Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold-Silver Price Today: ಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌! ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

    By Author AINDecember 28, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ  ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ. ಇಂದು 24 ಕ್ಯಾರಟ್ ಚಿನ್ನದ ಮೇಲೆ 1,600 ರೂ.ವರೆಗೆ ಇಳಿಕೆಯಾಗಿದೆ. ಇಂದಿನ 22  ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ  ಎಂಬುದನ್ನು ನೋಡೋಣ.

    22 ಕ್ಯಾರಟ್ ಚಿನ್ನದ ಬೆಲೆ 
    1 ಗ್ರಾಂ: 7,135 ರೂಪಾಯಿ (15 ರೂ.ಇಳಿಕೆ)
    8 ಗ್ರಾಂ: 57,080 ರೂಪಾಯಿ (120 ರೂ.ಇಳಿಕೆ)
    10 ಗ್ರಾಂ: 71,350 ರೂಪಾಯಿ (150 ರೂ.ಇಳಿಕೆ)
    100 ಗ್ರಾಂ: 7,13,500 ರೂಪಾಯಿ (1,500 ರೂ. ಇಳಿಕೆ )

    24 ಕ್ಯಾರಟ್ ಚಿನ್ನದ ಬೆಲೆ
    1 ಗ್ರಾಂ: 7,784 ರೂಪಾಯಿ (16 ರೂ. ಇಳಿಕೆ)
    8 ಗ್ರಾಂ: 62,272 ರೂಪಾಯಿ (128 ರೂ. ಇಳಿಕೆ)
    10 ಗ್ರಾಂ: 77,840 ರೂಪಾಯಿ (160 ರೂ. ಇಳಿಕೆ)
    100 ಗ್ರಾಂ: 7,78,400 ರೂಪಾಯಿ (1,600 ರೂ. ಇಳಿಕೆ)

    ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
    22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ.  ಚೆನ್ನೈ: 71,350 ರೂಪಾಯಿ, ಮುಂಬೈ: 71,350 ರೂಪಾಯಿ, ದೆಹಲಿ: 71,500 ರೂಪಾಯಿ, ಕೋಲ್ಕತ್ತಾ: 71,350 ರೂಪಾಯಿ, ಬೆಂಗಳೂರು: 71,350 ರೂಪಾಯಿ, ಹೈದರಾಬಾದ್: 71,350 ರೂಪಾಯಿ,

    ದೇಶದಲ್ಲಿ ಬೆಳ್ಳಿ ಬೆಲೆ
    ಚಿನ್ನದ ಜೊತೆ ಬೆಳ್ಳಿ ಮೇಲಿನ ಹೂಡಿಕೆಯೂ ಸಹ ಅಧಿಕವಾಗಿದೆ. ಬೆಳ್ಳಿ ದರ ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ಇಂದು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.
    10 ಗ್ರಾಂ: 926 ರೂಪಾಯಿ
    100 ಗ್ರಾಂ: 9,260 ರೂಪಾಯಿ
    1 ಕಜೆ: 92,600 ರೂಪಾಯಿ

    Demo
    Share. Facebook Twitter LinkedIn Email WhatsApp

    Related Posts

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.