Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಫೇಸ್ ಬುಕ್ ಲವ್: ಯುವತಿ ಹುಡುಕಿ ಪಾಕ್ ಗೆ ಹೋದ ಭಾರತದ ವ್ಯಕ್ತಿ ಅರೆಸ್ಟ್! ಅಂತದ್ದೇನಾಯ್ತು?

    By AIN AuthorJanuary 1, 2025
    Share
    Facebook Twitter LinkedIn Pinterest Email
    Demo

    ಫೇಸ್ ಬುಕ್ ನಲ್ಲಿ ಭಾರತೀಯ ಯುವಕನೋರ್ವ ಪಾಕಿಸ್ತಾನ್ ಯುವತಿ ಜೊತೆ ಲವ್ ನಲ್ಲಿ ಬಿದ್ದಿದ್ದಾರೆ.

    ಹೊಸವರ್ಷ 2025: ನಶೆಯಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಯುವಕನಿಗೆ ಗೂಸಾ!

    ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ವ್ಯಕ್ತಿಯೊಬ್ಬ ಫೇಸ್‌ಬುಕ್‌ನಲ್ಲಿ ಯುವತಿ ಜೊತೆಗೆ ಸ್ನೇಹ ಬೆಳೆಸಿದ್ದಾನೆ. ಇದಾದ ಬಳಿಕ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಭೇಟಿಯಾಗಲು ಅಕ್ರಮವಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿದ್ದಾನೆ. ಆದ್ರೆ, ತಪಾಸಣೆ ವೇಳೆ ಭಾರತದಿಂದ ಅಕ್ರಮವಾಗಿ ಪಾಕಿಸ್ತಾನಕ್ಕೆ ಬಂದ ಆರೋಪದ ಮೇಲೆ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಮಂಡಿ ಬಹೌದ್ದೀನ್ ನಗರದಲ್ಲಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ನಾಗ್ಲಾ ಖಟ್ಕರಿ ಗ್ರಾಮದ ನಿವಾಸಿ ಬಾದಲ್ ಬಾಬು (30) ಎಂದು ಗುರುತಿಸಲಾಗಿದೆ.

    ಡಿಸೆಂಬರ್ 27ರಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಬಾದಲ್ ಬಾಬು ಬಳಿ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ ಪಾಕಿಸ್ತಾನದ ವಿದೇಶಿಯರ ಕಾಯಿದೆ, 1946ರ ಸೆಕ್ಷನ್ 13 ಮತ್ತು 14ರ ಅಡಿಯಲ್ಲಿ ಬಾದಲ್ ಬಾಬು ವಿರುದ್ಧ ಪ್ರಕರಣ ದಾಖಲಿಸಿ, ಕೋರ್ಟ್​ಗೆ ಹಾಜರುಪಡಿಸಲಾಯಿತು. ಇನ್ನೂ ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅವರು ಜನವರಿ 10, 2025ರಂದು ಬಿಡುಗಡೆಯಾಗಲಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಯಾವುದೇ ಕಾರಣಕ್ಕೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವುದಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 31, 2025

    ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ಉತ್ತರಿಸುತ್ತೇವೆ: ಪ್ರಧಾನಿ ಮೋದಿ

    May 31, 2025

    WhatsApp: ವಾಟ್ಸಾಪ್’ನಿಂದ ಹೊಸ ಫೀಚರ್ ಬಿಡುಗಡೆ! ಹೇಗಿದೆ ಈ ಅಪ್ಡೇಟ್?

    May 31, 2025

    Nigeria floods: ನೈಜೀರಿಯಾದಲ್ಲಿ ಪ್ರವಾಹ: 111 ಮಂದಿ ಸಾವು

    May 31, 2025

    ದೇಶದಲ್ಲಿ ಕೊರೋನಾ ವೈರಸ್ ಹರಡುವಿಕೆ ಹೆಚ್ಚಳ: 2 ಸಾವಿರ ದಾಟಿದ ಪಾಸಿಟಿವ್ ಪ್ರಕರಣಗಳು

    May 31, 2025

    ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025

    Ayushman vay vandana ಯೋಜನೆ: ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ! ಮೊಬೈಲ್’ನಲ್ಲಿಯೇ ನೋಂದಣಿ ಹೇಗೆ?

    May 30, 2025

    ಪಂಜಾಬ್: ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, ಐವರು ಸಾವು, 34 ಮಂದಿಗೆ ಗಾಯ

    May 30, 2025

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    Trump – Musk: ಸ್ನೇಹಕ್ಕೆ ಅಂತ್ಯ..! ಡೊನಾಲ್ಡ್ ಟ್ರಂಪ್ ಆಡಳಿತದಿಂದ ಹಿಂದೆ ಸರಿದ ಎಲೋನ್ ಮಸ್ಕ್

    May 30, 2025

    ಬೇಹುಗಾರಿಕೆ ಆರೋಪ: 90 ದಿನ ಪಾಕಿಸ್ತಾನದಲ್ಲೇ ಉಳಿದಿದ್ದ ರಾಜಸ್ಥಾನದ ವ್ಯಕ್ತಿ ಅರೆಸ್ಟ್..!

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.