Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    UPAಗಿಂತ NDA ಕಾಲದಲ್ಲೇ ಅಧಿಕ ಉದ್ಯೋಗ ಸೃಷ್ಟಿಯಾಗಿದೆ: ಕೇಂದ್ರ ಸರ್ಕಾರ

    By Author AINJanuary 3, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ಭಾರತದ ಮಾಜಿ ಪ್ರಧಾನಿ ತಮ್ಮ 92ನೇ ವಯಸ್ಸಿನಲ್ಲಿನಿಧನರಾಗಿದ್ದಾರೆ. ಇನ್ನೂ ಇದೀಗ UPAಗಿಂತ NDA ಕಾಲದಲ್ಲೇ ಅಧಿಕ ಉದ್ಯೋಗಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2014-15ರಲ್ಲಿ 47.15 ಕೋಟಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.36ರಷ್ಟು ಏರಿಕೆಯಾಗಿದ್ದು, ಎನ್‌ಡಿಎ ಅವಧಿಯಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸೂಖ್ ಮಾಂಡವಿಯಾ ತಿಳಿಸಿದ್ದಾರೆ.‌

    2004-2014ರ ನಡುವಿನ ಕಾಂಗ್ರೆಸ್ ನೇತೃತ್ವದ ಆಡಳಿತದೊಂದಿಗೆ ದತ್ತಾಂಶವನ್ನು ಹೋಲಿಸಿದ ಸಚಿವರು, ಯುಪಿಎ ಅಧಿಕಾರಾವಧಿಯಲ್ಲಿ ಭಾರತದಲ್ಲಿ ಉದ್ಯೋಗವು ಕೇವಲ 7 ಪ್ರತಿಶತದಷ್ಟು ಬೆಳೆದಿದೆ. 2.9 ಕೋಟಿ ಹೆಚ್ಚುವರಿ ಉದ್ಯೋಗ ಸೃಷ್ಟಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಬ್ಯಾಟರಿ ತೆಗೆಯಲು ಸಾಧ್ಯವಿಲ್ಲದ ಮೊಬೈಲ್ ಹ್ಯಾಂಗ್- ಸ್ಲೋ ಆಗ್ತಿದ್ಯಾ..? ಹಾಗಿದ್ರೆ ಈ ಟಿಪ್ಸ್ ಪಾಲಿಸಿ

    ಮೋದಿ ಸರ್ಕಾರದ ಅಡಿಯಲ್ಲಿ, 2014-24 ರ ನಡುವೆ 17.19 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದಲ್ಲಿ ಸುಮಾರು 4.6 ಕೋಟಿ ಉದ್ಯೋಗಗಳು ಇವೆ ಎಂದು ಮಾಂಡವಿಯಾ ಹೇಳಿದ್ದಾರೆ. ದೇಶದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ನೀಡಿರುವ ಈ ಮಾಹಿತಿಯು ಮಹತ್ವದ್ದಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಇಸ್ರೇಲ್-ಇರಾನ್ ಸಂಘರ್ಷ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಹೇಳಿದ್ದೇನು..?

    June 21, 2025

    ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ..! ಅಷ್ಟಕ್ಕೂ ಆಗಿದ್ದೇನು..?

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.