Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gud News: ಕೇಂದ್ರದಿಂದ ರೈತರಿಗಾಗಿ 7 ಹೊಸ ಕೃಷಿ ಯೋಜನೆ ಜಾರಿ: ಯೋಜನೆಗಳ ಪಟ್ಟಿ ಇಲ್ಲಿವೆ

    By AIN AuthorSeptember 10, 2024
    Share
    Facebook Twitter LinkedIn Pinterest Email
    Demo

    ಕೇಂದ್ರ ಸರ್ಕಾರವು ರೈತರ ಏಳಿಗೆಗಾಗಿ ಶತ ಪ್ರಯತ್ನ ಮಾಡುತ್ತಿದೆ. ಅಂತೆಯೇ ಇದೀಗ ರೈತರ ಆದಾಯ ಹೆಚ್ಚಳದ ಉದ್ದೇಶವನ್ನಿಟ್ಟುಕೊಂಡು ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳ ಒಟ್ಟು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸೆಪ್ಟೆಂಬರ್ 2ರಂದು 14 ಸಾವಿರ ಕೋಟಿ ರೂ. ವೆಚ್ಚದ 7 ಬೃಹತ್‌ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದೆ.

    ಯೋಜನೆಗಳ ಪಟ್ಟಿ ಇಲ್ಲಿವೆ :

    ಬೆಳೆ ವಿಜ್ಞಾನ ಯೋಜನೆ (3979 ಕೋಟಿ ರು.)

    ಡಿಜಿಟಲ್‌ ಕೃಷಿ ಮಿಷನ್‌ (2817 ಕೋಟಿ ರು.)

    ಕೃಷಿ ಶಿಕ್ಷಣ, ನಿರ್ವಹಣೆ ಹಾಗೂ ಸಾಮಾಜಿಕ ವಿಜ್ಞಾನ ಕಾರ್ಯಕ್ರಮ (2291 ಕೋಟಿ ರು.)

    ಸುಸ್ಥಿರ ಜಾನುವಾರು ಆರೋಗ್ಯ ಹಾಗೂ ಉತ್ಪಾದನೆ ಯೋಜನೆ (1702 ಕೋಟಿ ರು.)

    ತೋಟಗಾರಿಕೆ ಸುಸ್ಥಿರ ಅಭಿವೃದ್ಧಿ (860 ಕೋಟಿ ರು.)

    ಕೃಷಿ ವಿಜ್ಞಾನ ಕೇಂದ್ರಗಳ ಬಲವರ್ಧನೆ (1202 ಕೋಟಿ ರು.)

    ನೈಸರ್ಗಿಕ ಸಂಪನ್ಮೂಲ ನಿರ್ವಹಣೆ (1115 ಕೋಟಿ ರು.)

    ಈ ಮೇಲಿನ 7 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳ ಒಟ್ಟಾರೆ ವೆಚ್ಚ 13966 ಕೋಟಿ ರೂ. ಆಗಿದೆ.

    ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರು ಈ ಕುರಿತು ಮಾತನಾಡಿ ಈ ಸಮಗ್ರ ಕೃಷಿ ಯೋಜನೆಗಳು ರೈತರ ಆದಾಯ ಹೆಚ್ಚಳ ಮಾಡುವ ಗುರಿಯನ್ನು ಹೊಂದಿವೆ. ಸಂಶೋಧನೆ ಮತ್ತು ಶಿಕ್ಷಣ, ಹವಾಮಾನ ಬದಲಾವಣೆಯಿಂದ, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಕೃಷಿ ವಲಯದ ಡಿಜಿಟಲೀಕರಣ ಹಾಗೂ ತೋಟಗಾರಿಕೆ ಮತ್ತು ಜಾನುವಾರು ಕ್ಷೇತ್ರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡುವುದು ಈ ಕಾರ್ಯಕ್ರಮಗಳ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ 5 ಬಸ್’ಗಳ ನಡುವೆ ಸರಣಿ ಅಪಘಾತ: 36 ಮಂದಿಗೆ ಗಂಭೀರ ಗಾಯ!

    July 5, 2025

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ..! ಸ್ಥಳದಲ್ಲೇ ಸಾವು

    July 5, 2025

    ಭೀಕರ ರಸ್ತೆ ಅಪಘಾತ: ಮದುವೆ ದಿಬ್ಬಣಕ್ಕೆ ಹೊರಟಿದ್ದ 8 ಮಂದಿ ಸ್ಥಳದಲ್ಲೇ ಸಾವು!

    July 5, 2025

    ರೈತನಾಗಿ ಹೊಲ ಉಳುಮೆ ಮಾಡಿದ ಸಿಎಂ..! VIDEO ವೈರಲ್

    July 5, 2025

    ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!

    July 5, 2025

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025

    ಶಿಕ್ಷಣದ ಹೆಸರಿನಲ್ಲಿ Instagram ನಕಲಿ ಖಾತೆ ತೆರೆದು ವಂಚನೆ: 18 ಲಕ್ಷ ಕಳೆದುಕೊಂಡ MBA ವಿದ್ಯಾರ್ಥಿನಿ..!

    July 4, 2025

    Himachal Pradesh: ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ: 63 ಜನ ಸಾವು – ಹೆಚ್ಚಿದ ಆತಂಕ

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025

    ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 101 ಕೋಟಿ ಬಿಡುಗಡೆ..!

    July 4, 2025

    ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗನ ಹತ್ಯೆಗೈದ ಮನೆಗೆಲಸದವ

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.