Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡಾದಲ್ಲಿದೆ ಹಲವು ಉದ್ಯೋಗ, ಆಸಕ್ತರು ಅಪ್ಲೈ ಮಾಡಿ!

    By AIN AuthorDecember 30, 2024
    Share
    Facebook Twitter LinkedIn Pinterest Email
    Demo

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

    Egg Benifit: ಮೊಟ್ಟೆ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ!?

    ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿಯಿರುವ 1,267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾಗಿರುವ ಅಭ್ಯರ್ಥಿಗಳು ಜನವರಿ 17 ರೊಳಗೆ ಅರ್ಜಿ ಸಲ್ಲಿಸಬಹುದು.

    ಹುದ್ದೆಗಳ ವಿವರ
    * ಇಲಾಖೆಯ ಹೆಸರು : ಬ್ಯಾಂಕ್ ಆಫ್ ಬರೋಡಾ

    * ಹುದ್ದೆಗಳ ಹೆಸರು : ಸ್ಪೆಷಲಿಸ್ಟ್ ಆಫೀಸರ್, ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು .
    * ಒಟ್ಟು ಹುದ್ದೆಗಳು : 1,267

    ಅಭ್ಯರ್ಥಿಗೆ ಇರಬೇಕಾದ ವಿದ್ಯಾರ್ಹತೆ:
    * ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಬಿ.ಇ, ಬಿ.ಟೆಕ್‌, ಎಂಸಿಎ, ಎಂ.ಎಸ್‌ಸಿ, ಪಿಜಿಡಿಎಂ ಪೂರ್ಣಗೊಳಿಸಿರಬೇಕು.

    ಅರ್ಜಿ ಶುಲ್ಕ
    * ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 600 ರೂ ಹಾಗೂ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಹಾಗೂ ಮಹಿಳಾ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಪ್ರಮುಖ ದಿನಾಂಕಗಳು
    * ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 18 ಡಿಸೆಂಬರ್ 2024

    * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜನವರಿ 2025

    Demo
    Share. Facebook Twitter LinkedIn Email WhatsApp

    Related Posts

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025

    BR Patil Audio: ಆಡಿಯೋ ವೈರಲ್ ಬೆನ್ನಲ್ಲೇ ಕೈ ಶಾಸಕನಿಗೆ ಸಿಎಂ ಬುಲಾವ್!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ: ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025

    ಕುಡಿದು ಕಾರು ಚಲಾಯಿಸಿ ಡಿವೈಡರ್ ಗೆ ಡಿಕ್ಕಿ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ!

    June 23, 2025

    ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

    June 23, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.