Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ATM withdrawal fee: ಗ್ರಾಹಕರಿಗೆ ಶಾಕ್:‌ ATM ಹಣ ವಿತ್ ಡ್ರಾ ಶುಲ್ಕ 2 ರೂಪಾಯಿಗೆ ಏರಿಕೆ!

    By Author AINMarch 29, 2025
    Share
    Facebook Twitter LinkedIn Pinterest Email
    Demo

    ಮುಂಬೈ: ಉಚಿತ ಮಾಸಿಕ ಬಳಕೆಯನ್ನು ಮೀರಿದ ಎಟಿಎಂ ನಗದು ಹಿಂಪಡೆಯುವಿಕೆಯ ಮೇಲಿನ ಶುಲ್ಕವನ್ನು ಮೇ 1 ರಿಂದ ಪ್ರತಿ ವಹಿವಾಟಿಗೆ ರೂ. 2 ರಿಂದ ರೂ. 23 ರಷ್ಟು ಹೆಚ್ಚಿಸಲು ರಿಸರ್ವ್ ಬ್ಯಾಂಕ್ ಬ್ಯಾಂಕ್‌ಗಳಿಗೆ ಅನುಮತಿ ನೀಡಿದೆ. ಒಂದು ತಿಂಗಳಿಗೆ ಎಟಿಎಂನಿಂದ 5 ಬಾರಿ ಉಚಿತವಾಗಿ ಹಣವನ್ನು ಡ್ರಾ ಮಾಡಬಹುದು.

    ಅದಕ್ಕಿಂತ ಹೆಚ್ಚು ಬಾರಿ ಹಣ ವಿತ್ ಡ್ರಾ ಮಾಡಲು ಹೋದರೆ 31 ರೂ.ಗಳನ್ನು ಕಡಿತಗೊಳಿಸುತ್ತಿತ್ತು. ಆದರೆ ಇದೀಗ ಈ ಶುಲ್ಕವನ್ನು 2ರೂ.ಗೆ ಏರಿಕೆ ಮಾಡಿದ್ದು, ಗರಿಷ್ಠ ಮಿತಿ ಮೀರಿ ಡ್ರಾ ಮಾಡಿದ್ರೆ 23 ರೂ. ಕಡಿತಗೊಳ್ಳಲಿವೆ. ಈ ಮೂಲಕ 21 ರೂ.ಯಿಂದ 23 ರೂ.ಗೆ ಏರಿಕೆಯಾಗಿದೆ.

    ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!

    ಪ್ರಸ್ತುತ, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತ್ತಾ, ಮುಂಬೈ ಮತ್ತು ನವದೆಹಲಿಯಲ್ಲಿ ಖಾತೆ ಹೊಂದಿರುವವರು ತಮ್ಮ ಬ್ಯಾಂಕಿನ ಎಟಿಎಂಗಳಲ್ಲಿ ಮಾಸಿಕ ಐದು ಮತ್ತು ಇತರ ಬ್ಯಾಂಕುಗಳ ಎಟಿಎಂಗಳಲ್ಲಿ ಮೂರು ಉಚಿತ ವಿತ್ ಡ್ರಾ ಮಾಡಿಕೊಳ್ಳಬಹುದು. ಇದರ ಪ್ರಮಾಣದಲ್ಲಿ ಹೆಚ್ಚಳವಾದಾಗ ಆಗ ಈ 2ರೂ. ಏರಿಕೆಯ ಇಂಟರ್‌ಚೇಂಜ್ ಶುಲ್ಕವು ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ.

