Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರ ನಿಷೇಧ ತೆರವಿಗೆ ವಿರೋಧ

    By Author AINMarch 31, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಒಂದೆಡೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಡ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಪರಿಸರವಾದಿಗಳುಳು ಮತ್ತು ವನ್ಯಜೀವಿ ಕಾರ್ಯಕರ್ತರು ಈ ಕ್ರಮವನ್ನು ವಿರೋಧಿಸಲು ಮುಂದಗಿದ್ಧಾರೆ.

     

    ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಲು ರಾತ್ರಿ ಸಂಚಾರ ನಿಷೇಧವನ್ನು ಮುಂದುವರಿಸಲು ಒತ್ತಾಯಿಸಿ ಅಭಿಯಾನ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಭಾನುವಾರ ಬಂಡೀಪುರದಲ್ಲಿ ಸಭೆ ಸೇರಿ ಉದ್ಯಾನವನ ರಕ್ಷಿಸಲು ತಮ್ಮ ಮುಂದಿನ ಕ್ರಮಗಳ ಬಗ್ಗೆ ಯೋಜಿಸಲು ನಿರ್ಧರಿಸಿದ್ದಾರೆ. ನಿಷೇಧವನ್ನು ತೆಗೆದುಹಾಕುವುದರಿಂದ ಉಂಟಾಗುವ ಸಂಭಾವ್ಯ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಹಿಂದೆ ಇದೇ ರೀತಿಯ ಪ್ರಸ್ತಾಪಗಳನ್ನು ವಿರೋಧಿಸಲು ‘ಬಂಡೀಪುರವನ್ನು ಉಳಿಸಿ’ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು,

    ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನಿಗೆ ಗುಂಡೇಟು

    ರಾತ್ರಿ ಸಂಚಾರ ನಿಷೇಧವನ್ನು ಪರಿಚಯಿಸಿದಾಗಿನಿಂದ, ಹೆದ್ದಾರಿಯಲ್ಲಿ ಪ್ರಾಣಿಗಳ ಸಾವುನೋವುಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಹತ್ತಿರದ ಹಳ್ಳಿಗಳಲ್ಲಿ ಮಾನವ-ಪ್ರಾಣಿ ಸಂಘರ್ಷದಲ್ಲಿ ಇಳಿಕೆ ಕಂಡುಬಂದಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಬಿಜೆಪಿಯಲ್ಲೂ ಕ್ರಾಂತಿ; ರಾಜಣ್ಣ ಹೇಳಿಕೆಗೆ ಸಿ ಸಿ ಪಾಟೀಲ್ ಹೇಳಿದ್ದೇನು?

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

    June 29, 2025

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025

    ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.