Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಇಂದು ಆರ್​ಸಿಬಿ- ಕೆಕೆಆರ್ ಮೊದಲ ಫೈಟ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ?

    By AIN AuthorMarch 22, 2025
    Share
    Facebook Twitter LinkedIn Pinterest Email
    Demo

    ಇಂದಿನಿಂದ IPL 2025 ಸೀಸನ್ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗುತ್ತಿದೆ. 18ನೇ ಸೀಸನ್‌ನ ಲೀಗ್‌ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿರುವ ಕಾರಣ ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಲು ಎದುರು ನೋಡುತ್ತಿವೆ.
    2025 ರ ಐಪಿಎಲ್​ಗೆ ವೇದಿಕೆ ಸಜ್ಜಾಗಿದೆ. ಅಭಿಮಾನಿಗಳಿಂದ ಹಿಡಿದು ಆಟಗಾರರವರೆಗೆ ಎಲ್ಲರೂ ಮಾರ್ಚ್ 22 ರಂದು ಕೋಲ್ಕತ್ತಾದಲ್ಲಿ ಪ್ರಾರಂಭವಾಗುವ 18 ನೇ ಸೀಸನ್‌ಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಮೊದಲ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. 17 ವರ್ಷಗಳ ನಂತರ ಎರಡೂ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. 2008 ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಆಗ ಕೋಲ್ಕತ್ತಾ ಬೆಂಗಳೂರು ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಆದರೆ ಈಗ ಬಹಳಷ್ಟು ಬದಲಾಗಿದ್ದು, ಈ ಬಾರಿ ಎರಡೂ ತಂಡಗಳು ಹೊಸ ನಾಯಕರೊಂದಿಗೆ ಆಡುತ್ತಿವೆ.

    ಹೀಗಾಗಿ ಬಲಿಷ್ಠ ಪಡೆಯನ್ನೇ ಕಟ್ಟಿಕೊಂಡು ಕಣಕ್ಕಿಳಿಯುತ್ತಿರುವ ಈ ಎರಡು ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ನೋಡುವುದಾದರೆ.

    ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ 11: ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ಅಂಗ್ಕ್ರಿಶ್ ರಘುವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾ/ವರುಣ್ ಚಕ್ರವರ್ತಿ

    ಆರ್‌ಸಿಬಿಯ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಾಕೋಬ್ ಬೆಥೆಲ್/ ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ/ ಸ್ವಪ್ನಿಲ್ ಸಿಂಗ್. (ರಸೀಖ್ ಸಲಾಮ್ ದಾರ್- ಇಂಪ್ಯಾಕ್ಟ್ ಪ್ಲೇಯರ್)

    Demo
    Share. Facebook Twitter LinkedIn Email WhatsApp

    Related Posts

    IPL 2025 Final: ಟಾಸ್ ಸೋತ RCB ಬ್ಯಾಟಿಂಗ್.. ಮೊದಲ ವಿಕೆಟ್ ಪತನ!

    June 3, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA ಶರವಣ!

    June 3, 2025

    RCB vs PBKS: ಫೈನಲ್’ಗೂ ಮುನ್ನ RCBಗೆ ಬಿಗ್ ಶಾಕಿಂಗ್ ನ್ಯೂಸ್: ಗಾಯದಿಂದ ಹೊರಬಿದ್ದ ಡೇಂಜರಸ್ ಪ್ಲೇಯರ್

    June 3, 2025

    RCB vs PBKS: ಆರ್ ​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಹೇಳಿದ್ಯಾಕೆ..?

    June 3, 2025

    IPL ಫೈನಲ್ ಕದನ: RCB ಫ್ಯಾನ್ಸ್’ಗೆ ಬಿಗ್ ಶಾಕ್ – ಸ್ಫೋಟಕ ಓಪನರ್ ಫಿಲ್ ಸಾಲ್ಟ್ ಆಡುವುದು ಡೌಟ್..!

    June 3, 2025

    IPL Final: ವಿಮಾನ ಹಾರಾಟ ವಿಳಂಬ: ಸ್ಪೈಸ್ ಜೆಟ್ ವಿರುದ್ದ RCB ಅಭಿಮಾನಿಗಳ ಆಕ್ರೋಶ!

    June 3, 2025

    RCB ಜೆರ್ಸಿ ಧರಿಸಿ ಈ ಸಲ ಕಪ್ ನಮ್ದೆ ಎಂದ ಡಿಸಿಎಂ ಡಿಕೆಶಿ!

    June 3, 2025

    RCB ಜೆರ್ಸಿ ತೊಟ್ಟು ಈ ಸಲಾ ಕಪ್‌ ನಮ್ದೇ ಎಂದ ರಮೇಶ್ ಅರವಿಂದ್!

    June 3, 2025

    IPL Final: RCB ಟೀಮ್’ಗೆ ಸಪೋರ್ಟ್ ಮಾಡುವಂತೆ ಡಂಗೂರ ಸಾರಿದ ಗ್ರಾಮಸ್ಥರು

    June 3, 2025

    RCB vs PBKS: ಇಂದು ಫೈನಲ್ ಪಂದ್ಯ ರದ್ದಾದ್ರೆ ಯಾರಾಗ್ತಾರೆ ಚಾಂಪಿಯನ್? IPL ನಿಯಮಗಳೇನು..?

    June 3, 2025

    ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ಕ್ಯಾಪ್ಟನ್ ರಜತ್ ಪಾಟಿದಾರ್!

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.