Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತೆರಿಗೆ ಸಮರದ ನಡುವೆ ಕಚ್ಚಾ ತೈಲ ಬೆಲೆ ಇಳಿಕೆ: ಭಾರತದಲ್ಲೂ ಇಳಿಯುತ್ತಾ ಪೆಟ್ರೋಲ್‌, ಡೀಸೆಲ್‌ ದರ?

    By AIN AuthorApril 7, 2025
    Share
    Facebook Twitter LinkedIn Pinterest Email
    Demo

    ನವದೆಹಲಿ/ಲಂಡನ್:- ಬೆಲೆ ಏರಿಕೆಯ ಬಿಸಿಯಲ್ಲಿರುವ ಮಧ್ಯಮ ವರ್ಗದವರಿಗೆ ಗಾಯದ ಮೇಲೆ ಬರೆ ಬೀಳುತ್ತಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ರೂಗಳಷ್ಟು ಹೆಚ್ಚಿಸಿದೆ. ಕರ್ನಾಟಕದ ಜನರಿಗೆ ಡಬಲ್ ಶಾಕ್ ಸಿಕ್ಕಂತಾಗಿದೆ.

    ಮೆಡಿಕವರ್ ಆಸ್ಪತ್ರೆ ವತಿಯಿಂದ ಚೈತ್ಯನ್ಯ ಬಡಾವಣೆ ನಿವಾಸಿಗಳಿಗೆ ಬ್ಯಾಡ್ಮಿಂಟನ್ ಸ್ಪರ್ಧೆ, ಉಚಿತ ಹೆಲ್ತ್ ಚೆಕ್ಅಪ್

    ಇನ್ನೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಇಳಿಕೆ ಆಗಿದೆ. ಟ್ರಂಪ್ ಸರ್ಕಾರ ತೆರಿಗೆ ಸಮರ ಘೋಷಿಸಿದ ಒಂದು ವಾರದಲ್ಲಿ ಕಚ್ಚಾ ತೈಲ ದರ ಒಂದು ಬ್ಯಾರೆಲ್‌ (159 ಲೀಟರ್) ಬೆಲೆ ಸುಮಾರು 10 ಡಾಲರ್(‌ಅಂದಾಜು 850 ರೂ.) ಇಳಿಕೆಯಾಗಿದೆ.

    ಬ್ಯಾರೆಲ್‌ಗೆ 72.94 ಡಾಲರ್‌ನಲ್ಲಿ (ಅಂದಾಜು 6,250) ವಹಿವಾಟು ನಡೆಸುತ್ತಿದ್ದ ಬ್ರೆಂಟ್ ಕಚ್ಚಾ ತೈಲವು ದರ ಈಗ 62.91 ಡಾಲರ್‌ಗೆ (ಅಂದಾಜು 5,390 ರೂ.) ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲವು ಬ್ಯಾರೆಲ್‌ ದರ 7% ಇಳಿಕೆಯಾಗಿ 59.34 ಡಾಲರ್‌ (ಅಂದಾಜು 5,090ರೂ.)ತಲುಪಿದೆ.

    ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC+) ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದೆ. ಮೇ ತಿಂಗಳಲ್ಲಿ ದಿನಕ್ಕೆ 4,11,000 ಬ್ಯಾರೆಲ್‌ಗಳನ್ನು (bpd) ತೈಲ ಉತ್ಪಾದನೆ ಮಾಡಲು ಮುಂದಾಗಿದೆ. ಈ ಹಿಂದೆ ನಿರ್ಧರಿಸಲಾಗಿದ್ದ 1,35,000 ಬಿಪಿಡಿಯಿಂದ ಹೆಚ್ಚು ಉತ್ಪಾದನೆ ಮಾಡುವ ನಿರ್ಧಾರ ಕೈಗೊಂಡಿದ್ದು ಇದು ತೈಲ ಬೆಲೆ ಕುಸಿಯಲು ಕಾರಣವಾಗಿದೆ.

    ಈ ಹಿಂದೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಬದಲಾಗುತ್ತಿತ್ತು. ಆದರೆ ತೈಲ ಬೆಲೆ ಏರಿಕೆಯಾದರೆ ದೇಶದಲ್ಲಿ ವಸ್ತುಗಳ ಬೆಲೆ ಏರಿಕೆಯಾಗುವ ಕಾರಣ ಕೇಂದ್ರ ಸರ್ಕಾರ ಈಗ ನಿತ್ಯ ದರ ಪರಿಷ್ಕರಣೆ ಮಾಡುವುದನ್ನು ನಿಲ್ಲಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    Japan Airlines: ಏಕಾಏಕಿ 36 ಸಾವಿರ ಅಡಿ ಎತ್ತರದಿಂದ ಕೆಳಗೆ ಬಂದ ವಿಮಾನ..! ಮುಂದೇನಾಯ್ತು..?

    July 2, 2025

    BREAKING: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ!

    July 2, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    ಟ್ರಂಪ್ – ಮಸ್ಕ್ ಸಂಬಂಧದಲ್ಲಿ ಬಿರುಕು;ಮಸ್ಕ್‌ಗೆ ಗಡಿಪಾರಿನ ಎಚ್ಚರಿಕೆ ಕೊಟ್ಟ ಟ್ರಂಪ್

    July 2, 2025

    500 Percent tariff: ರಷ್ಯಾ ಜೊತೆ ವ್ಯಾಪಾರ: ಭಾರತದ ಮೇಲೆ ಶೇ.500 ರಷ್ಟು ಸುಂಕ ವಿಧಿಸಿದ ಅಮೆರಿಕ..!

    July 2, 2025

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025

    ದಕ್ಷಿಣ ಭಾರತದ ಬಾಂಬ್ ಸ್ಫೋಟಗಳ ಸೂತ್ರಧಾರಿ ತಮಿಳುನಾಡಿನಲ್ಲಿ ಅರೆಸ್ಟ್!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.