Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಎಲಾನ್ ಮಸ್ಕ್ 13ನೇ ಮಗುವಿನ ತಾಯಿ ಎಂದು ಮಹಿಳೆ ನೀಡಿದ ಹೇಳಿಕೆಗೆ ಟೆಸ್ಲಾ ಮಾಲಿಕ ಹೇಳಿದ್ದೇನು?

    By Author AINFebruary 17, 2025
    Share
    Facebook Twitter LinkedIn Pinterest Email
    Demo

    ಜಗತ್ತಿನ ಶ್ರೀಮಂತ ವ್ಯಕ್ತಿ, ಟ್ವಿಟ್ಟರ್‌ ಸಂಸ್ಥೆ ಮಾಲಿಕ ಎಲಾನ್ ಮಸ್ಕ್​ ನನಗೆ ಹಲವಾರು ದೇಶದಲ್ಲಿ ಹಲವಾರು ಜೈವಿಕ ಮಕ್ಕಳು ಇದ್ದಾರೆ ಅಂತ ಹೇಳಿಕೊಂಡಿದ್ದಾರೆ. ವಿರ್ಯದಾನದ ಮೂಲಕ ನಾನು ಹಲವು ಮಕ್ಕಳಿಗೆ ಜನ್ಮ ನೀಡಿದ್ದೇನೆ ಎಂದು ಸ್ವತಃ ಮಸ್ಕ್‌ ಹೇಳಿದ್ದರು. ಈಗ ಖ್ಯಾತ ಇನ್ಫ್ಲೂಯೆನ್ಸರ್ ಹಾಗೂ ಅಂಕಣಕಾರ್ತಿ ಆಶ್ಲೇಯ್​ ಎಸ್​​ಟಿ ಕ್ಲೇರ್​, ನಾನು ಎಲಾನ್​ ಮಸ್ಕ್​ನ 13ನೇ ಮಗುವಿಗೆ ಜನ್ಮ ನೀಡಿದ್ದೇನೆ ಎಂದು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

    ನಾನು ಇತ್ತೀಚೆಗೆ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದೇನೆ. ಅದರ ತಂದೆ ಎಲಾನ್ ಮಸ್ಕ್. ನಾನು ಎಲಾನ್​ ಮಸ್ಕ್​ನ 13ನೇ ಮಗುವಿಗೆ ಜನ್ಮ ನೀಡಿದ್ದೇನೆ ಎಂದು ಹೇಳುವ ಮೂಲಕ ಖ್ಯಾತ ಇನ್ಫ್ಲೂಯೆನ್ಸರ್ ಹಾಗೂ ಅಂಕಣಕಾರ್ತಿ ಆಶ್ಲೇಯ್​ ಎಸ್​​ಟಿ ಕ್ಲೇರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದರು. ಇದೀಗ ಈ ಬಗ್ಗೆ ಎಲಾನ್‌ ಮಾಸ್ಕ್‌ ಸ್ಪಷ್ಟನೆ ನೀಡಿದ್ದಾರೆ.

    ಆಶ್ಲೇಐ ಕ್ಲೇಸ್‌ ಪೋಸ್ಟ್ ಗೆ ಎಲಾನ್‌ ಮಸ್ಕ್‌ ವಾವ್ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಐದು ತಿಂಗಳ ಹಿಂದೆ, ನಾನು ಹೊಸ ಮಗುವನ್ನು ಜಗತ್ತಿಗೆ ಸ್ವಾಗತಿಸಿದೆ. ಎಲೋನ್ ಮಸ್ಕ್ ಆ ಮಗುವಿನ ತಂದೆ” ಎಂದು ಲ್ಯಾಟಿನ್ ನುಡಿಗಟ್ಟಿನೊಂದಿಗೆ ಅಲಿಯಾ ಐಕ್ಟಾ ಎಸ್ಟ್ (ದಿ ಡೈ ಈಸ್ ಕಾಸ್ಟ್) ಹೇಳಿದರು.

