Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೆಚ್ಚಾಗಿ ಸ್ಮಾರ್ಟ್ ಫೋನ್ ಗಳು ಬ್ಲಾಸ್ಟ್ ಆಗಲು ಕಾರಣ ಏನು? ಈ ಟಿಪ್ಸ್ ಫಾಲೋ ಮಾಡಿ!

    By AIN AuthorMarch 3, 2025
    Share
    Facebook Twitter LinkedIn Pinterest Email
    Demo

    ಪ್ರತಿದಿನ ಸ್ಮಾರ್ಟ್‌ಫೋನ್‌ಗಳು ಬ್ಲಾಸ್ಟ್ ಆಗುತ್ತಿರುವ ಸುದ್ದಿಗಳನ್ನು ಕೇಳಿ ಸ್ಮಾರ್ಟ್‌ಫೋನ್‌ಗಳನ್ನು ಜೋಬಿನಲ್ಲಿ ಇಟ್ಟುಕೊಳ್ಳವುದೇ ಬಹುದೊಡ್ಡ ಹೆದರಿಕೆಯಾಗಿದೆ. ಯಾವ ಕ್ಷಣದಲ್ಲಿ ನನ್ನ ಮೊಬೈಲ್ ಕೂಡ ಬ್ಲಾಸ್ಟ್ ಆಗಿಬಿಡುತ್ತದೆಯೂ, ನನ್ನ ಫೊನ್ ಬ್ಲಾಸ್ಟ್ ಆದರೆ ಏನು ಕಥೆ? ಬ್ಲಾಸ್ಟ್ ಆಗದಂತೆ ಹೇಗೆ ತಡೆಯುವುದು? ಎಂಬ ಭಯ ಎಲ್ಲರಲ್ಲಿಯೂ ಮೂಡುತ್ತಿವೆ

    ಡಿಕೆಶಿ ಹೇಳಿಕೆಯ ಉದ್ದೇಶವೇ ಬೇರೆ, ಸುಮ್ಮನೆ ದೊಡ್ಡದು ಮಾಡ್ತಿದ್ದಾರೆ – ಸಾಧು ಕೋಕಿಲ!

    ಫೋನ್‌ಗಳು ಸ್ಫೋಟಗೊಳ್ಳುವುದು ಹೊಸದೇನಲ್ಲ. ಹಿಂದೆಯೂ ಬಹಳಷ್ಟು ಸ್ಮಾರ್ಟ್​ಫೋನ್​ಗಳು ಬ್ಲಾಸ್ಟ್​ ಆಗಿದೆ. ಇಂತಹದ್ದೇ ಘಟನೆಯೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಬಿಹಾರದ ಭಾಗಲ್‌ಪುರ ನಿವಾಸಿಯೊಬ್ಬರಿಗೆ ಸೇರಿದ ಶಿಯೋಮಿ 11 Lite NE ಸ್ಮಾರ್ಟ್‌ಫೋನ್ ಸ್ಫೋಟಗೊಂಡಿತ್ತು. ಫೋನ್ ಉರಿಯುತ್ತಿರುವ ವಿಡಿಯೋ ಮತ್ತು ಫೋಟೋಗಳನ್ನು ಮಾಲೀಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗಳು ಮತ್ತು ಫೋಟೋಗಳನ್ನು ನೋಡಿದ ನಂತರ ಫೋನ್ ಬಳಕೆದಾರರಲ್ಲಿ ಆತಂಕ ಶುರುವಾಗಿದೆ.

