Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಇಂದು ಗುಜರಾತ್‌ ವಿರುದ್ಧ RCB ಸೆಣಸಾಟ: IPLಗೆ BMTCಯಿಂದ ವಿಶೇಷ ಬಸ್ ವ್ಯವಸ್ಥೆ

    By Author AINApril 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಐಪಿಎಲ್‌ 2025ರ ಟೂರ್ನಿಯಲ್ಲಿ ತವರಿನಾಚೆ ಆಡಿತ ಎರಡೂ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿರುವ ಆರ್‌ಸಿಬಿ ಇಂದು ತವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯವನ್ನಾಡಲಿದೆ. ಬುಧವಾರ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೆಣಸಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಜ್ಜಾಗಿದೆ. ಹ್ಯಾಟ್ರಿಕ್‌ ಗೆಲುವಿನ ಮೂಲಕ ಪಾಯಿಂಟ್‌ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ತವಕದಲ್ಲಿ ಆರ್‌ಸಿಬಿ ಇದೆ.

    ಒಂದು ಕಪ್ ಫ್ರೆಂಚ್ ಫ್ರೈಸ್ 25 ಸಿಗರೇಟ್ ಸೇದುವುದಕ್ಕೆ ಸಮಾನ: ನಿಮ್ಮ ಹೃದಯಕ್ಕೆ ಎಷ್ಟು ಅಪಾಯವನ್ನುಂಟು ಮಾಡುತ್ತೆ ಗೊತ್ತಾ..?

    ಇನ್ನೂ ಪಂದ್ಯ ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿಶೇಷ ಬಸ್ ಸೇವೆ ಒದಗಿಸುವುದಾಗಿ ಘೋಷಣೆ ಬೇಡಿದೆ. ಈಗಾಗಲೇ ನಮ್ಮ ಮೆಟ್ರೋ ಕಾರ್ಯಾಚರಣೆ ಸಮಯವನ್ನು ರಾತ್ರಿ 12:30 ರವರೆಗೆ ವಿಸ್ತರಣೆ ಮಾಡಿದೆ. ಇದೀಗ ಬಿಎಂಟಿಸಿ ಕೂಡ ಟಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದೆ.

    ಕೇವಲ ಇಂದಿನ ಪಂದ್ಯಕ್ಕೆ ಮಾತ್ರವಲ್ಲದೆ, ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಗಳ ದಿನ ಕೂಡ ಬಿಎಂಟಿಸಿ ವಿಶೇಷ ಬಸ್ಸುಗಳು ಕಾರ್ಯಚರಣೆ ನಡೆಸಲಿವೆ.

    ಐಪಿಎಲ್​ಗೆ ಬಿಎಂಟಿಸಿ ವಿಶೇಷ ಬಸ್: ಎಲ್ಲಿಂದ ಎಲ್ಲಿಗೆ ಸ್ಪೆಷಲ್ ಬಸ್?

    • ಎಂ ಚಿನ್ನಸ್ವಾಮಿ ಕ್ರೀಡಾಂಗಣ – ಕಾಡುಗೋಡಿಬಸ್‌ ನಿಲ್ದಾಣ (ಹೆಚ್.ಎ.ಎಲ್‌ರಸ್ತೆ)
    • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-2) – ಸರ್ಜಾಪುರ
    • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-3) – ಎಲೆಕ್ಟ್ರಾನಿಕ್‌ ಸಿಟಿ (ಹೊಸೂರುರಸ್ತೆ)
    • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-4) – ಬನ್ನೇರುಘಟ್ಟ ಮೃಗಾಲಯ.
    • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-7) – ಜನಪ್ರಿಯ ಟೌನ್‌ಷಿಪ್ (ಮಾಗಡಿ ರಸ್ತೆ)
    • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-10) – ಆರ್.ಕೆ. ಹೆಗಡೆ ನಗರ ಯಲಹಂಕ (ನಾಗವಾರ, ಟ್ಯಾನರಿ ರಸ್ತೆ)
    • ಚಿನ್ನಸ್ವಾಮಿ ಕ್ರೀಡಾಂಗಣ (317 ಜಿ) – ಹೊಸಕೋಟೆ.
    • ಚಿನ್ನಸ್ವಾಮಿ ಕ್ರೀಡಾಂಗಣ (13) – ಬನಶಂಕರಿ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವಗೆಲ್ಲ ಇದೆ ಐಪಿಎಲ್ ಮ್ಯಾಚ್?

    ಏಪ್ರಿಲ್ 10, 18, 24 ಮತ್ತು ಮೇ 3, 13 ಹಾಗೂ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ಆಯೋಜನೆಯಾಗಿವೆ. ಈ ಎಲ್ಲ ದಿನಗಳಲ್ಲಿಯೂ ಬಿಎಂಟಿಸಿ ವಿಶೇಷ ಬಸ್ ಸೇವೆ ಇರಲಿದೆ.

     

     

    Demo
    Share. Facebook Twitter LinkedIn Email WhatsApp

    Related Posts

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.