Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೋಟಿ ಮೌಲ್ಯದ ಹೆರಾಯಿನ್ ಜೊತೆಗೆ ಮಹಿಳಾ ಕಾನ್ಸ್ಟೇಬಲ್ ಬಂಧನ

    By Author AINApril 4, 2025
    Share
    Facebook Twitter LinkedIn Pinterest Email
    Demo

    ಚಂಡೀಗಢ: ಕೋಟಿ ಮೌಲ್ಯದ ಹೆರಾಯಿನ್‌ ಜೊತೆಗೆ ಪಂಜಾಬ್‌ನ ಮಹಿಳಾ ಕಾನ್ಸ್‌ಟೇಬಲ್‌ನನ್ನು ಪೊಲೀಸರು ಬಂಧಿಸಿದ್ದು, ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

     

    ಸುಮಾರು 2 ಕೋಟಿ ಮೌಲ್ಯದ 17.71 ಮಿ.ಗ್ರಾಂ ಹೆರಾಯಿನ್ ಜೊತೆಗೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ  ಬೆನ್ನಲ್ಲೇ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಚರ-ಸ್ಥಿರಾಸ್ತಿಗಳ ಬಗ್ಗೆ ತನಿಖೆ ನಡೆಸಲಾಗಿದ್ದು, ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹ ಮಾಡಿರೋದು ಬೆಳಕಿಗೆ ಬಂದಿದೆ.

    ಭಾರೀ ಸ್ಫೋಟ: ಗ್ಯಾಸ್ ಪೈಪ್‌ ಲೈನ್‌ನಿಂದ ಕಿಲೋಮೀಟರ್‌ʼಗಳವರೆಗೆ ಹಾರಿದ ಬೆಂಕಿ!

    ಈ ಹಿಂದೆ ಪೊಲೀಸರು ಕಾನ್‌ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು ಎನ್ನಲಾಗಿದೆ. ಗೌಪ್ಯ ಮಾಹಿತಿಯ ಆಧಾರದ ಮೇಲೆ, ಪೊಲೀಸ್ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್‌ಪಾಯಿಂಟ್ ಅನ್ನು ಸ್ಥಾಪಿಸಿತು. ಈ ವೇಳೆ, ಅಮನ್‌ದೀಪ್ ಕಾರನ್ನು ನಿಲ್ಲಿಸಿ ತಪಾಸಣೆಗೆ ಒಳಪಡಿಸಲಾಯಿತು. ಅದರಲ್ಲಿ 17.71 ಮಿ.ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ನಿಂತಿಲ್ಲ: ಪಾಕ್ ಗೆ ಮೋದಿ ಎಚ್ಚರಿಕೆ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025

    Ayushman vay vandana ಯೋಜನೆ: ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ! ಮೊಬೈಲ್’ನಲ್ಲಿಯೇ ನೋಂದಣಿ ಹೇಗೆ?

    May 30, 2025

    ಪಂಜಾಬ್: ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, ಐವರು ಸಾವು, 34 ಮಂದಿಗೆ ಗಾಯ

    May 30, 2025

    Gold Rate Today: ಮತ್ತೆ ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್

    May 30, 2025

    ಬೇಹುಗಾರಿಕೆ ಆರೋಪ: 90 ದಿನ ಪಾಕಿಸ್ತಾನದಲ್ಲೇ ಉಳಿದಿದ್ದ ರಾಜಸ್ಥಾನದ ವ್ಯಕ್ತಿ ಅರೆಸ್ಟ್..!

    May 30, 2025

    Union Cabinet: ರೈತರಿಗೆ ಸಿಹಿ ಸುದ್ದಿ: ಭತ್ತದ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

    May 30, 2025

    ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್‌ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ!

    May 29, 2025

    ಪಾರ್ಕಿಂಗ್ ವಿಚಾರಕ್ಕೆ ಕಿರಿಕ್: ಪಕ್ಕದ ಮನೆಯವನ ಮೂಗು ಕಚ್ಚಿದ ಭೂಪ!

    May 28, 2025

    ಮತ್ತೆ ಮೊಳಗಲಿದೆ ವಾರ್‌ ಸೈರನ್‌..ನಾಳೆ 4 ರಾಜ್ಯದಲ್ಲಿ ಮಾಕ್‌ ಡ್ರೀಲ್!?

    May 28, 2025

    ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

    May 28, 2025

    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.