸ್ SaaS ಸಲ್ಯೂಷನ್ ಆಗಿ ನೀಡುತ್ತಿದೆ. ಉದ್ಯಮಗಳಿಗೆ ಡ್ರೋನ್ ದತ್ತಾಂಶ ನಿರ್ವಹಣೆಯನ್ನು ಸುವ್ಯವಸ್ಥಿತ ಮಾಡುವುದಕ್ಕೆ ಸ್ಕೈಡೆಕ್ ಪ್ಲಾಟ್ ಫಾರ್ಮ್ ಬಲ ತುಂಬುತ್ತದೆ. ಡ್ರೋನ್ ಡೇಟಾದ ಬಳಕೆದಾರರು ಹಾಗೂ ಸೇವಾ ಪೂರೈಕೆದಾರರು ಇಬ್ಬರಿಗೂ ಇದು ಸಮಗ್ರ ಸಾಫ್ಟ್ ವೇರ್ ಪ್ಲಾಟ್ ಫಾರ್ಮ್ ರೀತಿಯಲ್ಲಿ ಸೇವೆ ಒದಗಿಸುತ್ತದೆ.

    ಜಿಐಎಸ್ ನಂಥ ಉದ್ಯಮಗಳು ನಿರ್ಮಾಣ, ತೈಲ ಹಾಗೂ ಅನಿಲ, ಕೃಷಿ ಕ್ಷೇತ್ರಗಳಲ್ಲಿ ತೊಡಗಿಕೊಂಡಿವೆ. ಸ್ಕೈಡೆಕ್ ಇಂಥವುಗಳಿಗೆ ತಂತ್ರಜ್ಞಾನದ ದೃಷ್ಟಿಯಿಂದ ಆಧುನಿಕವಾದ ಸಲಕರಣೆಗಳು ಮತ್ತು ವಿಶ್ಲೇಷಣೆಗಳನ್ನು ಒದಗಿಸುತ್ತದೆ. ಅದರೊಂದಿಗೆ ಡ್ರೋನ್ ಡೇಟಾವನ್ನು ಬಳಸಿಕೊಂಡು, ಸೈಟ್ ಗಳು ಮತ್ತು ತಮ್ಮ ನಿರ್ಣಾಯಕ ಸ್ವತ್ತುಗಳನ್ನು ಡಿಜಿಟಲ್ ಆಗಿ ರೂಪಾಂತರ ಮಾಡಿಕೊಳ್ಳಬಹುದಾಗಿರುತ್ತದೆ. ಈ ಕ್ಲೌಡ್ ಪ್ಲಾಟ್ ಫಾರ್ಮ್ ಸುರಕ್ಷಿತವಾದ, ಕೇಂದ್ರೀಕೃತ ಡ್ರೋನ್ ನಿರ್ವಹಣೆ ಒದಗಿಸುವುದರ ಜೊತೆಗೆ ತತ್ ಕ್ಷಣಕ್ಕೆ ದೃಶ್ಯವನ್ನು ಸಹ ತಂದುಕೊಳ್ಳುತ್ತದೆ, ಸಹಯೋಗ ಹಾಗೂ ವರದಿ ಮಾಡುವ ಸಾಧನಗಳೊಂದಿಗೆ ಸುವ್ಯವಸ್ಥಿತ ಸೈಟ್ ಮೇಲ್ವಿಚಾರಣೆ ಮತ್ತು ನಿಗಾ ವಹಿಸಲು ಅನುಕೂಲ ಮಾಡಿಕೊಡುತ್ತದೆ. ಸ್ಕೈಡೆಕ್ ಎಷ್ಟು ವಿಶಿಷ್ಟ ಅಂದರೆ ಅದರ ಪೂರ್ವ- ನಿರ್ಮಿತ, ಉದ್ಯಮಕ್ಕೆ ನಿರ್ದಿಷ್ಟ ಕೃತಕ ಬುದ್ಧಿಮತ್ತೆ (ಎಐ- ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮಾದರಿಗಳಿಂದಾಗಿ ಅದು ವೈಮಾನಿಕ ದತ್ತಾಂಶಗಳನ್ನು ಶೀಘ್ರವಾಗಿ ವಿಶ್ಲೇಷಣೆ ಮಾಡುತ್ತದೆ. ಪೂರ್ವಭಾವಿಯಾಗಿ ನಿರ್ಧಾರ ಒದಗಿಸುತ್ತದೆ ಮತ್ತು ಉದ್ಯಮದ ಉತ್ಕೃಷ್ಟತೆಯನ್ನು ಸಾಧಿಸುತ್ತದೆ.

    ಯೋಜನಾ ನಿರ್ವಹಣೆ, ಹಾರಾಟದ ಯೋಜನೆ, ಮತ್ತು ಅನುಷ್ಠಾನ ಇವೆಲ್ಲವನ್ನೂ ಸಂಯೋಜನೆ ಮಾಡುವ ಮೂಲಕವಾಗಿ ಡ್ರೋನ್ ಸೇವಾ ಪೂರೈಕೆದಾರರಿಗೆ ಕೆಲಸದ ಹರಿವು (ವರ್ಕ್ ಫ್ಲೋ) ಸರಾಗ ಮಾಡಿಕೊಡುತ್ತದೆ ಸ್ಕೈಡೆಕ್. ಆಟೋಮೆಟೆಡ್ ಡ್ರೋನ್ ದತ್ತಾಂಶದ ಸಂಸ್ಕರಣೆಗೆ ಇದು ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿ, ಕ್ಲೌಡ್ ಆಧಾರಿತವಾದ ಸಲ್ಯೂಷನ್ ಆಗಿದ್ದು, ಉದ್ಯಮದ ಅಗತ್ಯಗಳಿಗೆ ವ್ಯಾಪಕವಾಗಿ ನೆರವಾಗುತ್ತದೆ. ಇದರ ಜೊತೆಗೆ ಸ್ಕೈಡೆಕ್ ಏಕೀಕೃತವಾದ ರೆಪಾಸಿಟರಿ ಡ್ರೋನ್ ದತ್ತಾಂಶವನ್ನು ಒದಗಿಸುತ್ತದೆ. ವಿಶ್ಲೇಷಣೆಯನ್ನು ಸರಳಗೊಳಿಸುತ್ತದೆ ಮತ್ತು ಬಳಕೆದಾರರೊಂದಿಗೆ ಡೇಟಾ ಹಂಚಿಕೊಳ್ಳುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.