Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಹಾ “ಗಡಿ” ತಗಾದೆ ; ಗಡಿ ಭಾಗದ ವಿದ್ಯಾರ್ಥಿಗಳಿಗೆ ಆಫರ್ ಕೊಟ್ಟು ಸೆಳೆಯುವ ಪ್ರಯತ್ನದಲ್ಲಿ ಶಿವಾಜಿ ವಿವಿ

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ : ಬೆಳಗಾವಿ‌ ವಿಚಾರವಾಗಿ ನಿರಂತರವಾಗಿ ಖ್ಯಾತೆ ತೆಗೆಯುವ ಮಹಾರಾಷ್ಟ್ರ ಇದೀಗ ಮತ್ತೆ ಸುದ್ದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇರುವ ಶಿವಾಜಿ ವಿಶ್ವವಿದ್ಯಾಲಯವು ಗಡಿ ಭಾಗದ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗೆ ಬಂಫರ್‌ ಆಫರ್‌ ಕೊಡುವ ಮೂಲಕ ತನ್ನತ್ತ ಸೆಳೆಯುವ ಯತ್ನ ನಡೆಸಿದೆ.

     

    ಹೌದು, ಗಡಿ ಸಮಸ್ಯೆ ಇರೋ ಬೆಳಗಾವಿ ಸೇರಿ 165 ಗ್ರಾಮಗಳ ವಿದ್ಯಾರ್ಥಿಗಳಿಗೆ  ಆಫರ್‌ ನೀಡಿದ್ದು, ಶೇ 75ರಷ್ಟು ಶುಲ್ಕು ವಿನಾಯಿತಿ, ಉಚಿತ ಹಾಸ್ಟೆಲ್ ಸೌಲಭ್ಯ ನೀಡಲು ಮುಂದಾಗಿದೆ. ಮರಾಠಿ ಭಾಷಿಕ ವಿದ್ಯಾರ್ಥಿಗಳಿಗಾಗಿ ಬೆಳಗಾವಿಯ ಮೂರು ಕಡೆಗಳಲ್ಲಿ ಕಾರ್ಯಾಗಾರ ಆಯೋಜಿಸಿದೆ. ಏಪ್ರಿಲ್ 22ರಂದು ನಡೆಯಲಿರೋ ಏಕಕಾಲದಲ್ಲಿ ಕಾರ್ಯಾಗಾರ ನಡೆಯಲಿದ್ದು, ನಿಪ್ಪಾಣಿ, ಬೆಳಗಾವಿ ಹಾಗೂ ಖಾನಾಪುರದಲ್ಲಿ ಕಾರ್ಯಾಗಾರ ಮಾಡಿ ಕೋರ್ಸ್, ಸೌಲಭ್ಯ ಬಗ್ಗೆ ಮಾಹಿತಿ ನೀಡಲು ಮುಂದಾಗಿದೆ.

    ಶಿವಾಜಿ ವಿಶ್ವವಿದ್ಯಾನಿಲಯದಲ್ಲಿ ಮುಂದಿನ ತಿಂಗಳು ವಿವಿಧ ಕೋರ್ಸ್ ಗಳ ಪ್ರವೇಶಾತಿ ಆರಂಭವಾಗಿದ್ದು, ಗಡಿ ಭಾಗದ ವಿದ್ಯಾರ್ಥಿಗಳನ್ನು ಸೆಳೆಯಲು ಮುಂದಾಗಿದೆ. ಹೀಗಾಗಿ ನಾನು ಮರಾಠಿ ಭಾಷಿಕ ಎಂದು ಪ್ರಮಾಣ ಪತ್ರ ಕೊಡುವ ಅಭ್ಯರ್ಥಿಗಳಿಗೆ ರಿಯಾಯಿತಿ ನೀಡುತ್ತಿದೆ.

    ಮಹಿಳಾ ವಿವಿ ಸೇರಿ ಉತ್ತರ ಕರ್ನಾಟಕದಲ್ಲೇ ಐದಕ್ಕೂ ಅಧಿಕ ವಿಶ್ವವಿದ್ಯಾಲಯಗಳಿವೆ. ಹೀಗಿದ್ದರೂ ಶಿವಾಜಿ ವಿಶ್ವವಿದ್ಯಾನಿಲಯವು ಬೆಳಗಾವಿ ಗಡಿ ಭಾಗದ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗೆ ಆಫರ್ ನೀಡುತ್ತಿದೆ. ಒಕ್ಕೂಟ ವ್ಯವಸ್ಥೆಗೆ ಮಹಾ ಸರ್ಕಾರ ಧಕ್ಕೆ ತರುತ್ತಿದ್ದರೂ ರಾಜ್ಯ ಸರ್ಕಾರ ಮೌನವಹಿಸಿರೋದು ಮಾತ್ರ ವಿಪರ್ಯಾಸದ ಸಂಗತಿಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    5 ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ಸಂಸದ ಸುನೀಲ್ ಬೋಸ್

    June 30, 2025

    ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!

    June 30, 2025

    ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!

    June 30, 2025

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ: ನೌಕಾಪಡೆಯಿಂದ ರಕ್ಷಣೆ

    June 30, 2025

    ಸಿನಿಮಾ ಶೈಲಿ ಅಪಹರಣ: ಆರು ಜನರ ಬಂಧನ – ಎನ್ ಶಶಿಕುಮಾರ್

    June 30, 2025

    ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್

    June 30, 2025

    ಧಾರವಾಡ: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಜೆಡಿಎಸ್ ಪ್ರತಿಭಟನೆ

    June 30, 2025

    2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ದರಾಮಯ್ಯ

    June 30, 2025

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಪೊಲೀಸ್ ಕಮಿಷನರ್ ರಿಯಾಕ್ಷನ್

    June 30, 2025

    ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಪಕ್ಷ ಪತನಗೊಂಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ: ಕಾರಜೋಳ

    June 30, 2025

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿ..! ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.