    ಫೋನ್‌ಗಳು ಏಕೆ ಸ್ಫೋಟಗೊಳ್ಳುತ್ತವೆ: ಸ್ಮಾರ್ಟ್​ಫೋನ್​ನಲ್ಲಿರುವ ಲಿಥಿಯಂ-ಐಯಾನ್ ಬ್ಯಾಟರಿಗೆ ಹಾನಿಯಾಗುವುದರಿಂದ ಸ್ಮಾರ್ಟ್‌ಫೋನ್‌ಗಳು ಸಾಮಾನ್ಯವಾಗಿ ಸ್ಫೋಟಗೊಳ್ಳುತ್ತವೆ. ಫೋನ್ ಸ್ಫೋಬ್ಲಾಸ್ಟ್​ ಆಗಲು ಮತ್ತೊಂದು ಪ್ರಮುಖ ಕಾರಣವೆಂದರೆ ಅತಿಯಾದ ಹೀಟ್​. ಫೋನ್ ಅತಿಯಾಗಿ ಹೀಟ್​ ಆದಾಗ ಬ್ಯಾಟರಿಯನ್ನು ಹಾನಿಗೊಳಿಸುತ್ತದೆ. ಇದು ಬ್ಯಾಟರಿಯೊಳಗೆ ಹೀಟ್​ ಆಗಲು ಕಾರಣವಾಗುತ್ತದೆ. ಇದರ ಪರಿಣಾಮವಾಗಿ ಬ್ಯಾಟರಿ ಬ್ಲಾಸ್ಟ್​ ಆಗುತ್ತದೆ.

    ಅಲ್ಲದೆ, ಬಳಕೆದಾರರು ತಮ್ಮ ಫೋನ್‌ಗಳನ್ನು ಯಾವತ್ತಿಗೂ ಕೆಳಗೆ ಬೀಳಿಸಬಾರದು. ಈ ರೀತಿಯಾದಾಗ ಮೊಬೈಲ್ ಬ್ಲಾಸ್ಟ್​ ಆಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ದೀರ್ಘಕಾಲ ಫೋನ್ ಬಳಸುವುದರಿಂದ ಬ್ಯಾಟರಿಯೂ ಹಾಳಾಗುತ್ತದೆ. ಇದು ಬ್ಯಾಟರಿಯ ಊತ ಮತ್ತು ಅಧಿಕ ಹೀಟ್ ಆಗಲು ಕಾರಣವಾಗುತ್ತದೆ. ನಿಮ್ಮ ಸ್ಮಾರ್ಟ್​​ಫೋನ್ ಬ್ಲಾಸ್ಟ್​ ಆಗ್ಬೇಕಾದ್ರೆ ಈ ಟಿಪ್ಸ್ ಅನ್ನು ಫಾಲೋ ಮಾಡಿ

    ಫೋನ್‌ನಿಂದ ಯಾವುದೇ ಶಬ್ದಗಳು, ಸುಡುವ ವಾಸನೆ ಅಥವಾ ಅತಿಯಾದ ಹೀಟ್​ ಆಗುವುದನ್ನು ನೀವು ಗಮನಿಸಿದರೆ, ತಕ್ಷಣವೇ ಫೋನ್ ಅನ್ನು ಬದಿಗಿಡಬೇಕು. ಇನ್ನು ಅಂತಹ ಸಂದರ್ಭಗಳಲ್ಲಿ ಫೋನ್ ಅನ್ನು ಸ್ವಿಚ್ ಆಫ್ ಮಾಡಬೇಕು ಮತ್ತು ಸರ್ವೀಸ್​ ಸೆಂಟರ್​ಗೆ ತೆಗೆದುಕೊಂಡು ಹೋಗಬೇಕು.

    ಫೋನ್ ಅನ್ನು ಯಾವತ್ತೂ ಬೀಳಿಸಬೇಡಿ. ಗೀರುಗಳು ಮತ್ತು ಫೋನ್ ಮೇಲಾಗುವ ಹಾನಿಗಳನ್ನು ತಪ್ಪಿಸಲು ಈ ರೀತಿಯ ಕ್ರಮಗಳನ್ನು ಪಾಲಿಸಿ.

    ಸ್ಮಾರ್ಟ್​ಫೋನ್​ ಅನ್ನು ಯಾವತ್ತೂ ಅಧಿಕವಾಗಿ ಬಳಸಬೇಡಿ. ಇದರಿಂದ ನಿಮ್ಮ ಸ್ಮಾರ್ಟ್​ಫೋನ್ ಬ್ಯಾಟರಿ ಹೀಟ್​ ಆಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ನಿಮ್ಮ ಮೊಬೈಲ್ ಜಾಸ್ತಿ ಹೀಟ್​ ಆಗದಂತೆ ನೋಡಿಕೊಳ್ಳುವುದು ಉತ್ತಮ.

