Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate Today: ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ! ಹೀಗಿದೆ ಇಂದಿನ ಚಿನ್ನ-ಬೆಳ್ಳಿ ರೇಟ್!

    By Author AINFebruary 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಭಾರತದಲ್ಲಿನ ಪ್ರತಿಯೊಂದು ಮನೆಯಲ್ಲಿಯೂ ಸಂಪತ್ತಾಗಿ ಚಿನ್ನದ ನಾಣ್ಯ ಅಥವಾ ಆಭರಣವನ್ನು ಇಟ್ಟುಕೊಳ್ಳುತ್ತಾರೆ. ಹಣಕ್ಕಿಂತ ಹೆಚ್ಚು ಚಿನ್ನವನ್ನು ಉಳಿತಾಯವಾಗಿ ನೋಡಲಾಗುತ್ತದೆ. ‘ಸುರಕ್ಷಿತ’ ಸ್ವತ್ತು ಎಂದು ಪ್ರಶಂಸಿಸಲ್ಪಟ್ಟ ಚಿನ್ನವು ಅದರ ಬೆಲೆಗಳಲ್ಲಿ ಗಮನಾರ್ಹವಾದ ಏರಿಕೆಯನ್ನು ಕಾಣುತ್ತಲೇ ಇದೆ. ವಿಶೇಷವಾಗಿ ಹೂಡಿಕೆದಾರರು ಮತ್ತು ಹಣಕಾಸು ವಿಶ್ಲೇಷಕರ ಗಮನವನ್ನು ಸೆಳೆದಿದೆ.

    ವರ್ಷಗಳಲ್ಲಿ ಚಿನ್ನದ ಬೆಲೆಯು ದೊಡ್ಡ ಮಟ್ಟದಲ್ಲಿ ಏರಿಳಿತವಾಗಿದೆ. ಆರ್ಥಿಕ ಅಸ್ಥಿರತೆ, ಸಾಮಾಜಿಕ ಅಶಾಂತಿ ಅಥವಾ ಯಾವುದೇ ರೀತಿಯ ಆರ್ಥಿಕ ಅನಿಶ್ಚಿತತೆ ಉಂಟಾದಾಗ, ಅಂತಹ ಸಮಯದಲ್ಲಿ ಚಿನ್ನದ ಬೆಲೆ ಸಾಮಾನ್ಯವಾಗಿ ಏರುತ್ತದೆ. ಇಷ್ಟೇ ಅಲ್ಲ ದಿನವೂ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿಯ ದರ ಬದಲಾಗುತ್ತಿರುತ್ತದೆ. ಹಾಗಿದ್ರೆ ಇಂದು ಮಾರುಕಟ್ಟೆಯಲ್ಲಿ ಎಷ್ಟಿದೆ ಚಿನ್ನದ ಬೆಲೆ ನೋಡೋಣ.

    Vivo Camera Smartphone: ಕೈ ಗೆಟಕುವ ದರದಲ್ಲಿ ಲಾಂಚ್‌ ಆಗಲಿದೆ ವಿವೋ ಫೋನ್: ಇದರ ಫೀಚರ್ಸ್ ನೋಡಿದರೆ ಶಾಕ್‌ ಆಗೋದು ಗ್ಯಾರಂಟಿ

    ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಹೆಚ್ಚಳವಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬಲೆ 7,980 ರೂ ಮುಟ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,7000 ರೂ ಗಡಿ ದಾಟಿದೆ.

    ಇದೇ ವೇಳೆ ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಕಳೆದ ಕೆಲ ವಾರಗಳಿಂದ ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,950 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 13ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,050 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,290 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,050 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 79,800 ರೂ
    • ಚೆನ್ನೈ: 79,800 ರೂ
    • ಮುಂಬೈ: 79,800 ರೂ
    • ದೆಹಲಿ: 79,950 ರೂ
    • ಕೋಲ್ಕತಾ: 79,800 ರೂ
    • ಕೇರಳ: 79,800 ರೂ
    • ಅಹ್ಮದಾಬಾದ್: 79,850 ರೂ
    • ಜೈಪುರ್: 79,950 ರೂ
    • ಲಕ್ನೋ: 79,950 ರೂ
    • ಭುವನೇಶ್ವರ್: 79,800 ರೂ

     

    Demo
    Share. Facebook Twitter LinkedIn Email WhatsApp

    Related Posts

    ನೀವು ಮನಸ್ಸು ಮಾಡಿದರೆ ಮೇಲಕ್ಕೂ ಏರಿಸಬಹುದು, ಕೆಳಕ್ಕೂ ಬೀಳಿಸಬಹುದು: ಡಿ.ಕೆ. ಶಿವಕುಮಾರ್

    June 18, 2025

    ಲಾಡ್ಜ್’ನಲ್ಲಿ ಲವರ್ ಜತೆ ವಿವಾಹಿತೆ ಲಾಕ್..! ಮುಂದೇನಾಯ್ತು ಗೊತ್ತಾ..? Video ವೈರಲ್

    June 18, 2025

    ಕೆಂಪೇಗೌಡ ಏರ್ಪೋಟ್’ನಿಂದ ಪ್ರಯಾಣಿಕರಿಗಾಗಿ ಮತ್ತೊಂದು ಸೇವೆ..! ಮಕ್ಕಳಿಗಾಗಿ ಹೊಸ ಟ್ರಾಲಿ ವ್ಯವಸ್ಥೆ

    June 18, 2025

    ವಿಮಾನ ದುರಂತ: DNA ಪರೀಕ್ಷೆಯ ಮೂಲಕ 184 ಮೃತದೇಹಗಳ ಗುರುತು ಪತ್ತೆ..!

    June 18, 2025

    ಬಹುಕೋಟಿ ವಂಚನೆ ಕೇಸ್: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ಶಿಫ್ಟ್..!

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

    June 18, 2025

    ತಲೆ ತಿರುಗಿ 2ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ..! ಜಸ್ಟ್ ಮಿಸ್.. ಪ್ರಾಣಾಪಾಯದಿಂದ ಪಾರು

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025

    ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

    June 18, 2025

    ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.