Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Union Budget: ಬೀದಿ ಬದಿ ವ್ಯಾಪಾರಿಗಳಿಗೆ ಗುಡ್‌ ನ್ಯೂಸ್:‌ ಸ್ವನಿಧಿ ಯೋಜನೆಡಿ ಸಿಗಲಿದೆ UPI-ಸಂಯೋಜಿತ ಕ್ರೆಡಿಟ್ ಕಾರ್ಡ್‌

    By Author AINFebruary 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ 2025-26ನೇ ಸಾಲಿನ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ವೇಳೆ  ಬೀದಿಬದಿ ವ್ಯಾಪರಿಗಳಿಗೆ ಯುಪಿಐ ಲಿಂಕ್ ಆಗಿರುವ ಕ್ರೆಡಿಟ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

    ಈ ಯಶಸ್ಸಿನ ಆಧಾರದ ಮೇಲೆ 30,000 ರೂಪಾಯಿಗಳ ಮಿತಿ ಮತ್ತು ಸಾಮರ್ಥ್ಯ ವೃದ್ಧಿ ಬೆಂಬಲದೊಂದಿಗೆ UPI-ಸಂಯೋಜಿತ ಕ್ರೆಡಿಟ್ ಕಾರ್ಡ್‌ಗಳಿಂದ ಬ್ಯಾಂಕ್‌ಗಳಿಂದ ವರ್ಧಿತ ಸಾಲಗಳೊಂದಿಗೆ ಯೋಜನೆಯನ್ನು ನವೀಕರಿಸಲಾಗುತ್ತದೆ” ಎಂದು ನರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡನೆಯಲ್ಲಿ ತಿಳಿಸಿದ್ದಾರೆ.

    PM ಬೀದಿ ವ್ಯಾಪಾರಿಗಳ ಸ್ವನಿಧಿ, ಬೀದಿ ವ್ಯಾಪಾರಿಗಳಿಗೆ ಕೈಗೆಟುಕುವ ಸಾಲಗಳನ್ನು ಒದಗಿಸುವ ವಿಶೇಷ ಮೈಕ್ರೋ-ಕ್ರೆಡಿಟ್ ಸೌಲಭ್ಯವಾಗಿದೆ.

    ‘ಭಾರತದಲ್ಲಿ ಸುಮಾರು 7.5 ಕೋಟಿ ಮಂದಿಗೆ ಮಧ್ಯಮ ವರ್ಗದ ಕೈಗಾರಿಗಳು ಉದ್ಯೋಗ ನೀಡಿವೆ. ಇವರಿಗೆ ನೆರವಾಗಲು ಸಣ್ಣ ಹಾಗೂ ಅತೀ ಸೂಕ್ಷ್ಮಿ ಉದ್ಯಮಗಳಿಗೆ ಸಾಲ ನೀಡಲು ಅವಕಾಶ ನೀಡಲಾಗುತ್ತದೆ. 5 ಕೋಟಿ ರೂ.ನಿಂದ 10 ಕೋಟಿ ರೂ.ವರೆಗೆ ಉದ್ಯಮ ಆರಂಭಿಸಲು ಸಾಲ ನೀಡಲಾಗುತ್ತದೆ.

    ಅಲ್ಲದೇ ಅವಧಿ ಸಾಲ ಸುಮಾರು 20 ಕೋಟಿ ರೂ. ನೀಡಲು ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೇ ಮೊದಲ ಬಾರಿಗೆ ಉದ್ಯಮ ಆರಂಭಿಸುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಗೆ 2 ಕೋಟಿ ರೂ. ಸಾಲ ನೀಡುವುದಾಗಿ ನಿರ್ಮಲಾ ಸೀತರಾಮನ್ ಘೋಷಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025

    ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

    June 19, 2025

    ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

    June 19, 2025

    Nandini ತನ್ನ ಕಡೆ ತಪ್ಪು ಇಟ್ಕೊಂಡು Amul ಮೇಲೆ ಆರೋಪ ಮಾಡೋದು ಸರಿ ಅಲ್ಲ: ಭೀಮಾ ನಾಯಕ್

    June 19, 2025

    Gruhalakshmi Scheme: ಗೃಹಲಕ್ಷ್ಮಿ ಹಣ ನಿಮಗೆ ಬಂದಿಲ್ಲವೇ..? ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?

    June 19, 2025

    Chicken Health Care: ಚಿಕನ್ ತಿಂದ್ರೆ ಬರುತ್ತಾ ಕ್ಯಾನ್ಸರ್? ಈ ಬಗ್ಗೆ ವೈದ್ಯರು ಹೇಳೋದೇನು..?

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.