ಬೆಂಗಳೂರು: ಸಚಿವರ ಮೇಲಿನ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿಲ್ಲ ಎಂಬ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿಜಿ ಕಳುಹಿಸಿದ ಮೇಲೆ ಡಿಪಾರ್ಟ್ಮೆಂಟ್ ಆದೇಶ ಮಾಡುತ್ತದೆ ಅದಕ್ಕೆ ಸರ್ಕಾರದ ಆದೇಶ ಬರಲ್ಲ.
ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!
ಸಿಐಡಿ ಅವರು ತನಿಖೆ ಮಾಡುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ಸಿಕ್ಕಿರುವ ಮಾಹಿತಿ ಇಲ್ಲ. ತನಿಖೆ ಮಾಡುತ್ತಿದ್ದಾರೆ. ತನಿಖೆ ಮಾಡುವಾಗ ಏನು ಹೇಳಲು ಆಗಲ್ಲ. ತನಿಖೆ ಪೂರ್ಣ ಆದ್ಮೇಲೆ ಎಲ್ಲವನ್ನು ವಿವರವಾಗಿ ಹೇಳುತ್ತಾರೆ ಎಂದು ಹೇಳಿದರು.