ಬೆಂಗಳೂರು:- ಆಕ್ರಮವಾಗಿ ಚಿನ್ನ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನದ ರಾಣಿಗೆ ಗಂಡ ಶಾಕ್ ಕೊಟ್ಟಿದ್ದು, ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿ ಯುವಕನಿಂದ ನಿರಂತರ ಟಾರ್ಚರ್: ಆತ್ಮಹತ್ಯೆಗೆ ಯತ್ನಿಸಿದ ಯುವತಿ!
ರನ್ಯಾ ಪತಿ ಜತೀನ್ ಹುಕ್ಕೇರಿ ಅವರು, ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಇನ್ನೂ ಕೂಡ ಕೋರ್ಟ್ ನಂಬರಿಂಗ್ ಆಗಿಲ್ಲ. ಈಗಾಗಲೇ ವೈವಾಹಿಕ ಜೀವನದಲ್ಲಿ ಸಾಕಷ್ಟು ಜಗಳ ಆಗಿದೆ ಮನಸ್ತಾಪಗಳು ಇದ್ದಾವೆ ಅಂತ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಚೇದನಕ್ಕೆ ಮೊರೆ ಹೋಗಿದ್ದಾರೆ.
ಇನ್ನೂ ಈ ಪ್ರಕರಣದ ಮೂರನೇ ಆರೋಪಿ ಸಾಹಿಲ್ ಜೈನ್‌ಗೂ ಜೈಲೇ ಗತಿಯಾಗಿದೆ. ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ.