Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    MI Vs KKR: ತವರಲ್ಲಿ ಗೆಲುವಿನ ಖಾತೆ ತೆರೆದ ಮುಂಬೈ – KKR ಗೆ ಹೀನಾಯ ಸೋಲು!

    By AIN AuthorApril 1, 2025
    Share
    Facebook Twitter LinkedIn Pinterest Email
    Demo

    ಸೋಮವಾರ ನಡೆದ IPL ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಅಶ್ವನಿ ಕುಮಾರ್ ಅವರ ಮಾರಕ ಬೌಲಿಂಗ್ ನಿಂದ ಮುಂಬೈಗೆ ಸುಲಭ ಜಯ ಸಿಕ್ಕಿದೆ.

    ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು: ಮಂಗಳವಾರ ರಾಶಿ ಭವಿಷ್ಯ 01 ಏಪ್ರಿಲ್ 2025

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತಾ 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಮುಂಬೈ 12.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 121 ರನ್‌ ಹೊಡೆದು ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿತು.

    ಈ ಸೋಲಿನೊಂದಿಗೆ 6ನೇ ಸ್ಥಾನದಲ್ಲಿದ್ದ ಕೋಲ್ಕತ್ತಾ 10ನೇ ಸ್ಥಾನಕ್ಕೆ ಜಾರಿದರೆ, ಕೊನೆಯ ಸ್ಥಾನದಲ್ಲಿದ್ದ ಮುಂಬೈ ಉತ್ತಮ ನೆಟ್‌ ರನ್‌ ರೇಟ್‌ನಿಂದ 6ನೇ ಸ್ಥಾನಕ್ಕೆ ಜಿಗಿದಿದೆ.

    Demo
    Share. Facebook Twitter LinkedIn Email WhatsApp

    Related Posts

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    ENG VS IND Test: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಎರಡನೇ ಟೆಸ್ಟ್’ನಲ್ಲಿ ಆಡಲಿದ್ದಾರೆ ಬುಮ್ರಾ..!

    July 1, 2025

    ಬ್ಯಾಕ್ ಟು ಬ್ಯಾಕ್ ಸೆಂಚುರಿ: ವಿಶ್ವ ದಾಖಲೆ ಬರೆದ ಫಾಫ್ ಡುಪ್ಲೆಸಿಸ್!

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.