Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇನ್​​ಸ್ಟಾ, ಫೇಸ್​ಬುಕ್, ವಾಟ್ಸಾಪ್ ಬಳಕೆದಾರರಿಗೆ ರಾತ್ರೋ ರಾತ್ರಿ ಬಿಗ್ ಶಾಕ್: ಅಷ್ಟಕ್ಕೂ ಆಗಿದ್ದೇನು!?

    By AIN AuthorDecember 12, 2024
    Share
    Facebook Twitter LinkedIn Pinterest Email
    Demo

    ಇನ್​​ಸ್ಟಾ, ಫೇಸ್​ಬುಕ್, ವಾಟ್ಸಾಪ್ ಬಳಕೆದಾರರಿಗೆ ರಾತ್ರೋ ರಾತ್ರಿ ಬಿಗ್ ಶಾಕ್ ಎದುರಾಗಿದೆ. ರಾತ್ರಿ ಸುಮಾರು 11 ಗಂಟೆಯಿಂದ ಮೆಟಾ ಸರ್ವರ್​​ ಡೌನ್ ಆದ ಹಿನ್ನೆಲೆಯಲ್ಲಿ ಈ ಎಲ್ಲಾ ಅಪ್ಲಿಕೇಷನ್​ಗಳು ಕೆಲಸ ಸ್ಥಗಿತಗೊಳಿಸಿದ್ದವು. ಇದರಿಂದ ಬಳಕೆದಾರರು ಕರೆ, ಸಂದೇಶಗಳನ್ನು ಕಳುಹಿಸಲು ಹಾಗೂ ಸ್ವೀಕರಿಸಲಾಗದೇ ತೊಂದರೆ ಅನಭವಿಸಿದರು.

    ಭಾರಿ ಮಳೆ: ತಮಿಳುನಾಡಿನ 22 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ!

    ಕೇವಲ ಕರ್ನಾಟಕ, ಭಾರತದಲ್ಲಿ ಮಾತ್ರ ಈ ಸಮಸ್ಯೆ ಆಗಲಿಲ್ಲ. ಪ್ರಪಂಚದಾದ್ಯಂತ ಬಳಕೆದಾರರು ಆಘಾತಕ್ಕೆ ಒಳಗಾಗಿದ್ದರು. ಕೋಟ್ಯಾಂತರ ಜನರು ಯಾವುದೇ ಸಂದೇಶಗಳನ್ನು ಕಳುಹಿಸಲಾಗದೇ ಪೇಚಿಗೆ ಸಿಲುಕಿದ್ದರು. WhatsApp ಇನ್ನೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಜನ ದೂರುತ್ತಿದ್ದಾರೆ.

    ರಾತ್ರಿ 11 ಗಂಟೆಗೆ 20 ಸಾವಿರಕ್ಕೂ ಹೆಚ್ಚು ದೂರುಗಳು ಬಂದಿವೆ. ಇನ್‌ಸ್ಟಾಗ್ರಾಮ್ ವಿರುದ್ಧ ಸುಮಾರು 15 ಸಾವಿರ, ಹಾಗೂ ಫೇಸ್​ಬುಕ್ ಬಗ್ಗೆ 2.5 ಸಾವಿರ ದೂರುಗಳು ದಾಖಲಾಗಿವೆ ಎಂದು ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ: ಎಂಬಿ ಪಾಟೀಲ್!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025

    ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಜಮೀನು: ಸಚಿವ ಎಂ ಬಿ ಪಾಟೀಲ್

    June 24, 2025

    ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

    June 24, 2025

    ಮಾವು ಬೆಳೆಗಾರರ ನೆರವಿಗೆ ಬರುವಂತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕುಮಾರಸ್ವಾಮಿ ಪತ್ರ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.