Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Koppala: ರಂಜಾನ್ ವೇಳೆ ಕೊಪ್ಪಳ, ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ!

    By AIN AuthorApril 1, 2025
    Share
    Facebook Twitter LinkedIn Pinterest Email
    Demo

    ಕೊಪ್ಪಳ:- ರಂಜಾನ್ ವೇಳೆ ಶಿವಮೊಗ್ಗ ಜಿಲ್ಲೆ ಸಾಗರದ ಈದ್ಗಾ ಮೈದಾನದಲ್ಲಿ ನಮಾಜ್ ಬಳಿಕ ಎಸ್​ಡಿಪಿಐ ‘ಪ್ಯಾಲೆಸ್ತೀನ್ ಫ್ರೀ’ ನಾಮಫಲಕ ಪ್ರದರ್ಶನ ಮಾಡಿತು.

    ಜೂಜು ಅಡ್ಡೆಗಳ ಮೇಲೆ ಖಾಕಿ ದಾಳಿ: 575 ಜೂಜುಕೋರರು ಅರೆಸ್ಟ್!

    ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಗರದ ಕೆಳದಿ ರಸ್ತೆಯ ಈದ್ಗಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಬಳಿಕ ಎಸ್​ಡಿಪಿಐ ಸಂಘಟನೆ ಕಾರ್ಯಕರ್ತರು ‘ಪ್ಯಾಲೆಸ್ತೀನ್ ಫ್ರೀ’, ಪ್ಯಾಲೆಸ್ತೀನ್, ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ ನಿಲ್ಲಿಸುವಂತೆ ಫಲಕ ಪ್ರದರ್ಶಿಸಿದರು.

    ಗಂಗಾವತಿಯಲ್ಲಿ ಬೆಳಗ್ಗೆ ಪ್ರಾರ್ಥನೆ ವೇಳೆ ಪ್ಯಾಲೆಸ್ತೀನ್​ ಪರ ಘೋಷಣೆ ಕೂಗಲಾಯಿತು. ಪ್ಯಾಲೆಸ್ತೀನ್ ಪರ ಮತ್ತು ವಕ್ಫ್​​ ತಿದ್ದುಪಡಿ ಬಿಲ್ ವಿರುದ್ಧ ಘೋಷಣೆಗಳನ್ನು ಕಿಡಿಗೇಡಿಗಳು ಹಾಕಿದರು. ಪ್ಯಾಲೆಸ್ತೀನ್​ ಪರ ಘೋಷಣೆ ಕೂಗಿದ್ದ ಆರು ಮಂದಿ ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದರು.

    Demo
    Share. Facebook Twitter LinkedIn Email WhatsApp

    Related Posts

    ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಆಗ್ರಹಿಸಿ ಕೋಲಾರದಲ್ಲಿ ಪ್ರತಿಭಟನೆ

    May 31, 2025

    Corona: ಸದ್ದಿಲ್ಲದೇ ಹೆಚ್ಚಾಗ್ತಿದೆ ಕೋವಿಡ್ ಕೇಸ್: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ!

    May 31, 2025

    ನಗರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ನೀರು ಕಲುಷಿತ: ಸಾರ್ವಜನಿಕರಿಗೆ ಪ್ರಾಣ ಸಂಕಟ

    May 31, 2025

    ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕನ ಮನೆ ಲೋಕಾ ದಾಳಿ..!

    May 31, 2025

    ಆಧುನಿಕ ಗುರುಕುಲ ಶಿಕ್ಷಣ ಆರಂಭಿಸಲು ರೆಡಿ: ಪ್ರೊ. ನಾಗೇಶ ಬೆಟಕೋಟಿ

    May 31, 2025

    ಜೂನ್ 4 ರಂದು ರಮೇಶೋತ್ಸವ ಸಂಭ್ರಮ ಹಾಗೂ ಡಿ.ಎಲ್.ಆರ್.ಎಮ್ ಜೈ ಹನುಮಾನ್ ಫೌಂಡೇಶನ್ ಉದ್ಘಾಟನೆ ಸಮಾರಂಭ

    May 31, 2025

    ಧಾರವಾಡ: ಪಿಡಬ್ಲುಡಿ ಮುಖ್ಯ ಇಂಜಿನಿಯರ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ.!

    May 31, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯಾದ್ಯಂತ ಲೋಕಾ ರೇಡ್

    May 31, 2025

    ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣಿಗೆ ಶರಣು!

    May 31, 2025

    ಕೃಷ್ಣಾ ನದಿ ಒಳ ಹರಿವಿನಲ್ಲಿ ಇಳಿಕೆ : ಸಂಚಾರಕ್ಕೆ ಮುಕ್ತವಾದ ಸೇತುವೆಗಳು!

    May 31, 2025

    ಹುಬ್ಬಳ್ಳಿ: ಗುರುಕುಲದಲ್ಲಿ ಆಧುನಿಕ ಗುರುಕುಲ ಶಿಕ್ಷಣ ಆರಂಭ!?

    May 31, 2025

    ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.