    ಇತ್ತೀಚಿನ ದಿನಗಳಲ್ಲಿ ಎಟಿಎಂ ಬಳಕೆ ಸ್ಥಿರವಾಗಿ ಕುಸಿತ ಕಂಡಿದೆ. ಆರ್‌ಬಿಐ ಅಂಕಿಅಂಶಗಳ ಪ್ರಕಾರ, 2023ರ ಜನವರಿಯಲ್ಲಿ 57 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿತ್ತು. ಇನ್ನೂ 2024ರ ಜನವರಿಯಲ್ಲಿ 52.72 ಕೋಟಿ ರೂ.ಗೆ ಇಳಿಕೆ ಕಂಡುಬಂದಿತ್ತು. ಈ ವರ್ಷ ಜನವರಿಯಲ್ಲಿ ಇದು 48.83 ಕೋಟಿ ರೂ.ಗೆ ಇಳಿಕೆಯಾಗಿದೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಮೆಟ್ರೋದಲ್ಲಿ ಪ್ರಯಾಣಿಸೋ ಹೆಣ್ಮಕ್ಕಳೇ ಹುಷಾರ್: ರಹಸ್ಯವಾಗಿ ವಿಡಿಯೋ ಮಾಡ್ತಾರೆ ಕಿಡಿಗೇಡಿಗಳು! ಈ ಸುದ್ದಿ ತಪ್ಪದೆ ಓದಿ!

    May 21, 2025

    ಕೊರೊನಾದ ಹೊಸ ಭೀತಿ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ – ಭಾರತದಲ್ಲಿ ಎಷ್ಟು ಪ್ರಕರಣಗಳಿವೆ ಗೊತ್ತಾ..?

    May 20, 2025

    ಭಾರತ ವಿರೋಧಿ ಚಟುವಟಿಕೆ: ವಿದೇಶಿ ಪೌರತ್ವ ಕಳೆದುಕೊಂಡ ಯುಕೆ ಪ್ರಾಧ್ಯಾಪಕಿ..!

    May 20, 2025

    CET Result: ಕರ್ನಾಟಕ ಸಿಇಟಿ ರಿಸಲ್ಟ್ ಯಾವಾಗ? ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಇಲ್ಲಿದೆ ಉತ್ತರ

    May 20, 2025

    E-Shram: ಡೆಲಿವರಿ ಬಾಯ್ಸ್’ಗಳಿಗೆ ಗುಡ್ ನ್ಯೂಸ್: ಇ-ಶ್ರಮ್ ಪೋರ್ಟಲ್’ನಲ್ಲಿ ನಿಮಗೆ ಸಿಗಲಿದೆ ಹಲವು ಪ್ರಯೋಜನಗಳು.!

    May 20, 2025

    CERT-In: ಗೂಗಲ್ ಕ್ರೋಮ್, ಬ್ರೌಸರ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ..!

    May 20, 2025

    ಫಾರಿನ್ ನಲ್ಲಿ ಓದಬೇಕು ಎಂಬ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. 1 ಕೋಟಿವರೆಗೂ ಎಜುಕೇಷನ್ ಲೋನ್!

    May 20, 2025

    PM Modi: ಜೋ ಬೈಡನ್ʼಗೆ ಪ್ರಾಸ್ಟೇಟ್ ಕ್ಯಾನ್ಸರ್: ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

    May 19, 2025

    ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಕೇಸ್: “ಸುಪ್ರೀಂ”ನಿಂದ ಸಿ.ಟಿ ರವಿಗೆ ಬಿಗ್ ರಿಲೀಫ್!

    May 19, 2025

    Andhra: ಲಾಕ್ ಮಾಡಿದ ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾವು..!

    May 19, 2025

    Spying for Pakistan: ಪಾಕಿಸ್ತಾನ ಪರ ಬೇಹುಗಾರಿಕೆ: ಉತ್ತರ ಪ್ರದೇಶದ ಉದ್ಯಮಿ ಅರೆಸ್ಟ್

    May 19, 2025

    Gold Rate Today: ಬಂಗಾರ ಪ್ರಿಯರಿಗೆ ಬ್ಯಾಡ್ ನ್ಯೂಸ್! ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ಚಿನ್ನ-ಬೆಳ್ಳಿ ಬೆಲೆ ವಿವರ

    May 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.