    ಮಗುವಿನ ಸುರಕ್ಷತೆಗಾಗಿ ಮಾಹಿತಿಯನ್ನು ಖಾಸಗಿಯಾಗಿಟ್ಟಿದ್ದೆ ಆದರೆ ಟ್ಯಾಬ್ಲಾಯ್ಡ್‌ಗಳು ಸುದ್ದಿಯನ್ನು ಪ್ರಕಟಿಸಲು ತಯಾರಿ ನಡೆಸುತ್ತಿವೆ ಎಂದು ತಿಳಿದ ನಂತರ ಸಾರ್ವಜನಿಕವಾಗಿ ಪ್ರಕಟಿಸಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. “ನಮ್ಮ ಮಗುವಿನ ಗೌಪ್ಯತೆ ಮತ್ತು ಸುರಕ್ಷತೆಯನ್ನು ರಕ್ಷಿಸಲು ನಾನು ಇದನ್ನು ಈ ಹಿಂದೆ ಬಹಿರಂಗಪಡಿಸಿಲ್ಲ, ಆದರೆ ಇತ್ತೀಚಿನ ದಿನಗಳಲ್ಲಿ, ಟ್ಯಾಬ್ಲಾಯ್ಡ್ ಮಾಧ್ಯಮ ಹಾನಿಯನ್ನು ಲೆಕ್ಕಿಸದೆ ಹಾಗೆ ಸುದ್ದಿ ಪ್ರಕಟಿಸಲು ಉದ್ದೇಶಿಸಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಆಶ್ಲೇ ಸೇಂಟ್ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಮಸ್ಕ್ ಪ್ರತಿಕ್ರಿಯೆಯ ನಂತರ, ಸೇಂಟ್ ಕ್ಲೇರ್ ನೇರವಾಗಿ ಪ್ರತಿಕ್ರಿಯಿಸುವ ಬದಲು ಆನ್‌ಲೈನ್ ಊಹಾಪೋಹಗಳಲ್ಲಿ ತೊಡಗಿದ್ದಕ್ಕಾಗಿ ಮಸ್ಕ್ ನ ಟೀಕಿಸಿದ್ದಾರೆ. “ಎಲೋನ್, ನಾನು ಕಳೆದ ಹಲವಾರು ದಿನಗಳಿಂದ ಸಂವಹನ ನಡೆಸಲು ಪ್ರಯತ್ನಿಸುತ್ತಿದ್ದೇನೆ ಮತ್ತು ನೀವು ಪ್ರತಿಕ್ರಿಯಿಸಿಲ್ಲ. 15 ವರ್ಷ ವಯಸ್ಸಿನಲ್ಲಿ ನನ್ನ ಒಳ ಉಡುಪುಗಳಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ ವ್ಯಕ್ತಿಯ ನಿಂದನೆಗಳಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸುವ ಬದಲು ನೀವು ಯಾವಾಗ ನಮಗೆ ಉತ್ತರಿಸುತ್ತೀರಿ?” ಅವರು ಈಗ ಡಿಲೀಟ್ ಆದ ಕಾಮೆಂಟ್‌ನಲ್ಲಿ ಬರೆದಿದ್ದಾರೆ.

    52 ವರ್ಷದ ಎಲಾನ್ ಮಸ್ಕ್, ಮೂವರು ಮಹಿಳೆಯರಿಂದ 12 ಇತರ ಮಕ್ಕಳನ್ನು ಹೊಂದಿದ್ದಾರೆ. ಅವರು ತಮ್ಮ ಮೊದಲ ಪತ್ನಿ ಜಸ್ಟಿನ್ ವಿಲ್ಸನ್ ಅವರೊಂದಿಗೆ ಐದು ಮಕ್ಕಳನ್ನು ಹೊಂದಿದ್ದಾರೆ. ಸಂಗೀತಗಾರರಾಗಿರುವ ಗ್ರಿಮ್ಸ್ ಅವರೊಂದಿಗೆ, ಮಸ್ಕ್ ಮೂವರು ಮಕ್ಕಳನ್ನು ಹೊಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಸುದ್ದಿ ಓದುತ್ತಿರುವಾಗಲೇ ಚಾನೆಲ್ ಮೇಲೆ ಇಸ್ರೇಲ್ ದಾಳಿ..! ನೇರ ಪ್ರಸಾರ ಬಿಟ್ಟು ಓಡಿದ ನಿರೂಪಕಿ – ಭಯಾನಕ Video Viral

    June 17, 2025

    Air India: ಮತ್ತೊಂದು ಏರ್ ಇಂಡಿಯಾ ವಿಮಾನಕ್ಕೆ ತಾಂತ್ರಿಕ ದೋಷ: ಲಂಡನ್’ಗೆ ಫ್ಲೈಟ್ ಕ್ಯಾನ್ಸಲ್

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ: ಇರಾನ್’ನ 2 F-14 ಯುದ್ಧ ವಿಮಾನಗಳು ಧ್ವಂಸ..!

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    Macron: ಇಸ್ರೇಲ್-ಇರಾನ್ ನಡುವೆ ಕದನ ವಿರಾಮಕ್ಕೆ ಟ್ರಂಪ್ ಪ್ರಸ್ತಾವನೆ: ಫ್ರೆಂಚ್ ಅಧ್ಯಕ್ಷ

    June 17, 2025

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025

    ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

    June 17, 2025

    ಇಸ್ರೇಲ್-ಇರಾನ್ ಯುದ್ಧ: ಈಗ ಚಿನ್ನ ಖರೀದಿ ಸೂಕ್ತವೇ? ಪರಿಷತ್ ಶಾಸಕ ಟಿ ಎ ಶರವಣ ಹೇಳಿದ್ದೇನು..?

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.