Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    GT Deve Gowda: ಸಿದ್ದರಾಮಯ್ಯ ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ: ಜಿ ಟಿ ದೇವೇಗೌಡ

    By AIN AdminNovember 24, 2024
    Share
    Facebook Twitter LinkedIn Pinterest Email
    Demo

    ಮೈಸೂರು: ಸಿದ್ದರಾಮಯ್ಯ ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ ಎಂದು ಜಿ ಟಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೆ ಯಾವತ್ತಿಗೂ ಸಿದ್ದರಾಮಯ್ಯ ಖುದ್ದಾಗಿ ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ. ನಾನು ದಸರಾದಲ್ಲಿ ಅವರ ಜೊತೆ ವೇದಿಕೆ ಹಂಚಿಕೆ ಕೊಂಡಿದ್ದು ಬಿಟ್ಟರೆ ಮತ್ತೆ ನಾನು ಅವರನ್ನ ಭೇಟಿ ಮಾಡಿಲ್ಲ.

    ಅವರು ಇವತ್ತಲ್ಲ ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ. ಯಾವುದೊ ಸಭೆಯಲ್ಲಿ ಹೇಳಿರಬಹುದು. ಅದು ನನಗೆ ಗೊತ್ತಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.ಜಿ.ಟಿ ದೇವೇಗೌಡನಿಗೆ ವಯಸ್ಸಾಗಿದೆ. ರಾಜಕೀಯದಿಂದ ನಿವೃತ್ತಿಯಾಗಲಿ. ನಮಗೆ ಅವರ ಮಗ ಜಿ.ಟಿ ಮಗ ಸಾಕು ಎಂಬ ಆದೇಶ ಅವರಿಂದ ಆಗಿದೆ.

    Health Tips: ಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?

    ನನಗೆ ರಾಜಕೀಯದಿಂದ ನಿವೃತ್ತಿ‌ಕೊಡಿಸಲು ಅವರು ತಯಾರಿದ್ದಾರೆ. ಅವರಿಗೂ ಗೊತ್ತು ಕಾಂಗ್ರೆಸ್ ಹೌಸ್ ಫುಲ್ ಆಗಿದೆ. ಜೆಡಿಎಸ್ ಬಿಜೆಪಿ ಜೊತೆಯಲ್ಲಿ ಒಂದಾಗುವೆ. ಅಲ್ಲಿಗೆ ಜಿ.ಟಿ.ಡಿಗೆ ಸ್ಥಾನ ಇಲ್ಲ. ಹೀಗಾಗಿ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಭಾವನೆಯಲ್ಲಿದ್ದಾರೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

    June 2, 2025

    ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    June 2, 2025

    ನಟ ಕಮಲ್ ಹಾಸನ್ ಅಜ್ಞಾನ ಪ್ರದರ್ಶನ ಮಾಡಿದ್ದಾರೆ: ಎಚ್ ಕೆ ಪಾಟೀಲ್!

    June 2, 2025

    ರಾಜ್ಯ ಸರ್ಕಾರದ ನಡವಳಿಕೆಯಿಂದ ಮತ್ತಷ್ಟು ಸಮಸ್ಯೆ ಹೆಚ್ಚಾಗಲಿದೆ: ಬಿ.ವೈ.ವಿಜಯೇಂದ್ರ

    June 2, 2025

    RCB ಕಪ್ ಗೆದ್ರೆ ಹೋಳಿಗೆ ಊಟ ಹಾಕ್ತೀವಿ: ಇಂದಿರಾ ಕ್ಯಾಂಟೀನ್’ಗಳಲ್ಲೂ ಹೋಳಿಗೆ ಊಟ ಹಾಕ್ಸಿ ಸಿದ್ದು ಸಾರ್..

    June 2, 2025

    Arun Puthila: ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಗಡಿಪಾರು ನೊಟೀಸ್!

    June 2, 2025

    ರಾಜ್ಯ ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣದ ಪರಮಾವಧಿ ಮುಟ್ಟಿದೆ: ಜೋಶಿ

    June 2, 2025

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR

    June 2, 2025

    ಕನ್ನಡ ಸಾಹಿತ್ಯ ಜಾಗತಿಕವಾಗಿ ವಿಜೃಂಭಿಸುವುದೇ ಮಹಿಳಾ ಪರಿಷತ್ತಿನ ಮುಖ್ಯ ಗುರಿ: ಗಂಗಾಧರ ದೊಡ್ಡವಾಡ!

    June 2, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!

    June 1, 2025

    ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್!

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.