    ಬ್ಯಾಟರಿ: ಯಾವತ್ತೇ ಆಗಲಿ ಫೋನ್ ಅನ್ನು ಹೆಚ್ಚು ಚಾರ್ಜ್ ಮಾಡಬೇಡಿ. ಬ್ಯಾಟರಿ ಚಾರ್ಜ್​ ಯಾವತ್ತೂ 0 ಶೇಕಡಾವನ್ನು ತಲುಪುವವರೆಗೆ ಫೋನ್ ಅನ್ನು ಬಳಸಬೇಡಿ. ಇನ್ನು ಬ್ಯಾಟರಿಯನ್ನು ಸಾಮಾನ್ಯವಾಗಿ 20-80% ಶೇಕಡಾದಷ್ಟು ಚಾರ್ಜ್​ನಲ್ಲಿಡಿ.

    ಕಂಪೆನಿಯ ಚಾರ್ಜರ್‌ಗಳು ಮತ್ತು ಕೇಬಲ್‌ಗಳನ್ನೇ ಬಳಸಿ: ಸ್ಮಾರ್ಟ್​​ಫೋನ್​ ಕಂಪೆನಿ ನೀಡುವ ಚಾರ್ಜರ್‌ಗಳು ಮತ್ತು ಕೇಬಲ್‌ಗಳನ್ನು ಮಾತ್ರ ಬಳಸಬೇಕು. ಒಂದು ವೇಳೆ ಬೇರೆ ಚಾರ್ಜರ್​ಗಳನ್ನು ಬಳಸಿದ್ರೆ ನಿಮ್ಮ ಮೊಬೈಲ್ ಬ್ಯಾಟರಿ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ಸಕ್ಕರೆ ಕಾಯಿಲೆ ಇರುವವರು ಖರ್ಜೂರ ತಿನ್ನಬಹುದಾ? ಇದ್ರಿಂದ ಸಮಸ್ಯೆ ಆಗುತ್ತಾ? ಇಲ್ಲಿದೆ ಮಾಹಿತಿ

    June 9, 2025

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    June 8, 2025

    ದಪ್ಪ ಇದ್ದೀನಿ ಅಂತ ಚಿಂತೆ ಮಾಡ್ತಿದ್ದೀರಾ!? ಹಾಗಿದ್ರೆ 1 ಸ್ಪೂನ್ ತುಪ್ಪ ಹೀಗೆ ಬಳಸಿ… ವಾರದಲ್ಲೇ ಸಣ್ಣ ಆಗ್ತೀರಾ!

    June 8, 2025

    ಎಷ್ಟೇ ವಯಸ್ಸಾದ್ರೂ ಮುಖದಲ್ಲಿರೋ ಗ್ಲೋ ಕಡಿಮೆ ಆಗಬಾರದು ಅಂದ್ರೆ ಹೀಗೆ ಮಾಡಿ!

    June 8, 2025

    ನಿಮ್ಮ ಮನೆಯ ಹಿತ್ತಲಲ್ಲಿ ಇರುವ ಪೇರಳೆ ಮರದಲ್ಲಿ ಹಣ್ಣು ಬಿಡುತ್ತಿಲ್ಲವೇ? ಹಾಗಿದ್ರೆ ಹೀಗೆ ಮಾಡಿ!

    June 7, 2025

    ಗೋಡಂಬಿ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೀವು ಇದನ್ನು ತಿಳಿಯಲೇಬೇಕು?

    June 7, 2025

    ಸ್ನಾನ ಮಾಡಿದ ತಕ್ಷಣ ಇವುಗಳನ್ನು ತಿನ್ನಬೇಡಿ..! ಯಾಕೆ ಗೊತ್ತಾ..?

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    Rs 500 Currency Notes: ಶೀಘ್ರದಲ್ಲೇ 500 ರೂ. ನೋಟುಗಳನ್ನು ಬ್ಯಾನ್ ಆಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು..?

    June 7, 2025

    ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.