Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Shruti Narayanan: ಖಾಸಗಿ ವೀಡಿಯೊ ಸೋರಿಕೆ ಬಳಿಕ ನಟಿ ಮೊದಲ ಪೋಸ್ಟ್..! ಏನದೂ ಅಂತೀರಾ..?

    By Author AINMarch 28, 2025
    Share
    Facebook Twitter LinkedIn Pinterest Email
    Demo

    ತಮಿಳು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಹೆಸರು ಮಾಡಿರುವ ಖ್ಯಾತ ನಟಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾಗುತ್ತಿರುವ ಖಾಸಗಿ ವಿಡಿಯೋ ಒಂದು ಲೀಕ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಎಬ್ಬಿಸಿತ್ತು. ಇನ್ನೂ ಈ ವಿಚಾರವಾಗಿ ನಟಿ ರಿಯಾಕ್ಟ್ ಮಾಡಿದ್ದಾರೆ. ನಿಮ್ಮ ತಾಯಿ, ತಂಗಿ ಕೂಡ ನನ್ನಂತೆಯೇ ಹೆಣ್ಣು ಅವರ ವಿಡಿಯೋ ನೋಡಿ ಖುಷಿಪಡಿ ಎಂದು ನಟಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

    ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!

    ಇದೀಗ ಹರಿದಾಡುತ್ತಿರುವ ವಿಚಾರ ನಿಮಗೆ ಜೋಕ್ ಅಥವಾ ತಮಾಷೆ ಆಗಿರಬಹುದು. ಆದರೆ ನನಗೆ ನನ್ನ ಕುಟುಂಬಕ್ಕೆ ಇದು ಕಷ್ಟಕರ ಸಂದರ್ಭವಾಗಿದೆ. ಅದರಲ್ಲೂ ನನಗೆ ಇದನ್ನು ನಿಭಾಯಿಸೋದು ಕಷ್ಟಕರವಾಗಿದೆ ಎಂದಿದ್ದಾರೆ. ನಾನು ಒಬ್ಬಳು ಹುಡುಗಿ, ನನಗೂ ಭಾವನೆಗಳಿವೆ. ನನ್ನ ಆಪ್ತರಿಗೂ ಭಾವನೆಗಳಿವೆ. ಅದಕ್ಕೆ ಬೆಲೆ ಕೊಡಿ. ನೀವೆಲ್ಲಾ ಇದನ್ನು ಮತ್ತಷ್ಟು ಕೆಟ್ಟದಾಗಿ ಮಾಡುತ್ತಿದ್ದೀರಿ ಎಂದು ನಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದಯವಿಟ್ಟು ಆ ವಿಡಿಯೋಗಳನ್ನು ಕಾಡ್ಗಿಚ್ಚಿನಂತೆ ಹಬ್ಬಿಸಬೇಡಿ. ಒಂದು ವೇಳೆ ನೀವು ಹಾಗೆಯೇ ಮಾಡಬೇಕು ಎಂದಿದ್ರೆ, ನಿಮ್ಮ ತಾಯಿ, ಗರ್ಲ್‌ಫ್ರೆಂಡ್, ಸಹೋದರಿ ವಿಡಿಯೋಗಳನ್ನು ವೈರಲ್ ಮಾಡಿ. ಅವರು ಕೂಡ ನನ್ನ ಹಾಗೆಯೇ ದೇಹವನ್ನು ಹೊಂದಿದ್ದಾರೆ. ಹಾಗಾಗಿ ಅವರ ವಿಡಿಯೋ ನೋಡಿ ಖುಷಿಪಡಿ ಎಂದು ಖಡಕ್ ಆಗಿ ಶೃತಿ ನಾರಾಯಣನ್ ಇನ್ಸ್ಟಾಗ್ರಾಂ ಸ್ಟೋರಿ ಬರೆದುಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಧೀರೇನ್‌ ರಾಮ್‌ ಕುಮಾರ್‌ ನಟಿಸುತ್ತಿರುವ ʼಪಬ್ಬಾರ್‌ʼ ಸಿನಿಮಾದ ಫಸ್ಟ್‌ ಶೆಡ್ಯುಲ್ಡ್‌ ಕಂಪ್ಲೀಟ್‌

    July 2, 2025

    ಬ್ಯಾಂಗಲ್ ಬಂಗಾರಿ ಹಾಡಿಗೆ 10 ಮಿಲಿಯನ್ ವೀವ್ಸ್…ದಾಖಲೆ ಬರೆದ ಯುವರಾಜ್ ಕುಮಾರ್ ಎಕ್ಕ ಸಿನಿಮಾ ಹಾಡು

    July 2, 2025

    ಹುಟ್ಟುಹಬ್ಬದ ದಿನದಂದೆ ಹೊಸ ಅವತಾರವೆತ್ತ ಗೋಲ್ಡನ್‌ ಸ್ಟಾರ್‌ ಗಣೇಶ್…ಭಜರಂಗಿ ಗೆಟಪ್‌ನಲ್ಲಿ ಮಳೆ ಹುಡ್ಗ ದರ್ಶನ!

    July 2, 2025

    ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್…!

    July 2, 2025

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    July 2, 2025

    Viral Photo.. ಸಿನಿಮಾ ಸೆಟ್’ನಲ್ಲಿ ಚಿರಂಜೀವಿ-ಪವನ್ ಕಲ್ಯಾಣ್..! ಯಾವುದು ಆ ಸಿನಿಮಾ..?

    July 1, 2025

    ಸತೀಶ್ ನೀನಾಸಂ ನಟನೆಯ ́ದಿ ರೈಸ್ ಆಫ್ ಅಶೋಕʼ ಡಬ್ಬಿಂಗ್ ಮುಕ್ತಾಯ

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025

    BBK 12: ಬಿಗ್ ಬಾಸ್ ಸೀಸನ್ 12 ನಿರೂಪಣೆಗೆ ಕಿಚ್ಚ ಸುದೀಪ್ ಫಿಕ್ಸ್..! ಫ್ಯಾನ್ಸ್ ಗೆ ಗುಡ್ ನ್ಯೂಸ್

    June 30, 2025

    Madenuru Manu: ಕನ್ನಡ ಚಿತ್ರರಂಗದಿಂದ ವಿಧಿಸಿದ್ದ ನಿಷೇಧ ತೆರವು: ಮಡೆನೂರು ಮನುಗೆ ಬಿಗ್ ರಿಲೀಫ್

    June 30, 2025

    ನನ್ನ ಹುಟ್ಟುಹಬ್ಬದ ದಿನ ಮನೆಯ ಹತ್ತಿರ ಬರ್ಬೇಡಿ: 2 ದಿನ ಮುನ್ನವೇ ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಮನವಿ!

    June 30, 2025

    Ileana D’Cruz: ಎರಡನೇ ಬಾರಿಗೆ ತಾಯಿಯಾದ ಇಲಿಯಾನಾ! ಮಗುವಿನ ಹೆಸರೇನು ಗೊತ್ತಾ..?

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.